ಟಾಪ್ ಸುದ್ದಿಗಳು

ವಿಧಾನ ಪರಿಷತ್ ಚುನಾವಣೆ: ಯತೀಂದ್ರ ಸಿದ್ದರಾಮಯ್ಯ ಸೇರಿದಂತೆ 8 ಮಂದಿಯ ಹೆಸರನ್ನು ಫೈನಲ್ ಮಾಡಿದ ಕಾಂಗ್ರೆಸ್

ಬೆಂಗಳೂರು: ವಿಧಾನ ಪರಿಷತ್ ಚುನಾವಣೆಗೆ ಸಿಎಂ ಪುತ್ರ ಡಾ. ಯತೀಂದ್ರ ಸಿದ್ದರಾಮಯ್ಯ ಸೇರಿದಂತೆ 8 ಮಂದಿಯ ಹೆಸರನ್ನು ಕಾಂಗ್ರೆಸ್ ಫೈನಲ್ ಮಾಡಿದೆ. ಈ ಮೂಲಕ ನಾಮಪತ್ರ ಸಲ್ಲಿಸಲು ಕೊನೆ ದಿನಕ್ಕೆ ಒಂದು...

ಕಾಪುವಿನಲ್ಲಿ ಮಾರಕಾಯುಧಗಳೊಂದಿಗೆ ಸೆರೆಯಾದವರು ದರೋಡೆಕೋರರಲ್ಲ, ಕೊಲೆ ನಡೆಸಿದ ಹಿನ್ನೆಲೆ ಇರುವವರು: SDPI

ಮಂಗಳೂರು: ನಿನ್ನೆ ಉಡುಪಿ ಜಿಲ್ಲೆಯ ಕಾಪುವಿನಲ್ಲಿ ದುಷ್ಕೃತ್ಯವನ್ನು ನಡೆಸಲು ಸಂಚು ರೂಪಿಸಿ ಮಾರಕಾಯುಧಗಳೊಂದಿಗೆ ಕಾರಿನಲ್ಲಿ ತಿರುಗುತ್ತಿದ 6 ಜನ ಸಂಘ ಪರಿವಾರದ ಕ್ರಿಮಿನಲ್ ಹಿನ್ನೆಲೆಯ ಯುವಕರನ್ನು ಪೊಲೀಸರು ಬಂಧಿಸುವ ಮೂಲಕ ದೊಡ್ಡ ಸಚೊಂದನ್ನು...

ಸಿಕ್ಕಿಂ: ಭಾರಿ ಬಹುಮತದೊಂದಿಗೆ ಎರಡನೇ ಬಾರಿಗೆ ಅಧಿಕಾರಕ್ಕೇರಿದ ಸಿಕ್ಕಿಂ ಕ್ರಾಂತಿಕಾರಿ ಮೋರ್ಚಾ

ಗ್ಯಾಂಗ್ಟಕ್: ಸಿಕ್ಕಿಂ ಕ್ರಾಂತಿಕಾರಿ ಮೋರ್ಚಾ (ಎಸ್‌ಕೆಎಂ) ಪಕ್ಷ ಸಿಕ್ಕಿಂ ವಿಧಾನಸಭೆ ಚುನಾವಣೆಯಲ್ಲಿ ಬಹುಮತ ಸಾಧಿಸಿ ಎರಡನೇ ಬಾರಿಗೆ ಅಧಿಕಾರಕ್ಕೇರಿದೆ. 2019ರಲ್ಲಿ 17 ಸ್ಥಾನಗಳನ್ನು ಗೆದ್ದಿದ್ದ ಎಸ್‌ಕೆಎಂ ಈ ಬಾರಿ 26 ಕ್ಷೇತ್ರಗಳಲ್ಲಿ ಜಯ ಸಾಧಿಸಿದೆ....

ವಿಧಾನ ಪರಿಷತ್‌ ಚುನಾವಣೆ: ಸಿಟಿ ರವಿ ಸೇರಿ 3 ಅಭ್ಯರ್ಥಿಗಳನ್ನು ಪ್ರಕಟಿಸಿದ ಬಿಜೆಪಿ

ಬೆಂಗಳೂರು: ವಿಧಾನಸಭೆಯಿಂದ ವಿಧಾನಪರಿಷತ್‌ಗೆ ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಮೂರು ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದ್ದು, ಮಾಜಿ ಸಚಿವ ಸಿ.ಟಿ. ರವಿಗೆ ಪರಿಷತ್‌ ಪ್ರವೇಶಿಸಲು ಅವಕಾಶ ಮಾಡಿಕೊಡಲಾಗಿದೆ. ಲೋಕಸಭೆ ಚುನಾವಣೆಯಲ್ಲಿ ಟಿಕೆಟ್‌ ವಂಚಿತರಾಗಿದ್ದ ಮಂಡ್ಯ ಸಂಸದೆ...

