ಟಾಪ್ ಸುದ್ದಿಗಳು

ನಿರೀಕ್ಷಣಾ ಜಾಮೀನು ಅರ್ಜಿ ವಜಾ: ಭವಾನಿ ರೇವಣ್ಣ ಬಂಧನ ಸಾಧ್ಯತೆ

ಬೆಂಗಳೂರು: ಪ್ರಜ್ವಲ್ ರೇವಣ್ಣ ಆರು ದಿನ ಎಸ್​​ಐಟಿ ವಶಕ್ಕೆ ಒಳಗಾದ ಬೆನ್ನಲ್ಲೇ ಅವರ ತಾಯಿ ಭವಾನಿ ಅವರಿಗೆ ಆಘಾತ ಎದುರಾಗಿದೆ. ಮಗನ ಲೈಂಗಿಕ ದೌರ್ಜನ್ಯ ಸಂಬಂಧವಾಗಿ ಕೆ.ಆರ್.ನಗರ ಸಂತ್ರಸ್ತ ಮಹಿಳೆಯನ್ನು ಅಪಹರಣ ಮಾಡಿದ...

ಪ್ರಧಾನಿ ಮೋದಿ ಕನ್ಯಾಕುಮಾರಿಗೆ ಧ್ಯಾನ ಮಾಡಲು ಹೋದದ್ದಲ್ಲ: ಶತ್ರುಘ್ನ ಸಿನ್ಹಾ

ಪಾಟ್ನಾ: ಪ್ರಧಾನಿ ಮೋದಿ ಕನ್ಯಾಕುಮಾರಿಗೆ ಧ್ಯಾನ ಮಾಡಲು ಹೋದದ್ದಲ್ಲ. ಮಾಧ್ಯಮಗಳ ಗಮನ ಸೆಳೆಯಲು ಅವರು ಹೋಗಿದ್ದಾರೆ. ಇದು ಅವರ ಕೊನೆಯ ಉಪಾಯವಾಗಿದೆ ಎಂದು ಹಿರಿಯ ಬಾಲಿವುಡ್ ನಟ ಮತ್ತು ಅಸನ್ಸೋಲ್ ಲೋಕಸಭಾ ಕ್ಷೇತ್ರದ...

ಮಂಗಳೂರು: ಹೊಳೆಯಲ್ಲಿ ಕೊಚ್ಚಿಕೊಂಡು ಹೋದ ಪಿಕ್‌ಅಪ್, ಚಾಲಕನ ರಕ್ಷಣೆ

ಮಂಗಳೂರು: ಸೇತುವೆ ದಾಟುತ್ತಿದ್ದಾಗ ಹೊಳೆಯಲ್ಲಿ ಏಕಾಏಕಿ ನೀರು ಉಕ್ಕಿ ಹರಿದ ಹಿನ್ನೆಲೆಯಲ್ಲಿ ಮಹೀಂದ್ರಾ ಪಿಕ್‌ಅಪ್ ವಾಹನ ಕೊಚ್ಚಿಕೊಂಡು ಹೋದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಕಲ್ಮಕಾರು ಬಳಿ ನಡೆದಿದೆ. ಚಾಲಕನನ್ನು...

ಎನ್ ಡಿಎ ಪಕ್ಷಗಳು ‘ಇಂಡಿಯಾ’ ಬಣ ಸೇರಲು ಕ್ಯೂ ನಿಲ್ಲಲಿವೆ: ಜೈರಾಮ್ ರಮೇಶ್

ನವದೆಹಲಿ: ಜೂನ್ 4ರಂದು ಪ್ರಕಟವಾಗಲಿರುವ ಲೋಕಸಭಾ ಚುನಾವಣೆಯ ಫಲಿತಾಂಶದಲ್ಲಿ ‘ಇಂಡಿಯಾ’ ಬಣವು ಸ್ಪಷ್ಟ ಬಹುಮತ ಪಡೆಯುವ ವಿಶ್ವಾಸವನ್ನು ಕಾಂಗ್ರೆಸ್ ವ್ಯಕ್ತಪಡಿಸಿದೆ. ಆ ಬಳಿಕ ಎನ್ಡಿಎ ಮೈತ್ರಿಕೂಟದಲ್ಲಿರುವ ಹಲವು ಪಕ್ಷಗಳು ‘ಇಂಡಿಯಾ’ ಬಣ ಸೇರಲು...

ನಂಬಿಕೆ ಇದ್ದರೆ ಮನೆಯಲ್ಲಿಯೇ ಧ್ಯಾನ ಮಾಡಿ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಕನ್ಯಾಕುಮಾರಿಯ ವಿವೇಕಾನಂದ ರಾಕ್ ಸ್ಮಾರಕದಲ್ಲಿ ಎರಡು ದಿನಗಳ ಕಾಲ ಧ್ಯಾನ ಮಾಡುತ್ತಿರುವುದಕ್ಕೆ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ರಾಜಕೀಯ...

ಪೊಲೀಸರಿಗೆ ಕೇಸರಿ ಸಮವಸ್ತ್ರ ಹಾಕಿಸಿದ್ದನ್ನ ಮರೆತುಬಿಟ್ರಾ: ಅಶೋಕ್ ಗೆ ಡಿಕೆಶಿ ಪ್ರಶ್ನೆ

ರಾಮನಗರ: ಹಬ್ಬಗಳ ಸಂದರ್ಭದಲ್ಲಿ ಪೊಲೀಸ್ ಠಾಣೆಯಲ್ಲೇ ಅಧಿಕಾರಿಗಳ ಸಮವಸ್ತ್ರದ ಬದಲು ಬಿಜೆಪಿಯ ಕೇಸರಿ ಸಮವಸ್ತ್ರ ಹಾಕಿಸಿದ್ದನ್ನು ಅಶೋಕ್ ಮರೆತುಬಿಟ್ಟಿದ್ದಾರಾ? ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಪ್ರಶ್ನಿಸಿದ್ದಾರೆ. ಕನಕಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪೊಲೀಸ್ ಠಾಣೆಗೆ...

ಪ್ರಜ್ವಲ್ ರೇವಣ್ಣ 6 ದಿನ ಎಸ್ ಐಟಿ ಕಸ್ಟಡಿಗೆ

ಬೆಂಗಳೂರು: ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಪ್ರಕರಣದ ಆರೋಪಿ ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೂನ್ 6 ರವರೆಗೆ ಎಸ್ ಐಟಿ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ. ನಿನ್ನೆ ಮಧ್ಯರಾತ್ರಿ...

ಮಂಗಳೂರು: ನಮಾಝ್ ಕೇಸ್ ಖಂಡಿಸಿ SDPI ಬೃಹತ್ ಪ್ರತಿಭಟನೆ

ಮಂಗಳೂರು: ಮಸೀದಿ ಮುಂಭಾಗದಲ್ಲಿ ನಮಾಝ್ ನಿರ್ವಹಿಸಿದವರ ವಿರುದ್ಧ ಸುಮೊಟೋ ಕೇಸು ದಾಖಲಿಸಿದ ತಪ್ಪಿತಸ್ಥ ಪೋಲಿಸ್ ಅಧಿಕಾರಿ ಹಾಗೂ ಮಾಧ್ಯಮದ ಮೇಲೆ ಕ್ರಮ ಕೈಗೊಳ್ಳಲು ಆಗ್ರಹಿಸಿ ಎಸ್ ಡಿಪಿಐ ಪ್ರತಿಭಟನೆ ನಡೆಸುತ್ತಿದೆ. ಮಂಗಳೂರಿನ ಕ್ಲಕ್ ಟವರ್...
Join Whatsapp