ಟಾಪ್ ಸುದ್ದಿಗಳು

ಮಂಗಳೂರು: ಯುವಕನಿಗೆ ಚೂರಿ ಇರಿತ

ಮಂಗಳೂರು: ಯುವಕನೊಬ್ಬನಿಗೆ ಚೂರಿ ಇರಿದ ಘಟನೆ ಮಂಗಳೂರು ಹೊರವಲಯದ ಫರಂಗಿಪೇಟೆಯ ಕುಮ್ಡೇಲು ಎಂಬಲ್ಲಿ ನಡೆದಿದೆ. ರೌಡಿ ಶೀಟರ್ ಪವನ್ ಎಂಬಾತ ಚೂರಿ ಇರಿತಕ್ಕೊಳಗಾದ ಯುವಕ. ಪವನ್ ಮೇಲೆ ಆತನ ಸ್ನೇಹಿತನೇ ಪೂರ್ವ ದ್ವೇಷದಲ್ಲಿ ಹಲ್ಲೆ...

ಸೂರತ್ ನಲ್ಲಿ ಬಿಜೆಪಿ ಅವಿರೋಧ ಆಯ್ಕೆ: ಅಭ್ಯರ್ಥಿಯನ್ನು ಉಚ್ಛಾಟಿಸಿದ ಕಾಂಗ್ರೆಸ್

ಗುಜರಾತ್ ನ ಸೂರತ್ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ನೀಲೇಶ್ ಕುಂಭಾನಿ ನಾಮಪತ್ರ ತಿರಸ್ಕೃತಗೊಳ್ಳುತ್ತಿದ್ದಂತೆ ಪಕ್ಷವು ಅವರನ್ನು ಉಚ್ಛಾಟಿಸಿದೆ. ನೀಲೇಶ್ ಅವರ ನಾಮಪತ್ರ ರದ್ದಾದ ನಂತರ ಇತರೆ ಅಭ್ಯರ್ಥಿಗಳು ತಮ್ಮ ನಾಮಪತ್ರಗಳನ್ನು ಹಿಂಪಡೆದ ಬಳಿಕ...

ನೇಹಾ ಕೊಲೆ ಪ್ರಕರಣದ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

ಹುಬ್ಬಳ್ಳಿ: ನೇಹಾ ಕೊಲೆ ಪ್ರಕರಣದಲ್ಲಿ ಯಾರನ್ನೂ ರಕ್ಷಿಸಬಾರದು, ಏನನ್ನೂ ಮುಚ್ಚಿಡಬಾರದು ಎಂದಾದರೆ ರಾಜ್ಯ ಸರ್ಕಾರ ತಕ್ಷಣ ತನಿಖೆಯನ್ನು ಸಿಬಿಐಗೆ ಹಸ್ತಾಂತರಿಸಬೇಕು ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆಗ್ರಹಿಸಿದರು. ನೇಹಾ ನಿವಾಸಕ್ಕೆ ತೆರಳಿ, ಕುಟುಂಬದವರಿಗೆ...

ದ್ವೇಷದ ವಿರುದ್ಧ ಮತ ನೀಡಿದ್ದೇನೆ: ನಟ ಪ್ರಕಾಶ್ ರಾಜ್

ಬೆಂಗಳೂರು: ಬದಲಾವಣೆಗೆ ಮತ ನೀಡಿದ್ದೇನೆ. ದ್ವೇಷದ ವಿರುದ್ಧ ಮತ ನೀಡಿದ್ದೇನೆ. ಸಂಸತ್ತಿನಲ್ಲಿ ನನ್ನ ದನಿಯಾಗಬಲ್ಲರೆಂದು ನಾನು ನಂಬುವ ಪ್ರತಿನಿಧಿಗೆ ನಾನು ಮತ ಹಾಕಿದ್ದೇನೆಂದು ನಟ ಪ್ರಕಾಶ್ ರಾಜ್ ಅವರು ಹೇಳಿದ್ದಾರೆ. ಬೆಂಗಳೂರಿನ ಮತಗಟ್ಟೆಯೊಂದರಲ್ಲಿ ತಮ್ಮ...

