ಟಾಪ್ ಸುದ್ದಿಗಳು

ಬ್ಯಾರೀಸ್ ಶಿಕ್ಷಣ ಸಂಸ್ಥೆಗಳಿಂದ ಗ್ರಾಮೀಣ ವಿದ್ಯಾರ್ಥಿಗಳ ಮನೆ, ಮನ ಬೆಳಗುವ ಕೆಲಸ: ಯು.ಟಿ. ಖಾದರ್

ಬ್ಯಾರೀಸ್ ಇಂಟೆಗ್ರೇಟೆಡ್ ಪಿಯು ಕಾಲೇಜು ಉದ್ಘಾಟನೆ ಹಾಗೂ "ಬ್ಯಾರೀಸ್ ಉತ್ಸವ್ 2024" ಮಂಗಳೂರು: ಬ್ಯಾರೀಸ್ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥ ಸಯ್ಯದ್ ಮುಹಮ್ಮದ್ ಬ್ಯಾರಿ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಕನಸು ಕಂಡು ಅದನ್ನು ನನಸಾಗಿಸಲು...

ಕರ್ನಾಟಕಕ್ಕೆ ಇಂದು ಮುಂಗಾರು ಪ್ರವೇಶ

ಬೆಂಗಳೂರು: ಉತ್ತರ ಭಾರತದಲ್ಲಿ ಬಿಸಿಗಾಳಿಗೆ ಜನರು ಪ್ರಾಣ ಬಿಡುತ್ತಿದ್ದರೆ ದಕ್ಷಿಣದಲ್ಲಿ ಮುಂಗಾರು ಮಳೆಯ ಸಿಂಚನ ಆಗುತ್ತಿದೆ. ಕೇರಳದಲ್ಲಿ ಈಗಾಗಲೇ ಮುಂಗಾರು ಮಳೆ ಸುರಿಯುತ್ತಿದೆ. ಕರ್ನಾಟಕಕ್ಕೆ ಇಂದು (ಜೂನ್‌ 02) ಮುಂಗಾರು ಪ್ರವೇಶಿಸಲಿದ್ದು, ಮುಂದಿನ...

ಇಂದು ಚುನಾವಣಾ ಫಲಿತಾಂಶ: ಯಾರಿಗೆ ಒಲಿಯುತ್ತೆ ಅಧಿಕಾರ?

ನವದೆಹಲಿ: ಇಡೀ ದೇಶವೇ ಜೂನ್​ 4ರ ಚುನಾವಣಾ ಫಲಿತಾಂಶ ಏನಾಗಲಿದೆ ಎಂಬ ಲೆಕ್ಕಾಚಾರದಲ್ಲಿದೆ. ಈ ಮಧ್ಯೆ ಇಂದು ಎರಡು ರಾಜ್ಯಗಳ ಚುನಾವಣಾ ಫಲಿತಾಂಶ ಹೊರ ಬೀಳಲಿದೆ. ಲೋಕಸಭೆ ಚುನಾವಣೆಯ ಮಧ್ಯೆಯೇ ವಿಧಾನಸಭೆ ಚುನಾವಣೆಯನ್ನೂ ಎದುರಿಸಿದ್ದ...

ಎಲ್ಲ ಮಾದರಿಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ದಿನೇಶ್‌ ಕಾರ್ತಿಕ್‌

ನವದೆಹಲಿ: ಟೀಮ್ ಇಂಡಿಯಾದ ಅನುಭವಿ ವಿಕೆಟ್‌ ಕೀಪರ್‌, ಬ್ಯಾಟ್‌ಮನ್‌ ಹಾಗೂ ಐಪಿಎಲ್‌ನಲ್ಲಿ ಆರ್‌ಸಿಬಿಯ ಸ್ಟಾರ್‌ ಪ್ಲೇಯರ್‌ ಆಗಿದ್ದ ದಿನೇಶ್‌ ಕಾರ್ತಿಕ್‌(39) ಎಲ್ಲಾ ಮಾದರಿಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ರಾಜಸ್ಥಾನ ವಿರುದ್ಧ ಎಲಿಮಿನೇಟರ್‌ ಪಂದ್ಯದಲ್ಲಿ...

