ಟಾಪ್ ಸುದ್ದಿಗಳು

ಐಎಎಸ್ ಅಧಿಕಾರಿಗಳ ಪುತ್ರಿ ಕಟ್ಟಡದಿಂದ ಜಿಗಿದು ಆತ್ಮಹತ್ಯೆ

ಮುಂಬೈ: ಐಎಎಸ್ ಅಧಿಕಾರಿಗಳ ಪುತ್ರಿಯೊಬ್ಬಳು ಸೋಮವಾರ ಮುಂಜಾನೆ ಮುಂಬೈನ ಬಹುಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮಹಾರಾಷ್ಟ್ರ ಕೇಡರ್ IAS ಅಧಿಕಾರಿಗಳಾದ ರಾಧಿಕಾ ಮತ್ತು ವಿಕಾಸ್ ರಸ್ತೋಗಿ ಅವರ ಪುತ್ರಿ ಲಿಪಿ...

ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

ಬೆಂಗಳೂರು: ವಿಧಾನಸಭೆಯಿಂದ ವಿಧಾನ ಪರಿಷತ್ಗೆ ನಡೆಯಲಿರುವ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳಾದ ಡಾ. ಯತೀಂದ್ರ, ಎನ್.ಎಸ್. ಬೋಸರಾಜು, ಕೆ. ಗೋವಿಂದರಾಜು, ಬಲ್ಕಿಸ್ ಬಾನು, ಐವನ್ ಡಿಸೋಜ, ವಸಂತ ಕುಮಾರ್, ಜಗದೇವ್ ಗುತ್ತೇದಾರ್ ಅವರು ಸೋಮವಾರ...

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ: ನಾಗೇಂದ್ರ ರಾಜೀನಾಮೆಗೆ ಸೂಚಿಸಿಲ್ಲವೆಂದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಪರಿಶಿಷ್ಠ ಪಂಗಡಗಳ ಕಲ್ಯಾಣ ಸಚಿವ ಬಿ. ನಾಗೇಂದ್ರ ರಾಜೀನಾಮೆಗೆ ಸೂಚನೆ ನೀಡಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ವಾಲ್ಮೀಕಿ ಅಭಿವೃದ್ಧಿ ನಿಮಗದ ಹಗರಣದಲ್ಲಿ ಹೆಸರು ಕೇಳಿಬಂದಿರುವುದರಿಂದ ಸಚಿವರ ರಾಜೀನಾಮೆಗೆ ಸಿದ್ದರಾಮಯ್ಯ ಸೂಚಿಸಿದ್ದಾರೆ ಎಂದು...

ದೆಹಲಿ ಮದ್ಯ ಹಗರಣ: ಬಿಆರ್ ಎಸ್ ನಾಯಕಿ ಕವಿತಾ ನ್ಯಾಯಾಂಗ ಬಂಧನ ವಿಸ್ತರಣೆ

ನವದೆಹಲಿ: ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಭ್ರಷ್ಟಾಚಾರ ಮತ್ತು ಅಕ್ರಮ ಹಣ ವರ್ಗಾವಣೆ ಆರೋಪ ಹೊತ್ತ ಬಿಆರ್ ಎಸ್ ನಾಯಕಿ ಕೆ ಕವಿತಾ ಅವರ ನ್ಯಾಯಾಂಗ ಬಂಧನವನ್ನು ದೆಹಲಿ ನ್ಯಾಯಾಲಯವು ಜುಲೈ 3ರವರೆಗೆ...

