ಟಾಪ್ ಸುದ್ದಿಗಳು

ಇ.ಡಿ. ಅತ್ಯಂತ ನಿರ್ದಯಿಯಂತೆ ವರ್ತಿಸುತ್ತಿದೆ: ಕೋರ್ಟ್‌ಗೆ ತಿಳಿಸಿದ ಕೇಜ್ರಿವಾಲ್‌

ನವದೆಹಲಿ: ಜಾರಿ ನಿರ್ದೇಶನಾಲಯ (ಇ.ಡಿ) ಅತ್ಯಂತ ನಿರ್ದಯಿಯಂತೆ ವರ್ತಿಸುತ್ತಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರು ಸುಪ್ರೀಂ ಕೋರ್ಟ್‌ಗೆ ತಿಳಿಸಿದ್ದಾರೆ. ತನ್ನ ಬಂಧನವನ್ನು ಪ್ರಶ್ನಿಸಿ ಸಲ್ಲಿಸಿದ ಅರ್ಜಿಗೆ ಸಂಬಂಧಿಸಿದಂತೆ ಇ.ಡಿ...

ಬೆಳಗಾವಿ: ಜಗಳದಲ್ಲಿ ಮಗುವಿನ ಎದೆಗೆ ಕಾಲಿಟ್ಟು ಕೊಂದ ಪಾಪಿ

ಬೆಳಗಾವಿ: ಎರಡು ಕುಟುಂಬಗಳ ನಡುವಿನ ಜಗಳದಲ್ಲಿ ಮಗುವೊಂದನ್ನು ಎದೆಗೆ ಕಾಲಿಟ್ಟು ಒತ್ತಿ‌ ಕೊಂದ ಭೀಕರ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬುರ್ಲಟ್ಟಿ ಗ್ರಾಮದಲ್ಲಿ ನಡೆದಿದೆ. ಶ್ರೀನಿಧಿ ಕಾಡಪ್ಪ ಕಾಳಾಪಾಟೀಲ್ (3)...

ಪ್ರಧಾನಿ ಹೇಳಿಕೆ ವಿರೋಧಿಸಿ ಬಿಜೆಪಿಯಿಂದ ಉಚ್ಚಾಟನೆಗೊಂಡಿದ್ದ ಉಸ್ಮಾನ್ ಘನಿ ಬಂಧನ

ಜೈಪುರ್: ಇತ್ತೀಚೆಗೆ ರಾಜಸ್ಥಾನದ ಚುನಾವಣಾ ರ್ಯಾಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೀಡಿದ ವಿವಾದಾತ್ಮಕ ಹೇಳಿಕೆಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ ಪಕ್ಷದಿಂದ ಉಚ್ಚಾಟನೆಗೊಂಡಿದ್ದ ಬಿಕಾನೇರ್‌ ಜಿಲ್ಲಾ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಸ್ಮಾನ್‌ ಘನಿ...

ಮತದಾರರಿಗೆ ಆಮಿಷ: ಝಮೀರ್ ವಿರುದ್ಧದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಬೆಂಗಳೂರು: ಚಾಮರಾಜಪೇಟೆಯ ಶಾಸಕ ಝಮೀರ್ ಆಹಮದ್ ಖಾನ್ ವಿರುದ್ಧ ಸಲ್ಲಿಕೆಯಾಗಿದ್ದ ಚುನಾವಣಾ ತಕರಾರು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ತನ್ನ ಪಕ್ಷ ಅಧಿಕಾರಕ್ಕೆ ಬಂದರೆ ಕೆಲ ನೀತಿ ಜಾರಿಗೊಳಿಸುವುದಾಗಿ ಭರವಸೆ ನೀಡಿರುವುದು ಪ್ರಜಾಪ್ರತಿನಿಧಿ ಕಾಯ್ದೆಯಡಿ ಮತದಾರರಿಗೆ...

