ಟಾಪ್ ಸುದ್ದಿಗಳು
ಟಾಪ್ ಸುದ್ದಿಗಳು
ಡಿಕೆಶಿ ವಿರುದ್ಧ ಸಿಬಿಐ ತನಿಖೆ: ಸರಕಾರದ ಕ್ರಮ ವಿರುದ್ಧದ ಅರ್ಜಿ ವಿಚಾರಣೆ ಪೂರ್ಣ, ತೀರ್ಪು ಕಾಯ್ದಿರಿಸಿದ ಹೈಕೋರ್ಟ್
ಬೆಂಗಳೂರು: ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ವಿರುದ್ಧದ ಆದಾಯಕ್ಕೂ ಮೀರಿದ ಆಸ್ತಿಗಳಿಕೆ ಪ್ರಕರಣದ ತನಿಖೆ ನಡೆಸಲು ಸಿಬಿಐಗೆ ನೀಡಿದ್ದ ಅನುಮತಿ ಹಿಂಪಡೆದ ರಾಜ್ಯ ಸರ್ಕಾರದ ಆದೇಶ ಪ್ರಶ್ನಿಸಿ ಸಲ್ಲಿರುವ ಅರ್ಜಿಗಳ ವಿಚಾರಣೆಯನ್ನು...
ಟಾಪ್ ಸುದ್ದಿಗಳು
ನಿಮ್ಮ ಭ್ರಮಾಲೋಕ ವಾಸ ಮುಂದುವರೆಯಲಿ, ಆಲ್ ದಿ ಬೆಸ್ಟ್: ಸಿಎಂಗೆ ಆರ್. ಅಶೋಕ್ ತಿರುಗೇಟು
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಡಿರುವ X ಪೋಸ್ಟಿಗೆ, ಇದು ನಾಚಿಕೆಗೇಡಿತನದ ಪರಮಾವಧಿಯೋ ಅಥವಾ ನಾನಿನ್ನೂ ಮುಖ್ಯಮಂತ್ರಿಗಳ ಕುರ್ಚಿಯಲ್ಲಿ ಕೂತಿದ್ದೇನೆ ಎಂಬುದಾಗಿ ತೋರಿಸುವ ಅನಿವಾರ್ಯತೆಯೋ ಅರ್ಥವಾಗುತ್ತಿಲ್ಲ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ಕಿಡಿಗಾರಿದ್ದಾರೆ.
ಎಕ್ಸ್‌ನಲ್ಲಿ...
ಟಾಪ್ ಸುದ್ದಿಗಳು
ಯೋಗ ಶಿಬಿರದಲ್ಲಿ ನೃತ್ಯ ಮಾಡುತ್ತಿರುವಾಗಲೇ ನಿವೃತ್ತ ಯೋಧ ಸಾವು: ಚಪ್ಪಾಳೆ ತಟ್ಟುತ್ತಲೇ ಇದ್ದ ಶಿಬಿರಾರ್ಥಿಗಳು!
ಮಧ್ಯಪ್ರದೇಶ: ಯೋಗ ಶಿಬಿರದಲ್ಲಿ ನೃತ್ಯ ಮಾಡುವಾಗ 73 ವರ್ಷದ ವ್ಯಕ್ತಿ, ನಿವೃತ್ತ ಯೋಧರೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮಧ್ಯಪ್ರದೇಶದ ಇಂದೋರ್‌ನಲ್ಲಿ ಶುಕ್ರವಾರ ನಡೆದಿದೆ. ಅವರು ಮೃತರಾಗಿದ್ದನ್ನು ತಿಳಿಯದೆ ಯೋಗ ಕ್ಲಾಸಿನ ಒಂದು ಭಾಗವಾಗಿ...
ಟಾಪ್ ಸುದ್ದಿಗಳು
ಎಲ್‌ಪಿಜಿ ವಾಣಿಜ್ಯ ಸಿಲಿಂಡರ್ ಬೆಲೆಯಲ್ಲಿ 72 ರೂ. ಇಳಿಕೆ
ನವದೆಹಲಿ: ಇಂದು ದೇಶಾದ್ಯಂತ ಎಲ್‌ಪಿಜಿ ವಾಣಿಜ್ಯ ಸಿಲಿಂಡರ್ ಬೆಲೆಯಲ್ಲಿ 72 ರೂ. ಇಳಿಕೆಯಾಗಿದೆ.ದೇಶದ ನಾಲ್ಕು ಮೆಟ್ರೋಗಳಲ್ಲಿ ವಾಣಿಜ್ಯ ಅನಿಲ ಸಿಲಿಂಡರ್‌ಗಳ ಬೆಲೆಯನ್ನು ಕಡಿತಗೊಳಿಸಲಾಗಿದೆ.
