ಟಾಪ್ ಸುದ್ದಿಗಳು

ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಲಾಕಪ್ ಡೆತ್ ಪ್ರಕರಣ: ಎಸ್ಸೈ ಸಹಿತ ಇಬ್ಬರ ಅಮಾನತು

ಬ್ರಹ್ಮಾವರ: ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಲಾಕಪ್ ಡೆತ್ ಪ್ರಕರಣಕ್ಕೆ ಸಂಬಂಧಿಸಿ ಕರ್ತವ್ಯ ಲೋಪ ಎಸಗಿದ ಆರೋಪದಲ್ಲಿ ಬ್ರಹ್ಮಾವರ ಠಾಣೆ ಎಸ್ಸೈ ಸೇರಿದಂತೆ ಇಬ್ಬರು ಪೊಲೀಸರನ್ನು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಅರುಣ್ ಕೆ....

ನೇಜಾರು ಕೊಲೆ ಪ್ರಕರಣಕ್ಕೆ ಒಂದು ವರ್ಷ: ಶೀಘ್ರ ಆರೋಪಿಗೆ ಶಿಕ್ಷೆಯಾಗಲಿ; ಕುಟುಂಬದ ಆಗ್ರಹ

ಉಡುಪಿ: ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ನೇಜಾರಿನ ತಾಯಿ ಮತ್ತು ಮೂವರು ಮಕ್ಕಳ ಹತ್ಯೆ ಪ್ರಕರಣಕ್ಕೆ ವರ್ಷ ತುಂಬಿದ್ದು, ಸಾಕ್ಷಿಗಳ ವಿಚಾರಣೆಗೆ ಸಿದ್ಧತೆ ನಡೆಸಲಾಗುತ್ತಿದೆ. 2023 ನವೆಂಬರ್ 12 ರಂದು ಉಡುಪಿಯ ನೇಜಾರಿನ ತೃಪ್ತಿ ಲೇಔಟ್ ನಲ್ಲಿ...

‘ಕುಮಾರಸ್ವಾಮಿಗೆ ಕರಿಯಣ್ಣ ಅಂತಿದ್ದೆ, ಅವರು ಕುಳ್ಳ ಅಂತಿದ್ರು’: ಸಚಿವ ಜಮೀರ್ ಸ್ಪಷ್ಟನೆ

ಚನ್ನಪಟ್ಟಣ: ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ಅವರನ್ನು ಕರಿಯ (ಕಾಲಿಯಾ) ಎಂದಿದ್ದ ಸಚಿವ ಜಮೀರ್ ಅಹ್ಮದ್ ಖಾನ್ ಇದೀಗ ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿದ್ದಾರೆ. “ಕುಮಾರಸ್ವಾಮಿಯವರನ್ನು ನಾನು ಯಾವತ್ತಿಗೂ ಕರಿಯಣ್ಣ ಅಂತಾನೇ ಕರೆಯೋದು” ಅಂತ...

ದೇವಸ್ಥಾನ ಕಾರ್ಯಕ್ರಮದಲ್ಲಿ ವಕ್ಫ್ ಹೆಸರು ಎತ್ತಿದ ಯತ್ನಾಳ್ ಗೆ ಸಾರ್ವಜನಿಕರಿಂದ ತೀವ್ರ ತರಾಟೆ

►ಭಾಷಣ ಅರ್ಧಕ್ಕೆ ನಿಲ್ಲಿಸಿ ವೇದಿಕೆಯಿಂದ ಕೆಳಗಿಳಿದು ಹೋದ ಯತ್ನಾಳ್ ಬಾಗಲಕೋಟೆ: ದೇವಸ್ಥಾನ ಕಾರ್ಯಕ್ರಮದಲ್ಲಿ ವಕ್ಫ್ ಹೆಸರು ಎತ್ತಿದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆ ಸಾರ್ವಜನಿಕರು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ಬಾಗಲಕೋಟೆ ಜಿಲ್ಲೆ ತೇರದಾಳ...

