ಟಾಪ್ ಸುದ್ದಿಗಳು
ಟಾಪ್ ಸುದ್ದಿಗಳು
ದೇಶವನ್ನು ಸರ್ವಾಧಿಕಾರದಿಂದ ರಕ್ಷಿಸಲು ನಾನು ಜೈಲಿಗೆ ಹೋಗುತ್ತಿದ್ದೇನೆ: ಕೇಜ್ರಿವಾಲ್ ಭಾವುಕ ಸಂದೇಶ
ನವದೆಹಲಿ: ನಾಳೆ ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಮಧ್ಯಂತರ ಜಾಮೀನು ಅವಧಿ ಮುಗಿಯಲಿದ್ದು, ಮತ್ತೆ ತಿಹಾರ್ ಜೈಲಿಗೆ ಮರಳಬೇಕಿದೆ.
ನಾನು ದೇಶವನ್ನು ಸರ್ವಾಧಿಕಾರದಿಂದ ರಕ್ಷಿಸಲು ಜೈಲಿಗೆ ಹೋಗುತ್ತಿರುವುದಕ್ಕೆ ಹೆಮ್ಮೆಯಿದೆ ಎಂದು ಅರವಿಂದ್ ಕೇಜ್ರಿವಾಲ್...
ಟಾಪ್ ಸುದ್ದಿಗಳು
ಬಿಜೆಪಿ ಕೇಳಿದ ಕೂಡಲೇ ನಾಗೇಂದ್ರ ರಾಜೀನಾಮೆ ನೀಡಲು ಆಗಲ್ಲ: ಡಿಕೆ ಸುರೇಶ್
ಬೆಂಗಳೂರು: ಬಿಜೆಪಿ ಕೇಳಿದ ಕೂಡಲೇ ರಾಜೀನಾಮೆ ನೀಡಲು ಆಗುವುದಿಲ್ಲ ಎಂದು ಸಚಿವ ನಾಗೇಂದ್ರ ಪರ ಸಂಸದ ಡಿಕೆ ಸುರೇಶ್ ಬ್ಯಾಟಿಂಗ್ ಮಾಡಿದ್ದಾರೆ.
ವಾಲ್ಮೀಕಿ ನಿಗಮದ ಅಕ್ರಮದ ಪ್ರಕರಣವನ್ನ ಸಿಬಿಐಗೆ ಕೊಡಬೇಕು ಎಂಬ ಬಿಜೆಪಿ ಆಗ್ರಹಕ್ಕೆ...
ಟಾಪ್ ಸುದ್ದಿಗಳು
ಭವಾನಿ ರೇವಣ್ಣಗೆ ಎಸ್ ಐಟಿಯಿಂದ ಮತ್ತೊಂದು ನೋಟಿಸ್
ಹಾಸನ: ಕೆ.ಆರ್. ನಗರ ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣದಲ್ಲಿ ಭವಾನಿ ರೇವಣ್ಣ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಎಸ್ ಐಟಿ ಮತ್ತೊಂದು ನೋಟಿಸ್ ನೀಡಿದೆ.
15-05-24 ರಂದು ನೀಡಿದ ನೋಟಿಸ್ ಗೆ ಹೊಳೆನರಸೀಪುರದ ಚೆನ್ನಾಂಬಿಕಾ ನಿವಾಸದಲ್ಲಿ...
ಟಾಪ್ ಸುದ್ದಿಗಳು
ಪೊಲೀಸರಿಗೆ ಬೆದರಿಕೆ ಪ್ರಕರಣ: ಶಾಸಕ ಹರೀಶ್ ಪೂಂಜಾಗೆ ಹೈಕೋರ್ಟ್ ತರಾಟೆ
ಬೆಂಗಳೂರು : ಪರವಾನಿಗೆ ಪಡೆಯದೆ ಅಕ್ರಮ ಗಣಿಗಾರಿಕೆ ಹಾಗೂ ಸ್ಫೋಟಗಳ ಅಕ್ರಮ ದಾಸ್ತಾನು ಮಾಡಿದ್ದ ವ್ಯಕ್ತಿಯ ಬಂಧನವನ್ನು ಖಂಡಿಸಿ ಪೊಲೀಸ್ ಠಾಣೆ ಮುಂದೆ ಪ್ರತಿಭಟಿಸಿದ್ದಲ್ಲದೇ ಅವಾಚ್ಯ ಶಬ್ದಗಳಿಂದ ನಿಂಧಿಸಿದ್ದ ಬೆಳ್ತಂಗಡಿ ಶಾಸಕ ಹರೀಶ್...