ದೇಶದ ರಾಜಧಾನಿ ದೆಹಲಿ ಮತ್ತು ಮುಂಬೈನಲ್ಲಿ ವಾಣಿಜ್ಯ ಅನಿಲ ಸಿಲಿಂಡರ್ಗಳು...
ಕರಾವಳಿ
ಮತ ಎಣಿಕೆ ಕೇಂದ್ರದ ಸಿದ್ಧತೆ ಕುರಿತು ರಾಜಕೀಯ ಪಕ್ಷಗಳಿಗೆ ಮಾಹಿತಿ ನೀಡಿದ ಚುನಾವಣಾಧಿಕಾರಿ
ಮಂಗಳೂರು: ಈಗಾಗಲೇ ಏಪ್ರಿಲ್ 26 ರಂದು ಜರುಗಿರುವ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಚುನಾವಣೆಯ ಮತಗಳ ಎಣಿಕೆ ಕಾರ್ಯ ಜೂನ್ 4 ರಂದು ಜರುಗಲಿದ್ದು, ಮತ ಎಣಿಕೆ ಕೇಂದ್ರದ ಸಿದ್ಧತೆ ಕುರಿತು ರಾಜಕೀಯ...
ಟಾಪ್ ಸುದ್ದಿಗಳು
ಇಂದು ಲೋಕಸಭೆಗೆ ಕೊನೆಯ ಹಂತದ ಚುನಾವಣೆ: ಕಣದಲ್ಲಿ ಪ್ರಧಾನಿ, ಚನ್ನಿ, ಕಂಗನಾ
ನವದೆಹಲಿ: ಲೋಕಸಭೆ ಚುನಾವಣೆಯ ಏಳನೆಯ ಹಂತದ ಮತದಾನ ಇಂದು ನಡೆಯಲಿದ್ದು,7 ರಾಜ್ಯಗಳು ಹಾಗೂ 1 ಕೇಂದ್ರಾಡಳಿತ ಪ್ರದೇಶ ಸೇರಿ 57 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಇದರೊಂದಿಗೆ ಸಾರ್ವತ್ರಿಕ ಚುನಾವಣೆ ಕೊನೆಗೊಳ್ಳಲಿದೆ.
ಉತ್ತರ ಪ್ರದೇಶದ 13...
ಟಾಪ್ ಸುದ್ದಿಗಳು
ಬೀದರ್: ಮನೆಗಳ್ಳತನಕ್ಕೆ ಯತ್ನಿಸುವಾಗ ಸಿಕ್ಕಿಬಿದ್ದು ಧರ್ಮದೇಟು ತಿಂದಿದ್ದ ವ್ಯಕ್ತಿ ಆಸ್ಪತ್ರೆಯಲ್ಲಿ ಸಾವು
ಬೀದರ್: ಮನೆಗಳ್ಳತನಕ್ಕೆ ಯತ್ನಿಸುವಾಗ ಸಿಕ್ಕಿಬಿದ್ದು ಧರ್ಮದೇಟು ತಿಂದಿದ್ದ ಕಳ್ಳನೊಬ್ಬ ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ನಡೆದಿದೆ.
ನಗರದ ನೌಬಾದ್‌ನ ಸಂತೋಷ ನಾಗೂರೆ (31) ಮೃತ ವ್ಯಕ್ತಿ. ಪರಿಶಿಷ್ಟ ಜಾತಿಗೆ ಸೇರಿರುವ ಸಂತೋಷ ನಾಗೂರೆ ಹಾಗೂ...
ಟಾಪ್ ಸುದ್ದಿಗಳು
ಅಧಿಕ ತಾಪಮಾನ: ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲಾಗಿದ್ದ ಆರು ಯೋಧರು ಕುಸಿದು ಬಿದ್ದು ಸಾವು
ಉತ್ತರ ಪ್ರದೇಶ: ಉತ್ತರ ಪ್ರದೇಶದ ಮಿರ್ಜ್‌ಪುರ ಜಿಲ್ಲೆಯಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲಾಗಿದ್ದ ಆರು ಭದ್ರತಾ ಸಿಬ್ಬಂದಿ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.
ಮಿರ್ಜಾಪುರದಲ್ಲಿ ಲೋಕಸಭೆ ಚುನಾವಣೆಯ ಕೊನೆಯ ಹಂತದಲ್ಲಿ...