ಟಾಪ್ ಸುದ್ದಿಗಳು

ಅಮೆರಿಕ: ಇಸ್ರೇಲ್ ವಿರುದ್ಧದ ಪ್ರತಿಭಟನಕಾರರನ್ನು ಕ್ರೂರವಾಗಿ ಬಂಧಿಸುತ್ತಿರುವ ಪೊಲೀಸರು

ಅಮೆರಿಕ: ದೇಶಾದ್ಯಂತ ಪ್ಯಾಲೆಸ್ತೀನ್ ಮೇಲೆ ಇಸ್ರೇಲ್ ಅಮಾನವೀಯ ವರ್ತನೆ ವಿರುದ್ಧ ಪ್ರತಿಭಟನೆ ನಡೆಯುತ್ತಿದೆ. ಈ ಮಧ್ತೆ ಪ್ರತಿಭಟನಕಾರೊಂದಿಗೆ ಪೊಲೀಸರು ಕ್ರೂರವಾಗಿ ವರ್ತಿಸುತ್ತಿರುವುದು ವರದಿಯಾಗಿದೆ. ಅಟ್ಲಾಂಟದ ಎಮೊರಿ ವಿವಿಯಲ್ಲಿ ಪ್ಯಾಲೆಸ್ತೀನ್ ಪರ ಪ್ರತಿಭಟನೆ ನಡೆಸುತ್ತಿದ್ದವರ...

ಮಂಡ್ಯದಲ್ಲಿ ಅತಿ ಹೆಚ್ಚು, ಬೆಂಗಳೂರು ಕೇಂದ್ರದಲ್ಲಿ ಅತಿ ಕಡಿಮೆ ಮತದಾನ

ಬೆಂಗಳೂರು: ರಾಜ್ಯದಲ್ಲಿ ಮೊದಲ ಹಂತದ ಚುನಾವಣೆ ಇಂದು ನಡೆದಿದ್ದು, 14 ಲೋಕಸಭಾ ಕ್ಷೇತ್ರಗಳಲ್ಲಿ ಬೆಳಿಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಶಾಂತಿಯುತವಾಗಿ ಮುಕ್ತಾಯಗೊಂಡಿದೆ. ಇಂದು ನಡೆದ ಮತದಾನದಲ್ಲಿ ಮಂಡ್ಯದಲ್ಲಿ ಅತಿ...

ಭಾರತದ ರಾಜಕೀಯ ಲಾಭಕ್ಕಾಗಿ ಭಾಷಣಗಳಲ್ಲಿ ಪಾಕಿಸ್ತಾನವನ್ನು ಎಳೆಯಬೇಡಿ: ಮುಮ್ತಾಝ್ ಝಹ್ರಾ

ಇಸ್ಲಾಮಾಬಾದ್: ಭಾರತದಲ್ಲಿ ನಡೆಯುತ್ತಿರುವ ಲೋಕಸಭಾ ಚುನಾವಣೆಯಲ್ಲಿ ಅನಗತ್ಯವಾಗಿ ಪಾಕಿಸ್ತಾನವನ್ನು ಪ್ರಸ್ತಾಪಿಸುವುದಕ್ಕೆ ಆ ದೇಶ ಅಸಮಾಧಾನ ಹೊರ ಹಾಕಿದೆ. ಭಾರತದ ರಾಜಕೀಯ ನಾಯಕರು ತಮ್ಮ ಚುನಾವಣಾ ಭಾಷಣದಲ್ಲಿ ಅನಾವಶ್ಯಕವಾಗಿ ಪಾಕಿಸ್ತಾನವನ್ನು ಎಳೆದು ತರುತ್ತಿದ್ದಾರೆ ಎಂದು...

ಅಗ್ನಿವೀರ್ ರದ್ದು, ಸರಳ ಜಿಎಸ್ಟಿ ಜಾರಿಗೆ: ರಾಹುಲ್ ಗಾಂಧಿ ಭರವಸೆ

ಬಳ್ಳಾರಿ: ದೇಶದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಬಿಜೆಪಿ ಸರ್ಕಾರ ಜಾರಿಗೆ ತಂದಿರುವಂತ ಅಗ್ನಿವೀರ್ ಯೋಜನೆಯನ್ನು ರದ್ದುಗೊಳಿಸುವುದಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಬಳ್ಳಾರಿಯ ಪ್ರಜಾಧ್ವನಿ ಸಮಾವೇಶದಲ್ಲಿ ಭಾಗಿಯಾಗಿ ಮಾತನಾಡಿದ ರಾಹುಲ್, ಅಗ್ನಿವೀರ್...

