ಟಾಪ್ ಸುದ್ದಿಗಳು

ಹೆಲಿಕಾಪ್ಟರ್ ಹತ್ತುವ ವೇಳೆ ಕಾಲು ಜಾರಿ ಬಿದ್ದ ಸಿಎಂ ಮಮತಾ ಬ್ಯಾನರ್ಜಿ

ದುರ್ಗಾಪುರ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಹೆಲಿಕಾಪ್ಟರ್ ಹತ್ತುವ ವೇಳೆ ಕಾಲು ಜಾರಿ ಬಿದ್ದಿರುವ ಘಟನೆ ವರ್ಧಮಾನ್‌ ನ ದುರ್ಗಾಪುರದಲ್ಲಿ ನಡೆದಿದೆ. ಅವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ತಕ್ಷಣ ಅವರ...

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ: ಶೇ.77.56 ಮತದಾನ

ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಶುಕ್ರವಾರ ನಡೆದ ಚುನಾವಣೆಯಲ್ಲಿ ಶೇ. 77.56 ಮತದಾನವಾಗಿದೆ. ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಶೇ.83 ಮತದಾನವಾಗಿದೆ. ಬೆಳ್ತಂಗಡಿ ವಿಧಾನಸಭೆ ಕ್ಷೇತ್ರದಲ್ಲಿ ಶೇ.81.30, ಮೂಡುಬಿದಿರೆ- ಶೇ.76.51, ಮಂಗಳೂರು ಉತ್ತರ- ಶೇ.73.78,...

ಮೊದಲ ಹಂತದ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆಲ್ಲುವ ವರದಿ ಬಂದಿದೆ: ಸಿದ್ದರಾಮಯ್ಯ

ಕಲಬುರಗಿ: ಶುಕ್ರವಾರ ಮೊದಲನೇ ಹಂತದ ಚುನಾವಣೆ ಮುಗಿದಿದೆ. ಅದರಲ್ಲಿ ಹೆಚ್ಚು ಸ್ಥಾನ ಗೆಲ್ಲುವ ವರದಿ ಬಂದಿದೆ ಎಂದು ಸಿಎಂ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು. ಈ ಕುರಿತು ಕಲಬುರಗಿಯಲ್ಲಿ ಮಾತನಾಡಿದ ಅವರು, ಎಲ್ಲಾ ಅಭ್ಯರ್ಥಿ ಮತ್ತು...

ಕಾಂಗ್ರೆಸ್ ಗೆ ನಮ್ಮ ಮತ ಬೇಕು, ಆದರೆ ಮುಸ್ಲಿಮರ ನಾಯಕತ್ವ ಬೇಡ: ಕಾಂಗ್ರೆಸ್ ನಾಯಕ

ಮುಂಬೈ: ಕಾಂಗ್ರೆಸ್ ಗೆ ನಮ್ಮ ಮತ ಬೇಕು ಆದರೆ ಮುಸ್ಲಿಂ ಸಮುದಾಯದ ನಾಯಕತ್ವ ಬೇಡ ಎಂದು ಕಾಂಗ್ರೆಸ್ ನಾಯಕ ಆರೀಫ್ ನಸೀಮ್ ಖಾನ್ ಆರೋಪಿಸಿದ್ದಾರೆ. ಮಹಾರಾಷ್ಟ್ರದ ಕಾಂಗ್ರೆಸ್ ಪಕ್ಷದ ಪ್ರಚಾರ ಸಮಿತಿಯಿಂದ...

