ಟಾಪ್ ಸುದ್ದಿಗಳು

ಸಂಸದ ಪ್ರಜ್ವಲ್ ರೇವಣ್ಣ ಜೆಡಿಎಸ್’ನಿಂದ ಉಚ್ಚಾಟನೆ

ಬೆಂಗಳೂರು : ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್ ಪಕ್ಷದಿಂದ ಉಚ್ಛಾಟಿಸಲಾಗಿದೆ ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ. ಈ ಕುರಿತು ಇಂದು (ಎ. 29)...

ಲೈಂಗಿಕ ಹಗರಣ: ಇದೆಲ್ಲಾ ರಾಜಕೀಯ ಎಂದ ಎಚ್.ಡಿ. ರೇವಣ್ಣ

‘ದೇವೇಗೌಡರ ಕುಟುಂಬದ ಮೇಲೆ ಆರೋಪ ಇದೇ ಮೊದಲಲ್ಲ’ ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಜೆಡಿಎಸ್ ನಾಯಕ ಎಚ್.ಡಿ. ರೇವಣ್ಣ ಮೊದಲ ಬಾರಿಗೆ ಪ್ರತಿಕ್ರಿಯಿಸಿದ್ದಾರೆ. ಈ ಪ್ರಕರಣದಲ್ಲಿ ಕೇಳಿಬಂದಿರುವ ಆರೋಪಗಳನ್ನು ರಾಜಕೀಯ ಪ್ರೇರಿತ...

ಕೋಟಾದಲ್ಲಿ ನೀಟ್ ಆಕಾಂಕ್ಷಿ ಆತ್ಮಹತ್ಯೆ

ಕೋಟಾ: ನೀಟ್ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ 20 ವರ್ಷದ ವಿದ್ಯಾರ್ಥಿ ರಾಜಸ್ಥಾನದ ಕೋಟಾ ನಗರದಲ್ಲಿ ತನ್ನ ಹಾಸ್ಟೆಲ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ದೇಶದ ಕೋಚಿಂಗ್ ಹಬ್ ನಲ್ಲಿ ಈ ವರ್ಷದಲ್ಲಿ...

ಮಾಜಿ ಸಿಎಂ ಎಸ್ ಎಂ ಕೃಷ್ಣ ಆಸ್ಪತ್ರೆಗೆ ದಾಖಲು

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಅನಾರೋಗ್ಯದ ಹಿನ್ನೆಲೆಯಲ್ಲಿ ಇಂದು (ಏಪ್ರಿಲ್ 29) ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆಸ್ಪತ್ರೆಯ ಮೂಲಗಳ ಪ್ರಕಾರ ಸದ್ಯ ಎಸ್ ಎಂ ಕೃಷ್ಣ ಆರೋಗ್ಯ...

ನಮ್ಮ ಕುಟುಂಬ, ರೇವಣ್ಣ ಕುಟುಂಬ ಬೇರೆ ಬೇರೆ: ಕುಮಾರಸ್ವಾಮಿ

ಶಿವಮೊಗ್ಗ: ನಮ್ಮ ಕುಟುಂಬವೇ ಬೇರೆ. ಎಚ್.ಡಿ.ರೇವಣ್ಣ ಅವರ ಕುಟುಂಬವೇ ಬೇರೆ. ಹಾಸನದಲ್ಲಿ ಅವರು ನಾಲ್ಕು ಜನ ಪ್ರತ್ಯೇಕವಾಗಿ ವಾಸವಿದ್ದಾರೆ. ಹೀಗಾಗಿ ಕಾಂಗ್ರೆಸ್ ನಾಯಕರಿಗೆ ಹೇಳುತ್ತಿದ್ದೇನೆ ಇದು ವ್ಯಕ್ತಿಯ ಪ್ರಶ್ನೆಯೇ ಹೊರತು ಕುಟುಂಬದ ಪ್ರಶ್ನೆ...

ಪ್ರಜ್ವಲ್ ರೇವಣ್ಣ ಪ್ರಕರಣ: ಇನ್ನೂ ಮೌನವಾಗಿರ್ತೀರಾ ಮೋದಿಜಿ?; ಪ್ರಿಯಾಂಕಾ ಗಾಂಧಿ

ನವದೆಹಲಿ: ಮಾಜಿ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಪ್ರಧಾನಿ ನರೇಂದ್ರ ಮೋದಿ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಈ ಬಗ್ಗೆ ಎಕ್ಸ್ ಖಾತೆಯಲ್ಲಿ...

ಪ್ರಜ್ವಲ್ ರೇವಣ್ಣ ಅನೇಕ ಮಹಿಳೆಯರ ಮೇಲೆ ಬಲತ್ಕಾರ ಮಾಡಿದ್ದಾರೆ: ಅಲ್ಕಾ ಲಂಬಾ

ಬೆಂಗಳೂರು: ನಾರಿ ನ್ಯಾಯ ಕಾರ್ಯಕ್ರಮ ಘೋಷಿಸಿದ್ದೇವೆ, ಆದರೆ ದುರ್ದೈವ ಅಂದರೆ ಕರ್ನಾಟಕದಲ್ಲಿ ಮಹಿಳೆಯರ ಸಾಮೂಹಿಕ ಬಲತ್ಕಾರ ನಡೆದಿದೆ. ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಬರೀ ಒಬ್ಬ ಮಹಿಳೆಯರ ಮೇಲೆ ಅಲ್ಲ, ಅನೇಕ ಮಹಿಳೆಯರ...

ನಾಮಪತ್ರ ಹಿಂಪಡೆದ ಇಂದೋರ್ ಕಾಂಗ್ರೆಸ್ ಅಭ್ಯರ್ಥಿ: ಬಿಜೆಪಿಗೆ ಸುಲಭ ಜಯ!

ಮಧ್ಯಪ್ರದೇಶ: ಮಧ್ಯಪ್ರದೇಶದ ಇಂದೋರ್ ನ ಕಾಂಗ್ರೆಸ್ ಅಭ್ಯರ್ಥಿ ಅಕ್ಷಯ್ ಕಾಂತಿ ಬಾಮ್ ಅವರು ಸೋಮವಾರ ತಮ್ಮ ನಾಮಪತ್ರವನ್ನು ಹಿಂಪಡೆದಿದ್ದಾರೆ. ಈ ಬಗ್ಗೆ ಮಧ್ಯಪ್ರದೇಶದ ಸಚಿವ ಮತ್ತು ಬಿಜೆಪಿ ನಾಯಕ ಕೈಲಾಶ್ ವಿಜಯವರ್ಗಿಯ ಅವರು ತಮ್ಮ...
Join Whatsapp