ಪುತ್ತೂರು: ಮತಗಟ್ಟೆಗೆ ಮೊಬೈಲ್ ತೆಗೆದುಕೊಂಡ ಯುವಕನ ವಿರುದ್ಧ ಪ್ರಕರಣ ದಾಖಲು

ಪುತ್ತೂರು: ಮತಗಟ್ಟೆಗೆ ಮೊಬೈಲ್‌ ತೆಗೆದುಕೊಂಡು ಹೋಗದಂತೆ ಚುನಾವಣಾ ಆಯೋಗ ಸೂಚನೆ ನೀಡಿದ್ದರೂ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಮತಗಟ್ಟೆಯೊಳಗೆ ಯುವಕನೊಬ್ಬ ಮೊಬೈಲ್ ತೆಗೆದುಕೊಂಡು ಹೋಗಿದ್ದಾನೆ. ಅಲ್ಲದೆ ಫೋಟೋ ಕ್ಲಿಕ್ಕಿಸಿದ್ದು, ಆತನ ವಿರುದ್ಧ ...

ಹಾಸನದಲ್ಲಿ ಪ್ರಜ್ವಲ್‌ನನ್ನು ಕಣದಿಂದ ಕೆಳಗಿಳಿಸಬೇಕು: ಡಿಕೆ ಸುರೇಶ್

ಬೆಂಗಳೂರು:ಹಾಸನ ಜಿಲ್ಲೆಯಲ್ಲಿ ನಡೆದಿರುವ ಘಟನೆ ನಾಚಿಕೆಗೆಡಿನ ಘಟನೆಯಾಗಿದ್ದು, ಈ ಬಗ್ಗೆ ಕುಮಾರ ಸ್ವಾಮಿ ಮಾತನಾಡಲಿ. ಹೆಣ್ಣುಮಕ್ಕಳು, ತಾಯಂದಿರು, ಸಹೋದರಿಯರು, ಇಡೀ ಸಮಾಜಕ್ಕೆ ಕಳಂಕ ತರುವ ಕೆಲಸ ಇದಾಗಿದೆ. ನಿಜವಾಗಲೂ ಕರ್ನಾಟಕ, ಕನ್ನಡಿರ ಬಗ್ಗೆ...

ಮೈಸೂರು: SDPI ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಮತ ಚಲಾವಣೆ

ಮೈಸೂರು: SDPI ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಅವರು ಮತ ಚಲಾಯಿಸಿದ್ದಾರೆ. ಮೈಸೂರು ನಗರದ ನರಸಿಂಹರಾಜ ವಿಧಾನಸಭಾ ಕ್ಷೇತ್ರದ ರಾಜೀವ್ ನಗರದಲ್ಲಿರುವ ಬಾಬು ಜಗಜೀವನರಾಮ್ ಶಾಲೆಯ ಮತಗಟ್ಟೆಯಲ್ಲಿಅಬ್ದುಲ್ ಮಜೀದ್ ರವರು ತಮ್ಮ ಕುಟುಂಬದೊಂದಿಗೆ ಬಂದು ಮತ...

ನೇಹಾ ತಂದೆ ನಿರಂಜನ ನಿವಾಸಕ್ಕೆ ಪೊಲೀಸ್ ಸಿಬ್ಬಂದಿ ನಿಯೋಜನೆ

ಹುಬ್ಬಳ್ಳಿ: ಗುರುವಾರ ಕೊಲೆಯಾದ ನೇಹಾ ನಿವಾಸಕ್ಕೆ ತೆರಳಿದ ಸಿಎಂ ಸಿದ್ದರಾಮಯ್ಯ, ಪೋಷಕರಿಗೆ ಸಾಂತ್ವನ ಹೇಳಿದ್ದರು. ಜೊತೆಗೆ ಆರೋಪಿಗೆ ಕಠಿಣ ಶಿಕ್ಷೆ ಕೊಡಿಸುವ ಭರವಸೆ ನೀಡಿದ್ದರು. ಈ ವೇಳೆ ಭದ್ರತೆ ಒದಗಿಸುವಂತೆ ಸಿಎಂಗೆ ನೇಹಾ...
Join Whatsapp