ಟಾಪ್ ಸುದ್ದಿಗಳು

ಪ್ರಜ್ವಲ್ ರೇವಣ್ಣರದ್ದು ಸಾಮೂಹಿಕ ಅತ್ಯಾಚಾರ ಪ್ರಕರಣ: ರಾಹುಲ್ ಗಾಂಧಿ

ಶಿವಮೊಗ್ಗ: ಕರ್ನಾಟಕದ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣವು ಕೇವಲ ಲೈಂಗಿಕ ಹಗರಣವಲ್ಲ, ಅದೊಂದು ಸಾಮೂಹಿಕ ಅತ್ಯಾಚಾರ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಚುನಾವಣಾ ಪ್ರಚಾರದ...

ಕರ್ನಾಟಕದ ಆರು ಜಿಲ್ಲೆಗಳಿಗೆ ಬಿಸಿ ಗಾಳಿಯ ರೆಡ್ ಅಲರ್ಟ್: ಕಲಬುರಗಿಯಲ್ಲಿ 46.7 ಡಿಗ್ರಿ ಸೆಲ್ಸಿಯಸ್ ತಾಪಮಾನ

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಹೆಚ್ಚುತ್ತಿದ್ದು, ಉತ್ತರ ಕರ್ನಾಟಕದ ಆರು ಜಿಲ್ಲೆಗಳಿಗೆ ಮುಂದಿನ ಐದು ದಿನ ಬಿಸಿ ಗಾಳಿಯ ರೆಡ್ ಅಲರ್ಟ್ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಬೆಳಗಾವಿ, ಬಾಗಲಕೋಟೆ, ಧಾರವಾಡ,...

ಬೆಂಗಳೂರು: ರಸ್ತೆಯಲ್ಲಿಯೇ ಪತ್ನಿಗೆ ಚಾಕುವಿನಿಂದ ಇರಿದು ಭೀಕರವಾಗಿ ಕೊಲೆ ಮಾಡಿದ ಪತಿ

ಬೆಂಗಳೂರು: ರಸ್ತೆಯಲ್ಲಿಯೇ ಪತ್ನಿಗೆ ಚಾಕುವಿನಿಂದ ಇರಿದು ಪತಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಕೋರಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕೋರಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಮಧ್ಯಾಹ್ನ 3.30 ರ...

ರಾಯ್ ಬರೇಲಿ, ಕೈಸರ್ ಗಂಜ್ ಗೆ ಅಭ್ಯರ್ಥಿಗಳನ್ನು ಘೋಷಿಸಿದ ಬಿಜೆಪಿ

ದೆಹಲಿ: ಮಹಿಳಾ ಕುಸ್ತಿಪಟುಗಳಿಗೆ ಕಿರುಕುಳ ನೀಡಿರುವ ಆರೋಪ ಹೊತ್ತಿರುವ ಬ್ರಿಜ್ ಭೂಷಣ್ ಶರಣ್ ಸಿಂಗ್ ಪರವಾಗಿ ಅವರ ಮಗ ಕರಣ್ ಭೂಷಣ್ ಸಿಂಗ್ ಅವರಿಗೆ ಉತ್ತರಪ್ರದೇಶದ ಕೈಸರ್ ಗಂಜ್ ಲೋಕಸಭಾ ಕ್ಷೇತ್ರದಿಂದ ಟಿಕೆಟ್...

ದ್ವೇಷ ಭಾಷಣ ಮಾಡುವ ಬದಲು ನಿಮ್ಮ ಸರ್ಕಾರದ ಸಾಧನೆಗಳ ಮೇಲೆ ಮತ ಕೇಳಿ: ಮೋದಿ ವಿರುದ್ಧ ಖರ್ಗೆ ಕಿಡಿ

ನವದೆಹಲಿ: "ದ್ವೇಷ ಭಾಷಣ"ಗಳನ್ನು ಮಾಡುವ ಬದಲು ಕಳೆದ ಹತ್ತು ವರ್ಷಗಳಲ್ಲಿ ನಿಮ್ಮ ಸರ್ಕಾರದ ಸಾಧನೆಗೆಳ ಆಧಾರದ ಮೇಲೆ ಮತ ಕೇಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ಮೋದಿಯವರನ್ನು ಒತ್ತಾಯಿಸಿದರು. ಎನ್ ಡಿಎ ಅಭ್ಯರ್ಥಿಗಳಿಗೆ...

ಕರ್ನಾಟಕ ವಿಧಾನಪರಿಷತ್ ನ 6 ಸ್ಥಾನಗಳಿಗೆ ಚುನಾವಣೆ ಘೋಷಣೆ

ಬೆಂಗಳೂರು: ಕರ್ನಾಟಕ ವಿಧಾನಪರಿಷತ್ ನ ಆರು ಸ್ಥಾನಗಳಿಗೆ ಚುನಾವಣೆ ಘೋಷಣೆಯಾಗಿದೆ. 3 ಶಿಕ್ಷಕರ ಕ್ಷೇತ್ರ ಮತ್ತು 3 ಪದವೀಧರ ಕ್ಷೇತ್ರಗಳಿಗೆ ಚುನಾವಣೆಗೆ ದಿನಾಂಕ ನಿಗದಿಯಾಗಿದ್ದು, ಜೂನ್ 3ರಂದು ಬೆಳಗ್ಗೆ 8 ಗಂಟೆಯಿಂದ...

ಪ್ರಜ್ವಲ್ ರೇವಣ್ಣ ಪರ ಪ್ರಚಾರ ಮಾಡಿದ ಪ್ರಧಾನಿ ಕ್ಷಮೆ ಕೇಳಬೇಕು: ರಾಹುಲ್ ಗಾಂಧಿ

ಶಿವಮೊಗ್ಗ: ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರು 400 ಮಹಿಳೆಯರ ಮೇಲೆ ಅತ್ಯಾಚಾರ ಎಸಗಿ, ಅವರ ವೀಡಿಯೋಗಳನ್ನು ಮಾಡಿದ್ದಾರೆ. ಅವರ ಪರ ಪ್ರಚಾರ ಮಾಡಿದ ಪ್ರಧಾನಿ ನರೇಂದ್ರ ಮೋದಿ, ಮಹಿಳೆಯರಲ್ಲಿ ಕ್ಷಮೆಯಾಚಿಸಬೇಕು...

ಅಮಿತ್ ಶಾ ವಿರುದ್ಧದ ಫೇಕ್ ವಿಡಿಯೋ ಪ್ರಕರಣ: ಮೂವರ ಬಂಧನ

ಕೇಂದ್ರ ಸಚಿವ ಅಮಿತ್ ಶಾ ವಿರುದ್ಧದ ಫೇಕ್ ವಿಡಿಯೋಗೆ ಸಂಬಂಧಿಸಿದಂತೆ ತೆಲಂಗಾಣ ಕಾಂಗ್ರೆಸ್ ಐಟಿ ಸೆಲ್ ನ ಮೂವರನ್ನು ಬಂಧಿಸಲಾಗಿದೆ. ಮೀಸಲಾತಿ ತೆಗೆದುಹಾಕುವ ಬಗ್ಗೆ ವಿಡಿಯೋ ತಿರುಚಲಾಗಿತ್ತು, ಅಮಿತ್ ಶಾ ಹೇಳಿಕೆ ತಿರುಚಿ ವಿಡಿಯೋ...
Join Whatsapp