ಟಾಪ್ ಸುದ್ದಿಗಳು

ರಮನಾಥ ರೈಗೆ ಮತ್ತೊಂದು ಟಾಸ್ಕ್: ಕೆಪಿಸಿಸಿ ಅಧ್ಯಕ್ಷರಿಂದ ಆದೇಶ

ಬೆಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಚುನಾವಣಾ ನೇತೃತ್ವ ವಹಿಸಿದ್ದ ಮಾಜಿ ಸಚಿವರಾದ ಕೆಪಿಸಿಸಿ ಉಪಾಧ್ಯಕ್ಷ ಬಿ. ರಮನಾಥ ರೈ ಅವರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮತ್ತೊಂದು ಟಾಸ್ಕ್...

ಗದಗ: ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ ಪ್ರಕರಣದ ಆರೋಪಿ ಕಾಲಿಗೆ ಪೊಲೀಸರಿಂದ ಫೈರಿಂಗ್

ಗದಗ: ತಂದೆಯನ್ನು ಮುಗಿಸಲು ಮನೆ ಮಗನೇ ನೀಡಿದ್ದ ಸುಪಾರಿಗೆ ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಫೈರೋಜ್ ಕಾಲಿಗೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಗದಗ ನಗರದ ನರಗುಂದ ರಸ್ತೆಯಲ್ಲಿ...

ಗುರುತು ಪತ್ತೆಯಾದ ಐವರು ಸಂತ್ರಸ್ತೆಯರು ಎಸ್‌ಐಟಿ ಮುಂದೆ ವಿಚಾರಣೆಗೆ ಹಾಜರು

ಹಾಸನ: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದು, ಪ್ರಕರಣದದಲ್ಲಿ ಗುರುತು ಪತ್ತೆಯಾದ ಐವರು ಸಂತ್ರಸ್ತೆಯರು ಎಸ್‌ಐಟಿ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ. ಎಸ್ ಪಿ ಸೀಮಾ ಲಾಟ್ಕರ್...

ಮಣಿಪುರ ‘ಬೆತ್ತಲೆ’ಗೆ ಮಿಡಿಯದ ಮೋದಿ ಹಾಸನ ‘ವಿಕೃತಿಗೆ’ ಮಿಡಿಯುವರೆ ? : ಕೆ.ಅಶ್ರಫ್

ಮಂಗಳೂರು: ಭಾರತದ ಮಹಿಳೆಯರ ' ಮಾಂಗಲ್ಯದ ' ಪಾವಿತ್ರ್ಯತೆ ಬಗ್ಗೆ ಅತೀವ ಕಾಳಜಿ ಹೊಂದಿರುವ ಹಾಗು ಭಾರತದ ಮಹಿಳೆಯರ ಮಾಂಗಲ್ಯ, ತಾಳಿಯನ್ನು ಕಾಂಗ್ರೆಸ್ ಪಕ್ಷ ಕಸಿದು ಮುಸ್ಲಿಮರಿಗೆ ಹಂಚಲಾಗುತ್ತದೆ ಎಂದು ಪ್ರಣಾಳಿಕೆಯ ಬಗ್ಗೆ...

ಮಂಗಳೂರು: ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಲು ಜಿಲ್ಲಾಧಿಕಾರಿ ಆದೇಶ

ಮಂಗಳೂರು: 2024ರ ಲೋಕಸಭಾ ಚುನಾವಣೆ ಅವಧಿಯಲ್ಲಿ ಶಸ್ತ್ರಾಸ್ತ್ರಗಳ ಬಳಕೆಯ ನಿರ್ಬಂಧ ಹೇರುವುದನ್ನು ಹಿಂಪಡೆಯಲು ಕುರಿತಂತೆ ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ರಿಷ್ಯಂತ್ ಸಿ.ಬಿ....

ನದಿಯಲ್ಲಿ ಮುಳುಗಿ ಐವರು ವಿದ್ಯಾರ್ಥಿಗಳು ಮೃತ್ಯು

ರಾಮನಗರ: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರು ಪಾಲಾದ ಘಟನೆ ಮೇಕೆದಾಟು ಬಳಿಯ ಸಂಗಮದ ಕಾವೇರಿ ನದಿಯಲ್ಲಿ ನಡೆದಿದೆ. ಮೃತರನ್ನು ಹರ್ಷಿತಾ (20), ಅಭಿಷೇಕ್ (20), ತೇಜಸ್ (21), ವರ್ಷ (20) ಹಾಗೂ ನೇಹಾ...

ಅಮಿತ್ ಶಾ ಭಾಷಣ ತಿರುಚಿದ ಪ್ರಕರಣ: ತೆಲಂಗಾಣ ಸಿಎಂ ರೇವಂತ್ ರೆಡ್ಡಿಗೆ ಸಮನ್ಸ್

ದೆಹಲಿ: ಅಮಿತ್ ಶಾ ಅವರು ಎಸಿ,ಎಸ್ ಟಿ, ಒಬಿಸಿ ಮೀಸಲಾತಿ ತೆಗೆದು ಹಾಕುತ್ತೇವೆ ಎಂದು ಭಾಷಣವನ್ನು ತಿರುಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿಗೆ ಸಮನ್ಸ್ ನೀಡಿಲಾಗಿದೆ. ದೆಹಲಿ ಪೊಲೀಸರು ಈ ಸಮನ್ಸ್...

ಮೋದಿ ಸ್ಟೇಟ್ಸ್’ಮನ್ ಅಲ್ಲ, ಸೇಲ್ಸ್’ಮನ್: ಬಿ.ಕೆ. ಹರಿಪ್ರಸಾದ್

ಬೀದರ್: ಪ್ರಧಾನಿ ನರೇಂದ್ರ ಮೋದಿಯವರು ಸ್ಟೇಟ್ಸ್ ಮನ್ ಅಲ್ಲ, ಅವರೊಬ್ಬ ಸೇಲ್ಸ್ ಮನ್ ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಆರೋಪಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೋದಿಯವರು ರಾಜ್ಯದ ಹಲವೆಡೆ ಚುನಾವಣಾ ಪ್ರಚಾರ...
Join Whatsapp