ನ್ಯಾ. ಕುನ್ಹಾ ಅವರಿಗೆ ಏಜೆಂಟ್ ಎಂದು ನಾನು ಕರೆದಿಲ್ಲ: ಪ್ರಲ್ಹಾದ್ ಜೋಶಿ

ಹಾವೇರಿ: 'ನಾನು ಕುನ್ಹಾ ಅವರಿಗೆ ಏಜೆಂಟ್ ಅಂತ ಹೇಳಿಲ್ಲ. ಏಜೆಂಟರ ರೀತಿ ನಡೆದುಕೊಳ್ಳಬೇಡಿ ಅಂದಿದ್ದೇನೆ. ಅವರ ಮೇಲೆ ನನಗೆ ವೈಯಕ್ತಿಕ ದ್ವೇಷ, ಅಸೂಯೆ ಇಲ್ಲ ಎಂದು ವಿವಾದಾತ್ಮಕ ಹೇಳಿಕೆ ಆರೋಪದ ಬಗ್ಗೆ ಕೇಂದ್ರ...

ಕಾರ್ಕಳ ಪರಶುರಾಮನ ವಿಗ್ರಹ ನಿರ್ಮಾಣದಲ್ಲಿ ವಂಚನೆ: ಶಿಲ್ಪಿ ಕೃಷ್ಣ ನಾಯ್ಕ್ 7 ದಿನ ಪೊಲೀಸ್ ಕಸ್ಟಡಿಗೆ

ಉಡುಪಿ: ಕಾರ್ಕಳ ಪರಶುರಾಮ ಥೀಮ್ ಪಾರ್ಕ್ ಅವ್ಯವಹಾರ ಪ್ರಕರಣದಲ್ಲಿ ನಕಲಿ ಕಂಚಿನ ಮೂರ್ತಿ ನಿರ್ಮಿಸಿದ ಶಿಲ್ಪಿ ಕೃಷ್ಣ ನಾಯ್ಕ್ ಅವರನ್ನು ಬಂಧಿಸಲಾಗಿದೆ. ಆರೋಪಿ ಕೃಷ್ಣ ನಾಯ್ಕ್ ಕಾರ್ಕಳ ಜೆಎಂಎಫ್ಸಿ ನ್ಯಾಯಾಲಯಕ್ಕೆ ಪೊಲೀಸರು ಹಾಜರುಪಡಿಸಿದರು. ಏಳು...

ಮಹಿಳಾ ಸುರಕ್ಷತೆ: WIM ನಿಂದ ರಾಜ್ಯಾದ್ಯಂತ ಮೌನ ಪ್ರತಿಭಟನೆ

ಬೆಂಗಳೂರು: "ಮಹಿಳಾ ಸುರಕ್ಷತೆ: ಸಾಮೂಹಿಕ ಜವಾಬ್ದಾರಿ" ಎಂಬ ಘೋಷಣೆಯಡಿ ವಿಮೆನ್ ಇಂಡಿಯಾ ಮೂವ್ಮೆಂಟ್ ನಡೆಸುತ್ತಿರುವ ಎರಡು ತಿಂಗಳ ರಾಷ್ಟ್ರೀಯ ಅಭಿಯಾನದ ಪ್ರಯುಕ್ತ ನವೆಂಬರ್ 10ರಂದು ರಾಷ್ಟ್ರ ವ್ಯಾಪಿ ಮೌನ ಪ್ರತಿಭಟನೆಯನ್ನು ನಡೆಸಲಾಯಿತು. ಆ ಪ್ರಯುಕ್ತ...

ಮೂಡುಬಿದಿರೆ | ಸರಣಿ ರಸ್ತೆ ಅಪಘಾತ: ಆಕ್ರೋಶಿತ ವಿದ್ಯಾರ್ಥಿಗಳಿಂದ ಖಾಸಗಿ ಬಸ್ ಗೆ ಹಾನಿ

ಮೂಡುಬಿದಿರೆ: ಓವರ್ ಟೇಕ್ ಮಾಡುವ ಭರದಲ್ಲಿ ಸರಣಿ ಅಪಘಾತ ನಡೆದು ತಾಯಿ ಮತ್ತು ಮಗಳು ಗಂಭೀರ ಗಾಯಗೊಂಡಿರುವ ಘಟನೆ ತೋಡಾರಿನಲ್ಲಿ ಸೋಮವಾರ ನಡೆದಿರುವ ಬಗ್ಗೆ ಘಟನೆ ವರದಿಯಾಗಿದೆ. ಓವರ್ ಟೇಕ್ ಮಾಡುವ ಭರದಲ್ಲಿ ಬಸ್ಸೊಂದು...
Join Whatsapp