ಮೋದಿಯವರ ನೆತ್ತಿಗೆ ಸುಪ್ರೀಂಕೋರ್ಟ್ ಸುತ್ತಿಗೆಯಿಂದ ಬಾರಿಸಿದ್ದಕ್ಕೆ ಸ್ವಲ್ಪ ಬರ ಪರಿಹಾರ ಸಿಕ್ಕಿದೆ: ದೇವನೂರ ಮಹಾದೇವ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರ ನೆತ್ತಿಗೆಗೆ ಸುಪ್ರೀಂಕೋರ್ಟ್ ಸುತ್ತಿಗೆಯಿಂದ ಬಾರಿಸಿದ್ದಕ್ಕೆ ಕೇಂದ್ರದಿಂದ ಕರ್ನಾಟಕಕ್ಕೆ 3,454 ರೂಪಾಯಿ ಬರ ಪರಿಹಾರ ಸಿಕ್ಕಿದೆ ಎಂದು ಸಾಹಿತಿ ದೇವನೂರ ಮಹಾದೇವ ಪ್ರತಿಕ್ರಿಯಿಸಿದ್ದಾರೆ. ಕರ್ನಾಟಕ ಕೇಳಿದ್ದು 18,174 ಕೋಟಿ ರೂಪಾಯಿ....

ಮೋದಿ ಮತ್ತೊಮ್ಮೆ ಪ್ರಧಾನಿ ಆದರೆ ಮೊದಲು ಮುಸ್ಲಿಂ ಮೀಸಲಾತಿ ತೆಗೆಯುತ್ತೇವೆ: ಯತ್ನಾಳ್

ಯಾದಗಿರಿ: ಮೋದಿ ಮತ್ತೊಮ್ಮೆ ಪ್ರಧಾನಿ ಆದರೆ ಮೊದಲು ಮುಸ್ಲಿಂ ಮೀಸಲಾತಿ ತೆಗೆಯುತ್ತೇವೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಯಾದಗಿರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೂರನೇ ಬಾರಿ ಪ್ರಧಾನಿಯಾದ ಬಳಿಕ ಮೊದಲು ಮುಸ್ಲಿಂ...

ವಿಶ್ವ ಸುಂದರಿ ಬ್ಯೂನಸ್ ಐರಿಸ್-2024 ಪ್ರಶಸ್ತಿ ಗೆದ್ದ 60 ವರ್ಷದ ಮಹಿಳೆ

ಅರ್ಜೆಂಟೀನಾ: 60 ವರ್ಷದ ಮಹಿಳೆಯೊಬ್ಬರು ಸೌಂದರ್ಯ ಸ್ಪರ್ಧೆಗಳಲ್ಲಿ ವಿಜೇತರಾಗಿ ಇತಿಹಾಸ ಸೃಷ್ಟಿಸಿದ್ದಾರೆ. ಅರ್ಜೆಂಟೀನಾದ ಬ್ಯೂನಸ್ ಐರಿಸ್ ಪ್ರಾಂತ್ಯದ ರಾಜಧಾನಿ ಲಾ ಪ್ಲಾಟಾದಿಂದ ಅಲೆಜಾಂಡ್ರಾ ಮಾರಿಸಾ ರೋಡ್ರಿಗಸ್ ವಿಶ್ವ ಸುಂದರಿ ಬ್ಯೂನಸ್ ಐರಿಸ್ 2024...

ಬರ ಪರಿಹಾರದ ಹಣ ಲೂಟಿ ಹೊಡೆಯಲು ಬಿಡಲ್ಲ, ಕಾವಲು ಕಾಯುತ್ತೇವೆ: ಆರ್ ಅಶೋಕ್

ಬೆಂಗಳೂರು: ಕೇಂದ್ರದ ಬರ ಪರಿಹಾರ ಲೂಟಿ ಹೊಡೆಯಲು ನಾವು ಬಿಡಲ್ಲ. ಈ ಹಣವನ್ನು ನಾವು ಕಾವಲು ಕಾಯುತ್ತೇವೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಹೇಳಿದ್ದಾರೆ. ಲೂಟಿಕೋರರ ಪಕ್ಷ ಕಾಂಗ್ರೆಸ್ 50 ವರ್ಷ...
Join Whatsapp