ಟಾಪ್ ಸುದ್ದಿಗಳು

ಸಿಗ್ನಲ್ ದಾಟುತ್ತಿದ್ದ ವಾಹನಗಳಿಗೆ ವೇಗವಾಗಿ ಗುದ್ದುತ್ತಾ ಸಾಗಿದ ಕಾರು: ಮೂವರು ಮೃತ್ಯು

ಸೊಲ್ಹಾಪುರ: ಸಿಗ್ನಲ್‌ನಲ್ಲಿ ಕ್ರಾಸಿಂಗ್ ವೇಳೆ ವೇಗವಾಗಿ ಬಂದ ಕಾರೊಂದು ರಸ್ತೆ ದಾಟುತ್ತಿದ್ದ 4ಕ್ಕೂ ಹೆಚ್ಚು ದ್ಚಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದಿದೆ. ಅವಘಡದಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅನೇಕರು ಗಾಯಗೊಂಡಿದ್ದಾರೆ. ಡಿಕ್ಕಿಗೊಳಗಾದ ವಾಹನಗಳು ದೂರಕ್ಕೆ ಚಿಮ್ಮಿ...

ನೋಡನೋಡುತ್ತಿದ್ದಂತೆ  ಬೆಂಕಿಗೆ ಆಹುತಿಯಾದ ತಾಜ್ ಎಕ್ಸ್ ಪ್ರೆಸ್ ರೈಲಿನ ನಾಲ್ಕು ಬೋಗಿಗಳು

ನವದೆಹಲಿ: ಆಗ್ನೇಯ ದೆಹಲಿಯ ಸರಿತಾ ವಿಹಾರ್‌ನಲ್ಲಿ  ತಾಜ್ ಎಕ್ಸ್ ಪ್ರೆಸ್ ರೈಲಿನ ನಾಲ್ಕು ಬೋಗಿಗಳು ನೋಡನೋಡುತ್ತಿದ್ದಂತೆ ಬೆಂಕಿಗೆ ಆಹುತಿಯಾಗಿದೆ. 4 ಗಂಟೆಗೆ ಅಗ್ನಿಶಾಮಕ ಸಂಸ್ಥೆಗೆ ದುರಂತದ ಕರೆ ಹೋಗಿದೆ. ತಾಜ್ ಎಕ್ಸ್ಪ್ರೆಸ್ ರೈಲಿನ ನಾಲ್ಕು...

ಪಾಕಿಸ್ತಾನದ ಪರ ಬೇಹುಗಾರಿಕೆ: ಬ್ರಹ್ಮೋಸ್‌ನ ಮಾಜಿ ಇಂಜಿನಿಯರ್ ನಿಶಾಂತ್ ಅಗರ್ವಾಲ್‌‌ಗೆ ಜೀವಾವಧಿ ಶಿಕ್ಷೆ

ನವದೆಹಲಿ: ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐ ಪರ ಬೇಹುಗಾರಿಕೆ ನಡೆಸಿದ ಪ್ರಕರಣದಲ್ಲಿ ಬಂಧಿತ, ಬ್ರಹ್ಮೋಸ್‌ನ ಮಾಜಿ ಇಂಜಿನಿಯರ್ ನಿಶಾಂತ್ ಅಗರ್ವಾಲ್‌ ವಿರುದ್ಧದ ಆರೋಪ ಕೋರ್ಟ್‌ನಲ್ಲಿ ಸಾಬೀತಾಗಿದೆ. ದೇಶದ್ರೋಹದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿ...

ಬಿಜೆಪಿ ಪರ ಕೆಲಸ ಮಾಡುತ್ತಿದ್ದವರನ್ನೇ ಪ್ರಶ್ನಿಸಿ ಮತಗಟ್ಟೆ ಸಮೀಕ್ಷೆ: ಅಖಿಲೇಶ್ ಯಾದವ್

ಲಖನೌ: ಮತಗಟ್ಟೆ ಸಮೀಕ್ಷೆ ವೇಳೆ ಬಿಜೆಪಿ ಪರ ಬೂತ್ ಮಟ್ಟದಲ್ಲಿ ಕೆಲಸ ಮಾಡುತ್ತಿರುವವರ ಬಳಿಯೇ ಪ್ರಶ್ನೆ ಕೇಳಿ, ಉತ್ತರ ಪಡೆದು ವರದಿ ಸಿದ್ಧಪಡಿಸಲಾಗಿದೆ ಎಂದು ಸಮಾಜವಾದಿ ಪಕ್ಷದ ವರಿಷ್ಠ ಅಖಿಲೇಶ್ ಯಾದವ್ ಹೇಳಿದ್ದಾರೆ. ಬಿಜೆಪಿ...

ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗುವುದರಲ್ಲಿ ಸಂಶಯವಿಲ್ಲ: ಈಶ್ವರಪ್ಪ

ಶಿವಮೊಗ್ಗ: ಮತದಾನೋತ್ತರ ಸಮೀಕ್ಷೆಗಳ ಮೂಲಕ ಜನರ ಭಾವನೆಗಳು ಹೊರಬಿದ್ದಿದ್ದು, ಭಾರತೀಯರ ಹೃದಯ ಗೆದ್ದಿರುವ ನರೇಂದ್ರ ಮೋದಿಯವರು ಮತ್ತೊಮ್ಮೆ ಪ್ರಧಾನಿಯಾಗುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದು ಮಾಜಿ ಸಚಿವ ಕೆಎಸ್ ಈಶ್ವರಪ್ಪ ತಿಳಿಸಿದ್ದಾರೆ. ಶಿವಮೊಗ್ಗದಲ್ಲಿ ಇಂದು ಸುದ್ದಿಗೋಷ್ಠಿ...

ದೇಶದಾದ್ಯಂತ 64.2 ಕೋಟಿ ಜನರಿಂದ ಮತದಾನ: ಚುನಾವಣಾ ಆಯೋಗ

ನವದೆಹಲಿ: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ದೇಶದಾದ್ಯಂತ 31.2 ಕೋಟಿ ಮಹಿಳಾ ಮತದಾರರು ಸೇರಿ 64.2 ಕೋಟಿ (ಒಟ್ಟು ಮತದಾರರ ಸಂಖ್ಯೆ 96.88 ಕೋಟಿ) ಮತದಾರರು ಹಕ್ಕು ಚಲಾಯಿಸಿದ್ದು, ವಿಶ್ವ ದಾಖಲೆಯಾಗಿದೆ ಎಂದು...

ನಾವು 15 ರಿಂದ 20 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಸಿದ್ದರಾಮಯ್ಯ ವಿಶ್ವಾಸ

ಬೆಂಗಳೂರು: ನಾವು ಕರ್ನಾಟಕದಲ್ಲಿ ಹೆಚ್ಚಿನ ಸ್ಥಾನ ಗೆಲ್ಲುತ್ತೇವೆ. 15 ರಿಂದ 20 ಸ್ಥಾನ ಗೆದ್ದೇ ಗೆಲ್ಲುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ವಿಧಾನಸೌಧದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡುತ್ತಾ ಎಕ್ಸಿಟ್ ಪೋಲ್ ಬಗ್ಗೆ ಪ್ರತಿಕ್ರಿಯಿಸಿ,...

ಎನ್ ಡಿಎ ಸರ್ಕಾರ ರಚನೆಯಾದ 15 ದಿನಗಳಲ್ಲಿ ಮೋದಿ ಜೊತೆ ಉದ್ಧವ್ ಠಾಕ್ರೆ ಕಾಣಿಸಿಕೊಳ್ಳಲಿದ್ದಾರೆ: ಶಾಸಕ ರವಿ ರಾಣಾ

ಮುಂಬೈ: ಎನ್ ಡಿಎ ಸರ್ಕಾರ ರಚನೆಯಾದ 15 ದಿನಗಳಲ್ಲಿ ಮೋದಿ ಜೊತೆ ಉದ್ಧವ್ ಠಾಕ್ರೆ ಕಾಣಿಸಿಕೊಳ್ಳಲಿದ್ದಾರೆ ಎಂದು ಮಹಾರಾಷ್ಟ್ರ ಶಾಸಕ ರವಿ ರಾಣಾ ಹೇಳಿದ್ದಾರೆ. ಸರ್ಕಾರ ರಚನೆಯಾದ 15-20 ದಿನದ ಒಳಗಡೆ ಉದ್ಧವ್ ಠಾಕ್ರೆ...
Join Whatsapp