ಸಿಕ್ಕಿಂ: ಶಾಸಕಾಂಗ ಪಕ್ಷದ ನಾಯಕರಾಗಿ ಪ್ರೇಮ್ ಸಿಂಗ್ ತಮಾಂಗ್ ಆಯ್ಕೆ

ಗ್ಯಾಂಗ್ಟಕ್: ಸಿಕ್ಕಿಂ ಕ್ರಾಂತಿಕಾರಿ ಮೋರ್ಚಾ(ಎಸ್ ಕೆಎಂ) ಪಕ್ಷದ ಶಾಸಕಾಂಗ ಪಕ್ಷದ ನಾಯಕರಾಗಿ ಪ್ರೇಮ್ ಸಿಂಗ್ ತಮಾಂಗ್ ಆಯ್ಕೆಯಾಗಿದ್ದು, ಅವರು ಮತ್ತೊಮ್ಮೆ ಮುಖ್ಯಮಂತ್ರಿಯಾಗುವುದು ದೃಢಪಟ್ಟಿದೆ. ಭಾನುವಾರ ರಾತ್ರಿ ಮುಖ್ಯಮಂತ್ರಿಗಳ ಅಧಿಕೃತ ನಿವಾಸದಲ್ಲಿ ನಡೆದ ಶಾಸಕಾಂಗ...

ನಮ್ಮ ಫಲಿತಾಂಶ ಮತಗಟ್ಟೆ ಸಮೀಕ್ಷೆಗೆ ವಿರುದ್ಧವಾಗಿರಲಿದೆ: ಸೋನಿಯಾ ಗಾಂಧಿ

ನವದೆಹಲಿ: ಲೋಕಸಭೆ ಚುನಾವಣಾ ಫಲಿತಾಂಶದ ಬಗ್ಗೆ ಎಲ್ಲರೂ ಕಾದು ನೋಡಬೇಕಿದೆ. ನಮ್ಮ ಫಲಿತಾಂಶವು ಮತಗಟ್ಟೆ ಸಮೀಕ್ಷೆಗಳಿಗೆ ವಿರುದ್ಧವಾಗಿರಲಿದೆ ಎಂದು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಹೇಳಿದ್ದಾರೆ. ಚುನಾವಣಾ ಫಲಿತಾಂಶದ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್...

ಪೋರ್ಚುಗಲ್ ಬೇಜಾ ಏರ್ ಶೋ ವೇಳೆ ಎರಡು ವಿಮಾನಗಳ ನಡುವೆ ಡಿಕ್ಕಿ: ಪೈಲಟ್ ಸಾವು

ದಕ್ಷಿಣ ಪೋರ್ಚುಗಲ್ ನಲ್ಲಿ ನಡೆದ ಏರ್ ಶೋ ಪ್ರದರ್ಶನದ ವೇಳೆ ಎರಡು ಸಣ್ಣ ವಿಮಾನಗಳು ಡಿಕ್ಕಿ ಹೊಡೆದು ಓರ್ವ ಪೈಲಟ್ ಮೃತಪಟ್ಟು ಮತ್ತೊಬ್ಬ ಗಾಯಗೊಂಡಿದ್ದಾರೆ ಎಂದು ವಾಯುಪಡೆ ತಿಳಿಸಿದೆ. ಆರು ವಿಮಾನಗಳನ್ನು ಒಳಗೊಂಡ...

ಕೊಣಾಜೆ | ಬಸ್- ಮೆಡಿಕಲ್ ಕಾಲೇಜು ವಾಹನ ಮುಖಾಮುಖಿ ಡಿಕ್ಕಿ: ಹಲವರಿಗೆ ಗಾಯ

ಉಳ್ಳಾಲ: ಬಸ್ ಮತ್ತು ಮೆಡಿಕಲ್ ಕಾಲೇಜು ಬಸ್ ಮುಖಾಮುಖಿ ಡಿಕ್ಕಿಯಾಗಿ ವಿದ್ಯಾರ್ಥಿಗಳು ಹಾಗೂ ಪ್ರಯಾಣಿಕರು ಗಾಯಗೊಂಡ ಘಟನೆ ಕೊಣಾಜೆಯ ಉರುಮಣೆ ಬಳಿ ನಡೆದಿದೆ. ಪುತ್ತೂರಿನಿಂದ ಮಂಜನಾಡಿ ರಸ್ತೆಯಾಗಿ ಮಂಗಳೂರಿಗೆ ತೆರಳುತ್ತಿದ್ದ ಶಿವಶಂಕರ್ ಬಸ್ ಮತ್ತು...
Join Whatsapp