ಟಾಪ್ ಸುದ್ದಿಗಳು

ಕೇಜ್ರಿವಾಲ್ ಮಧ್ಯಂತರ ಜಾಮೀನು ಅರ್ಜಿಗೆ ED ವಿರೋಧ

ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ನಡೆದಿದೆ ಎನ್ನಲಾದ ಹಣದ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ಮಧ್ಯಂತರ ಜಾಮೀನು ಮಂಜೂರು ಮಾಡುವಂತೆ ಕೋರಿ ಸಲ್ಲಿಕೆಯಾದ...

‘ಇಂಡಿಯಾ’ ಮೈತ್ರಿಕೂಟ ಸಭೆ ಆರಂಭ

ನವದೆಹಲಿ: 'ಇಂಡಿಯಾ' ಮೈತ್ರಿಕೂಟ ಪಕ್ಷಗಳ ಸಭೆಯು ದೆಹಲಿಯ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ಆರಂಭವಾಗಿದೆ. ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕರೂ ಆಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಹಾಗೂ ಆರ್ಜೆಡಿ...

ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್ ಮೊರೆ ಹೋದ ಭವಾನಿ ರೇವಣ್ಣ

ಬೆಂಗಳೂರು: ಸಂತ್ರಸ್ತ ಮಹಿಳೆ ಅಪಹರಣ ಆರೋಪ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಭವಾನಿ ರೇವಣ್ಣ ಅವರು ಹೈಕೋರ್ಟ್ ಮೊರೆ ಹೋಗಿದ್ದಾರೆ. ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಮಹಿಳೆ ಅಪಹರಣ ಆರೋಪವನ್ನು ಮಾಜಿ ಸಚಿವ ಹೆಚ್.ಡಿ.ರೇವಣ್ಣ ಪತ್ನಿ...

ವೈದ್ಯಕೀಯ ಪರೀಕ್ಷೆಗಾಗಿ ಕೇಜ್ರಿವಾಲ್ ಗೆ ಆಂಬುಲೆನ್ಸ್ ರವಾನಿಸಿದ ಬಿಜೆಪಿ ನಾಯಕ

ನವದೆಹಲಿ: ವೈದ್ಯಕೀಯ ಕಾರಣಗಳಿಂದ ಜಾಮೀನು ಅವಧಿ ವಿಸ್ತರಣೆ ಕೋರಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರನ್ನು ವೈದ್ಯಕೀಯ ಪರೀಕ್ಷೆಗೆ ಆಸ್ಪತ್ರೆಗೆ ಕರೆದೊಯ್ಯಲು ಬಿಜೆಪಿ ನಾಯಕ ವಿಜಯ್ ಗೋಯಲ್ ಅವರು ಆಂಬುಲೆನ್ಸ್ ಕಳುಹಿಸಿದ್ದಾರೆ. ಜನರ ಸಹಾನುಭೂತಿ...

ಬೆಳ್ತಂಗಡಿ: ಕಾಲೇಜು ವಿದ್ಯಾರ್ಥಿನಿ ನಾಪತ್ತೆ

ಬೆಳ್ತಂಗಡಿ: ಉಜಿರೆಯ ಎಸ್.ಡಿ ಎಂ ಕಾಲೇಜಿನ ಕ್ರೀಡಾ ವಸತಿ ಶಾಲೆಯ ಪ್ರಥಮ ಪಿ.ಯು.ಸಿ ವಿಧ್ಯಾರ್ಥಿನಿಯೊಬ್ಬಳು ನಾಪತ್ತೆಯಾಗಿದ್ದಾಳೆ. ಉಜಿರೆ ಶ್ರೀ ಧರ್ಮಸ್ಥಳ ಕ್ರೀಡಾ ವಸತಿ ನಿಲಯದ ಸಹಾಯಕ ನಿಲಯ ಪಾಲಕಿ ನೀಡಿರುವ ದೂರಿನಂತೆ ಬೇಲೂರಿನ...

ಸಲ್ಮಾನ್ ಖಾನ್ ಮೇಲೆ ದಾಳಿಗೆ ಸಂಚು: ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್ ನ ನಾಲ್ವರ ಬಂಧನ

ಮುಂಬೈ: ನಟ ಸಲ್ಮಾನ್ ಖಾನ್ ಮೇಲೆ ದಾಳಿಗೆ ಸಂಚು ರೂಪಿಸಿರುವ ಆರೋಪದ ಮೇರೆಗೆ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ನ ನಾಲ್ವರು ಸದಸ್ಯರನ್ನು ನವಿ ಮುಂಬೈ ಪೊಲೀಸರು ಬಂಧಿಸಿದ್ದಾರೆ.ಸಲ್ಮಾನ್ ಖಾನ್ ಅವರ ಬಾಂದ್ರಾ ಮನೆಯ ಹೊರಗೆ...

ವಾಲ್ಮೀಕಿ ನಿಗಮ ಅವ್ಯವಹಾರ ಪ್ರಕರಣ | ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನೇದ ಅವ್ಯವಹಾರ ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ. ತನಿಖೆಯಲ್ಲಿ ತಪ್ಪಿತಸ್ಥರು ಎಂದು ಗೊತ್ತಾದರೆ ಎಲ್ಲರ ವಿರುದ್ದವೂ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಮುಖ್ಯಮಂತ್ರಿ...

ಪೊಲೀಸರು ಶಾಸಕ ಹರೀಶ್ ಪೂಂಜರನ್ನು ಬಂಧಿಸಬೇಕಿತ್ತು: ಮಂಜುನಾಥ್ ಭಂಡಾರಿ

ಮಂಗಳೂರು: ಅವಾಚ್ಯ ಶಬ್ದಗಳಿಂದ ನಿಂದಿಸಿದ ಶಾಸಕ ಹರೀಶ್ ಪೂಂಜ ವಿಚಾರದಲ್ಲಿ ಪೊಲೀಸರು ಮೃದುಧೋರಣೆ ತೋರಿಸಬಾರದಿತ್ತು. ಅವತ್ತು ಪೊಲೀಸರು ಅವರನ್ನು ಬಂಧಿಸಬೇಕಿತ್ತು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ ಹೇಳಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ...
Join Whatsapp