ಟಾಪ್ ಸುದ್ದಿಗಳು

ಕರಾವಳಿಯಿಂದ ಐವನ್ ಡಿಸೋಜ ವಿಧಾನ ಪರಿಷತ್’ಗೆ ?

ಮಂಗಳೂರು: ವಿಧಾನಸಭೆಯಿಂದ ವಿಧಾನ ಪರಿಷತ್ತಿನ 11 ಸ್ಥಾನಗಳಿಗೆ ಚುನಾವಣೆ ಘೋಷಣೆಯಾಗಿದ್ದು, ಕರಾವಳಿ ಕಾಂಗ್ರೆಸ್ ನಿಂದ ಈ ಬಾರಿ ಮಾಜಿ ಎಂ ಎಲ್ ಸಿ ಐವನ್ ಡಿಸೋಜ ಗೆ ಟಿಕೆಟ್ ನೀಡುವ ಸಾಧ್ಯತೆ ಇದೆ...

ಎಕ್ಸಿಟ್ ಪೋಲ್ ರಿಸಲ್ಟ್: ಸಂಜೆ 6 ಗಂಟೆಗೆ ಮತಗಟ್ಟೆ ಸಮೀಕ್ಷೆಯತ್ತ ಜನರ ಚಿತ್ತ

ನವದೆಹಲಿ: ಲೋಕಸಭಾ ಚುನಾವಣೆಯ ಅಂತಿಮ ಹಂತದ ಮತದಾನ ಇಂದು (ಜೂನ್ 1) ಪ್ರಗತಿಯಲ್ಲಿದೆ. ಎಲ್ಲರ ಗಮನವೂ ಈಗ ಚುನಾವಣೋತ್ತರ ಸಮೀಕ್ಷೆ ಮೇಲಿದೆ. ಮತದಾನ ಮುಕ್ತಾಯವಾದ ಕೂಡಲೇ ಮಾಧ್ಯಮ ಹಾಗೂ ಇತರೆ ಸಂಸ್ಥೆಗಳು ತಾವು ನಡೆಸಿರುವ...

ನೈರುತ್ಯ ಪದವೀಧರ ಕ್ಷೇತ್ರ| ಗೆಲ್ಲಬೇಕಾದ ಪದವೀಧರರ ನಿಜವಾದ ಪ್ರತಿನಿಧಿ ಆಯನೂರು ಮಂಜುನಾಥ್

ಶಿವಮೊಗ್ಗ: ನೈರುತ್ಯ ಪದವೀಧರ ಕ್ಷೇತ್ರದಲ್ಲಿ ಅನುಭವಿ, ಕಾಂಗ್ರೆಸ್ ಅಭ್ಯರ್ಥಿ ಆಯನೂರು ಮಂಜುನಾಥ್ ಮತ್ತು ಜೆಡಿಎಸ್-ಬಿಜೆಪಿ ಮೈತ್ರಿಕೂಟದಿಂದ ಕಣಕ್ಕಿಳಿದಿರುವ ಡಾ.ಧನಂಜಯ ಸರ್ಜಿ ನಡುವೆ ನೇರ ಹಣಾಹಣಿ ಏರ್ಪಪಟ್ಟಿದೆ. ನೈರುತ್ಯ ಪದವೀಧರ ಕ್ಷೇತ್ರವು ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು,...

ಬಿಜೆಪಿ ವಿರುದ್ಧ 40% ಕಮಿಷನ್ ಜಾಹೀರಾತು ಕೇಸ್: ಸಿಎಂ, ಡಿಸಿಎಂಗೆ ಜಾಮೀನು

ಬೆಂಗಳೂರು: ಬಿಜೆಪಿ ವಿರುದ್ಧ 40% ಭ್ರಷ್ಟಾಚಾರ ಆರೋಪ ಮಾಡಿ ಜಾಹೀರಾತು ಪ್ರಕಟಿಸಿದ್ದಕ್ಕೆ ಕಾನೂನು ಸಂಘರ್ಷ ಎದುರಿಸುತ್ತಿರುವ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಜಾಮೀನು ಮಂಜೂರಾಗಿದೆ. ಬಿಜೆಪಿ ಸರ್ಕಾರದ ವಿರುದ್ಧ 40% ಕಮಿಷನ್ ಆರೋಪ...

ಚಿತ್ರದುರ್ಗ | ಲಾರಿಗೆ ಮಿನಿ ಗೂಡ್ಸ್ ವಾಹನ ಡಿಕ್ಕಿ: ಇಬ್ಬರು ಮೃತ್ಯು

ಚಿತ್ರದುರ್ಗ: ಲಾರಿಗೆ ಮಿನಿ ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಪಟ್ಟಣದ ಬಳಿ ನಡೆದಿದೆ. ಅಪಘಾತದ ಪರಿಣಾಮ ಮಿನಿಗೂಡ್ಸ್ ವಾಹನದಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ....

ಸಂವಿಧಾನ, ಪ್ರಜಾಪ್ರಭುತ್ವ ಉಳಿಸಲು ಇಂದು ಕೊನೆಯ ಹಂತ ಮತದಾನ: ಖರ್ಗೆ

ಬೆಂಗಳೂರು: ಲೋಕಸಭಾ ಚುನಾವಣೆಯ ಏಳನೇ ಹಾಗೂ ಕೊನೆಯ ಹಂತದ ಮತದಾನ ಇಂದು ನಡೆಯುತ್ತಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡಬೇಕೆಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮನವಿ ಮಾಡಿದ್ದಾರೆ. ಈ ಬಗ್ಗೆ ಎಕ್ಸ್ ನಲ್ಲಿ...

SDPI ವತಿಯಿಂದ SSLC ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಸನ್ಮಾನ

ಪಾವೂರು: SSLC ಪರೀಕ್ಷೆಯಲ್ಲಿ ಸರಕಾರಿ ಪ್ರೌಢಶಾಲೆ ಪಾವೂರು ಇಲ್ಲಿನ ವಿಧ್ಯಾರ್ಥಿಗಳಾದ ಫಾತಿಮ ನದಾ ಪ್ರಥಮ ಮು.ಮುಹಶೀನ್ ದ್ವಿತೀಯ ಹಾಗೂ ಫಾತಿಮಾ ತಾನಿಯಾ ತೃತೀಯ ಸ್ಥಾನ ಪಡೆದಿದ್ದು, ಪಜೀರ್ ಅವೇ ಮರಿಯಾ ಶಾಲೆಯ ವಿಧ್ಯಾರ್ಥಿ...

ಅಶ್ಲೀಲ ಪೆನ್ ಡ್ರೈವ್ ಕೇಸ್: ಆ ವಿಡಿಯೋಗಳಲ್ಲಿ ಇರುವುದು ನಾನಲ್ಲ ಎಂದ ಪ್ರಜ್ವಲ್ ರೇವಣ್ಣ

ಬೆಂಗಳೂರು: ನೀವು ತೋರಿಸಿರುವ ವಿಡಿಯೋಗಳಲ್ಲಿ ಇರುವುದು ನಾನಲ್ಲ. ಅವರೆಲ್ಲ ನನಗೆ ಪರಿಚಯ ಅಷ್ಟೇ. ನಾನು ಯಾರನ್ನೂ ಅತ್ಯಾಚಾರ ಮಾಡಿಲ್ಲ. ಅತ್ಯಾಚಾರ ಆರೋಪಗಳಿಗೂ ನನಗೂ ಯಾವ ಸಂಬಂಧವೂ ಇಲ್ಲ ಎಂದು SIT ಮುಂದೆ ಪ್ರಜ್ವಲ್...
Join Whatsapp