ಪ್ರಾದೇಶಿಕ ಸೇನೆಯಲ್ಲಿ ಕಮಿಷನಡ್ ಆಫೀಸರ್ ಆಗಿ ನಿಯೋಜನೆಗೊಂಡ ಭವ್ಯ ನರಸಿಂಹಮೂರ್ತಿ

ಬೆಂಗಳೂರು: ಎಐಸಿಸಿ ರಾಷ್ಟ್ರೀಯ ಸಂಯೋಜಕಿ ಭವ್ಯ ನರಸಿಂಹ ಮೂರ್ತಿ ಭಾರತೀಯ ಪ್ರಾದೇಶಿಕ ಸೇನೆಯಲ್ಲಿ ಕಮಿಷನಡ್ ಆಫೀಸರ್ ಆಗಿ ನಿಯೋಜನೆ ಗೊಂಡಿದ್ದಾರೆ. ಅವರು ಕಾಶ್ಮೀರದಲ್ಲಿ ಭಾರತ ಪಾಕಿಸ್ಥಾನ ಗಡಿಯ ಬಳಿಯಿರುವ ಭಾರತೀಯ ಸೇನಾ ಘಟಕದಲ್ಲಿ...

ಸಮೀಕ್ಷೆ ಬಗ್ಗೆ ನನಗೆ ವಿಶ್ವಾಸವಿಲ್ಲ, ಕಾಂಗ್ರೆಸ್ ಎರಡಂಕಿ ದಾಟುತ್ತದೆ: ಡಿಸಿಎಂ

ಬೆಂಗಳೂರು: ಲೋಕಸಭಾ ಚುನಾವಣೆ 2024ರ ಬಹುನಿರೀಕ್ಷಿತ ಚುನಾವಣೋತ್ತರ ಸಮೀಕ್ಷೆಯ ಫಲಿತಾಂಶಗಳು ಹೊರಬಂದಿವೆ. ಆಕ್ಸಿಸ್ ಮೈ ಇಂಡಿಯಾ ಎಕ್ಸಿಟ್ ಪೋಲ್ ಪ್ರಕಾರ, ತಮಿಳುನಾಡಿನಲ್ಲಿ ಬಿಜೆಪಿ ಖಾತೆ ತೆರೆದರೆ, ಕೇರಳದಲ್ಲಿ ಬಿಜೆಪಿ 2-3 ಸ್ಥಾನ ಗೆಲ್ಲುವುದಾಗಿ...

ಲೋಕ ಸಭಾ ಚುನಾವಣೆ 2024: ಎಕ್ಸಿಟ್ ಪೋಲ್ ರಿಸಲ್ಟ್ ಇಲ್ಲಿದೆ

ನವದೆಹಲಿ: ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ ಭಾರತದಲ್ಲಿ ಲೋಕಸಭೆ ಚುನಾವಣೆ ಅಂತಿಮ ಘಟ್ಟಕ್ಕೆ ತಲುಪಿದೆ. ಇಂದು 7ನೇ ಹಾಗೂ ಕಟ್ಟ ಕಡೆಯ ಹಂತದ ಮತದಾನ ಮುಗಿದಿದೆ. ಘಟಾನುಘಟಿಗಳ ಭವಿಷ್ಯ ನಿರ್ಧಾರವಾಗಲಿದೆ. ಬಿಜೆಪಿ ನೇತೃತ್ವದ...

ಮಿಜೋರಾಂ: ಮಳೆ, ಭೂ ಕುಸಿತದಿಂದ ಮೃತಪಟ್ಟವರ ಸಂಖ್ಯೆ 30ಕ್ಕೆ ಏರಿಕೆ

ಐಜ್ವಾಲ್: ಮಿಜೋರಾಂನ ಐಜ್ವಾಲ್, ಕೊಲಾಸಿಬ್ ಮತ್ತಿತರ ಜಿಲ್ಲೆಯಲ್ಲಿ ನಿರಂತರ ಮಳೆ, ಭೂಕುಸಿತದಿಂದ ಮೃತಪಟ್ಟವರ ಸಂಖ್ಯೆ 30ಕ್ಕೆ ಏರಿಕೆಯಾಗಿದೆ. ಕೊಲಾಸಿಬ್ ಜಿಲ್ಲೆಯ ಟ್ಲಾಂಗ್ ನದಿಯಲ್ಲಿ 34 ವರ್ಷದ ಮಹಿಳೆಯ ಶವ ಪತ್ತೆಯಾಗಿದೆ. ಇದರೊಂದಿಗೆ ಮೃತರ ಸಂಖ್ಯೆ...
Join Whatsapp