ಇದು ಎಕ್ಸಿಟ್ ಪೋಲ್ ಅಲ್ಲ, ಮೋದಿ ಸಮೀಕ್ಷೆ: ರಾಹುಲ್ ಗಾಂಧಿ

ನವದೆಹಲಿ: ಭಾರತೀಯ ಜನತಾ ಪಕ್ಷ ಮೂರನೇ ಅವಧಿಗೆ ಅಧಿಕಾರಕ್ಕೇರಲಿದೆ ಎಂದು ಎಕ್ಸಿಟ್ ಪೋಲ್‌ಗಳು ಹೇಳಿದ್ದು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಇದು ಎಕ್ಸಿಟ್ ಪೋಲ್ ಅಲ್ಲ, ಇದು ಮೋದಿ...

ಅರುಣಾಚಲ ಪ್ರದೇಶ: ಸತತ ಮೂರನೇ ಬಾರಿಗೆ ಅಧಿಕಾರಕೇರಿದ ಬಿಜೆಪಿ

ಅರುಣಾಚಲ ಪ್ರದೇಶ: ರಾಜ್ಯದ ವಿಧಾನಸಭಾ ಚುನಾವಣೆಯಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೇರಿದೆ. 60 ಸದಸ್ಯ ಬಲದಲ್ಲಿ 41 ಸ್ಥಾನಗಳನ್ನು ಗೆಲ್ಲುವ ಮೂಲಕ ಬಿಜೆಪಿ ಬಹುಮತವನ್ನು ಪಡೆದುಕೊಂಡು ಅರುಣಾಚಲ ಪ್ರದೇಶದಲ್ಲಿ ಸತತ ಮೂರನೇ ಬಾರಿಗೆ ಅಧಿಕಾರಕ್ಕೆ...

ಸಮೀಕ್ಷೆಗಳು ಸುಳ್ಳಾದ ಕೆಲವು ನಿದರ್ಶನಗಳು

ನವದೆಹಲಿ: ಲೋಕಸಭೆ ಚುನಾವಣೆ ಕೊನೆಯ ಹಂತದ ಮತದಾನ ಮುಗಿದ ಬೆನ್ನಲ್ಲೇ ಎಕ್ಸಿಟ್ ಫೋಲ್ ಪ್ರಕಟವಾಗಿವೆ. ಬಹುತೇಕ ಎಲ್ಲಾ ಸಮೀಕ್ಷೆಗಳು ಎನ್.ಡಿ.ಎ. ಮೈತ್ರಿಕೂಟ ಅಧಿಕಾರಕ್ಕೆ ಬರಲಿದೆ ಎಂದು ಹೇಳಿವೆ. ಆದರೆ ಇದನ್ನು ವಿಪಕ್ಷಗಳು ಒಪ್ಪಿಕೊಂಡಿಲ್ಲ. ಆದರೆ...

ಬಿಸಿಲಿನಿಂದ ರಕ್ಷಿಸಿಕೊಳ್ಳಲು ಮರದ ಕೆಳಗೆ ಕುಳಿತ್ತಿದ್ದವರ ಮೇಲೆ ಹರಿದ ಪಿಕಪ್ ವಾಹನ: ನಾಲ್ವರು ಸ್ಥಳದಲ್ಲೇ ಮೃತ

ಉತ್ತರ ಪ್ರದೇಶ: ಬಿಸಿಲಿನಿಂದ ರಕ್ಷಿಸಿಕೊಳ್ಳಲು ಮರದ ಕೆಳಗೆ ಕುಳಿತ್ತಿದ್ದವರ ಮೇಲೆ ಪಿಕಪ್ ವಾಹನ ಹರಿದು ನಾಲ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಉತ್ತರ ಪ್ರದೇಶದ ಬುದೌನ್ ಜಿಲ್ಲೆಯ ಕೊತ್ವಾಲಿ ಬಿಸೌಲಿ ಪ್ರದೇಶದ ಪೈಗಂ ಭಿಕಂಪುರ...
Join Whatsapp