ನಾನು ಮಾಡಿದ ತ್ಯಾಗಕ್ಕೆ ಜೆಡಿಎಸ್’ನಿಂದ ಬೆಲೆ ಸಿಗದಂತಾಯಿತು: ಸುಮಲತಾ

ಮಂಡ್ಯ: ತಾನು ಮಾಡಿದ ತ್ಯಾಗಕ್ಕೆ ಏನೂ ಬೆಲೆಯಿಲ್ಲದಂತಾಗಿದೆ, ಕುಮಾರಸ್ವಾಮಿಯವರು ಮನೆಗೆ ಬಂದು ಹೋದ ಮೇಲೆ ಒಂದೇ ಒಂದು ಸಲ ತನಗೆ ಫೋನ್ ಮಾಡಿಲ್ಲ ಎಂದು ಸುಮಲತಾ ಹೇಳಿದ್ದಾರೆ. ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ದೊಡ್ಡರಸಿನಕೆರೆ...

ಮದುವೆ ಮನೆಯ ಚಪ್ಪರಕ್ಕೆ ಹೊತ್ತಿದ ಬೆಂಕಿ: ನವ ದಂಪತಿ ಸೇರಿ 6 ಮಂದಿ ಸಾವು

ಮದುವೆ ಮನೆಯ ಚಪ್ಪರಕ್ಕೆ ಬೆಂಕಿ ಹೊತ್ತಿಕೊಂಡು ಆರು ಮಂದಿ ಸಾವನ್ನಪ್ಪಿರುವ ಘಟನೆ ಬಿಹಾರದಲ್ಲಿ ನಡೆದಿದೆ. ನರೇಶ್ ಪಾಸ್ವಾನ್ ಅವರ ಮಗಳ ಮದುವೆ ಇತ್ತು ಹಾಗಾಗಿ ಬೇರೆ ಊರಿನಿಂದ ಮದುವೆಗೆ ಬಂದವರನ್ನು ಸ್ವಾಗತಿಸಲು ಸಿದ್ಧತೆ...

‘ಸಂವಿಧಾನದ ಯೋಧ’ ಆಗಿ ಪ್ರಜಾಪ್ರಭುತ್ವದ ರಕ್ಷಣೆಗೆ ಮತ ಹಾಕಿ: ರಾಹುಲ್ ಗಾಂಧಿ

ನವದೆಹಲಿ: ಲೋಕಸಭೆ ಚುನಾವಣೆಯ ಎರಡನೇ ಹಂತದಲ್ಲಿ ಮತದಾನ ನಡೆಯುವ ಎಲ್ಲ ಕ್ಷೇತ್ರಗಳಲ್ಲಿ ಮತ ಚಲಾಯಿಸುವಂತೆ ಜನರಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿನಂತಿ ಮಾಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, 'ಪ್ರೀತಿಯ ದೇಶದ...

ಕಳೆದ ಸಲಕ್ಕಿಂತ ಹೆಚ್ಚು ವೋಟುಗಳಿಂದ ಗೆಲ್ಲುವ ನಿರೀಕ್ಷೆ ಇದೆ: ಡಿಕೆ ಸುರೇಶ್

ರಾಮನಗರ: ಕ್ಷೇತ್ರದ ಎಲ್ಲ ಭಾಗಗಳಿಂದ ತಮಗೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ ಮತ್ತು ಕಳೆದ ಸಲಕ್ಕಿಂತ ಹೆಚ್ಚಿನ ಮತಗಳಿಂದ ಗೆಲ್ಲುವ ನಿರೀಕ್ಷೆ ಇದೆ ಎಂದು ಕಾಂಗ್ರೆಸ್ ಅಭ್ಯರ್ಥಿ ಡಿಕೆ ಸುರೇಶ್ ಹೇಳಿದರು. ಈ ಬಗ್ಗೆ ಮಾತನಾಡಿದ...
Join Whatsapp