ಬರ ಪರಿಹಾರ; ಅಲ್ಪ ಪ್ರಮಾಣದ ಹಣ ಕೊಟ್ಟು ಮಲತಾಯಿ ಧೋರಣೆ ಮಾಡಿದ್ದಾರೆ: ಕೃಷ್ಣ ಬೈರೇಗೌಡ

ಬೆಂಗಳೂರು: ನಾವು 18,000 ಕೋಟಿಗೆ ಮನವಿ ಸಲ್ಲಿಸಿದ್ದೆವು. ಸಮಸ್ಯೆ ಗಂಭೀರವಾಗಿರುವ ಆಧಾರದ ಮೇಲೆ ಪರಿಹಾರ ಕೇಳಿದ್ದೆವು. ಈಗ 3,400 ಕೋಟಿಯಷ್ಟು ಹಣ ಕೊಟ್ಟಿದ್ದಾರೆ. ಅಲ್ಪ ಪ್ರಮಾಣದ ಹಣ ಕೊಟ್ಟು ಮಲತಾಯಿ ಧೋರಣೆ ಮಾಡಿದ್ದಾರೆ...

ರೈತರ ಮೇಲೆ ಹಲ್ಲೆ: ಮೋದಿ ಸರ್ಕಾರದ ಚುನಾವಣಾ ಬಹುಮಾನ ಎಂದ ಅಬ್ದುಲ್ ಮಜೀದ್

ಬೆಂಗಳೂರು: ಫ್ಯಾಸಿಸ್ಟರ ವಿರುದ್ಧ ಮತ ಚಲಾಯಿಸುವಂತೆ ಅಭಿಯಾನ ಹಮ್ಮಿಕೊಂಡು ಜನರಲ್ಲಿ ಜಾಗೃತಿ ಮೂಡಿಸುತ್ತಿರುವ ರೈತ ಸಂಘದ ಸದಸ್ಯರ ಮೇಲೆ ಬಿಜೆಪಿ ಕಾರ್ಯಕರ್ತರು ಹಲ್ಲೆ ನಡೆಸಿದ್ದು, ನರೇಂದ್ರ ಮೋದಿ ಸರ್ಕಾರದ ಚುನಾವಣಾ ಬಹುಮಾನ ಎಂದು...

ಮತ ಚಲಾಯಿಸದ ಬಿಜೆಪಿ ಅಭ್ಯರ್ಥಿ ರಾಜೀವ್ ಚಂದ್ರಶೇಖರ್: LDF ವಾಗ್ದಾಳಿ

ತಿರುವನಂತಪುರ: ಲೋಕಸಭೆ ಚುನಾವಣೆಯಲ್ಲಿ ಮತದಾನ ಮಾಡದೆ ಬಿಜೆಪಿ ಅಭ್ಯರ್ಥಿ ರಾಜೀವ್ ಚಂದ್ರಶೇಖರ್ ಅವರು ಪ್ರಜಾಪ್ರಭುತ್ವಕ್ಕೆ ಅವಮಾನ ಮಾಡಿದ್ದಾರೆ ಎಂದು ಸಿಪಿಎಂ ನೇತೃತ್ವದ ಎಲ್ ಡಿಎಫ್ ಮೈತ್ರಿಕೂಟ ವಾಗ್ದಾಳಿ ನಡೆಸಿದೆ. ಶಿಕ್ಷಣ ಸಚಿವ ವಿ.ಶಿವನಕುಟ್ಟಿ ಮಾತನಾಡಿ,...

ಸಿಪಿಐ(ಎಂ)ನಿಂದ ಚುನಾವಣೆ ಹೈಜಾಕ್: ಕೆ.ಸಿ.ವೇಣುಗೋಪಾಲ್ ಆರೋಪ

ತಿರುವನಂತಪುರ: ಕೇರಳದಲ್ಲಿ ಲೋಕಸಭೆ ಚುನಾವಣೆಯನ್ನು ಸಿಪಿಐ(ಎಂ) ಹೈಜಾಕ್ ಮಾಡಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಆರೋಪಿಸಿದ್ದಾರೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ಆಡಳಿತಾರೂಢ ಸಿಪಿಐ(ಎಂ) ಮತಯಂತ್ರವನ್ನು ಹೈಜಾಕ್ ಮಾಡಿರುವುದು 2019ರ ಲೋಕಸಭೆ...
Join Whatsapp