ಟಾಪ್ ಸುದ್ದಿಗಳು
ಪೆನ್ ಡ್ರೈವ್ ಕೇಸ್ | ಸಂತ್ರಸ್ತೆಯರ ಪರ ಜೆಡಿಎಸ್ ಪಕ್ಷ: ಜಿ.ಟಿ. ದೇವೇಗೌಡ
ಹಾಸನ: ಪ್ರಜ್ವಲ್ ರೇವಣ್ಣ ತಪ್ಪು ಮಾಡಿದ್ದರೆ ಶಿಕ್ಷೆ ಕೊಡಿ ಎಂದು ಹೇಳಿದ್ದೇವೆ. ತನಿಖೆಯಿಂದ ಸಂಪೂರ್ಣ ಉತ್ತರ ಹೊರ ಬರಲಿ. ನಮ್ಮ ಪಕ್ಷ ನೂರಕ್ಕೆ ನೂರು ಸಂತ್ರಸ್ತೆಯರ ಪರವಾಗಿ ಇರಲಿದೆ ಜೆಡಿಎಸ್ ಕೋರ್ ಕಮಿಟಿ...
ಟಾಪ್ ಸುದ್ದಿಗಳು
ಮಹಿಳಾ ಅಧಿಕಾರಿಗಳಿಂದ ಪ್ರಜ್ವಲ್ ಅರೆಸ್ಟ್: ಯಾಕೆ ?
ಬೆಂಗಳೂರು: ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಆರೋಪದಡಿ ಬಂಧನ ಭೀತಿಯಿಂದ ತಲೆಮರೆಸಿಕೊಂಡಿದ್ದ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಎಸ್ ಐಟಿ ಅಧಿಕಾರಿಗಳು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗುರುವಾರ ತಡರಾತ್ರಿ ಬಂಧಿಸಿ...
ಟಾಪ್ ಸುದ್ದಿಗಳು
ಮುಂಬೈ ಹೋಟೆಲ್ ಉದ್ಯಮಿ ಜಯ ಶೆಟ್ಟಿ ಕೊಲೆ ಪ್ರಕರಣ: ಛೋಟಾ ರಾಜನ್ ಗೆ ಜೀವಾವಧಿ ಶಿಕ್ಷೆ
ಮುಂಬೈ: 2001ರಲ್ಲಿ ಮಹಾರಾಷ್ಟ್ರ ಮೂಲದ ಹೊಟೇಲ್ ಉದ್ಯಮಿಯಾಗಿದ್ದ ಜಯ ಶೆಟ್ಟಿ ಅವರನ್ನು ಕೊಲೆ ಮಾಡಿದ ಪ್ರಕರಣದಲ್ಲಿ ರಾಜೇಂದ್ರ ಎಸ್. ನಿಖಾಲ್ಜೆ ಅಲಿಯಾಸ್ ಛೋಟಾ ರಾಜನ್ ಗೆ ಮುಂಬೈ ವಿಶೇಷ ನ್ಯಾಯಾಲಯ ಜೀವಾವಧಿ...
ಟಾಪ್ ಸುದ್ದಿಗಳು
ದೂರು ಕೊಡುವ ಸಂತ್ರಸ್ತೆಯರಿಗೆ ನಾವು ರಕ್ಷಣೆ ಕೊಡುತ್ತೇವೆ: ಪರಮೇಶ್ವರ್
ಬೆಂಗಳೂರು: ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾಗಿರುವ ಲೈಂಗಿಕ ದೌರ್ಜನ್ಯ ಪ್ರಕರಣದ ವಿಚಾರವಾಗಿ ಸಂತ್ರಸ್ತೆಯರು ಪೊಲೀಸರು ಹಾಗೂ ಎಸ್ ಐಟಿ ಮುಂದೆ ಬಂದು ಧೈರ್ಯವಾಗಿ ಹೇಳಿಕೊಳ್ಳಬೇಕು. ಈ ಹಿಂದೆಯೇ ಅವರಿಗೆ ರಕ್ಷಣೆ ಕೊಡುವುದಾಗಿ ಹೇಳಿದ್ದೇವೆ...