ಟಾಪ್ ಸುದ್ದಿಗಳು

ಕಾಂಗ್ರೆಸ್ ನಾಯಕರು ಗಿಫ್ಟ್ ಕಾರ್ಡ್ ಗಳನ್ನು ವಿತರಿಸುತ್ತಿದ್ದಾರೆ: ಕುಮಾರಸ್ವಾಮಿ

ರಾಮನಗರ: ಲೋಕಸಭಾ ಚುನಾವಣೆಯಲ್ಲೂ ಕಾಂಗ್ರೆಸ್ ನಾಯಕರು ಗಿಫ್ಟ್ ಕಾರ್ಡ್ ಗಳನ್ನು ವಿತರಿಸುತ್ತಿದ್ದಾರೆ ಎಂದು ಜೆಡಿಎಸ್ ರಾಜ್ಯಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ. ತಮ್ಮ ಮತ ಚಲಾಯಿಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು, ಮತದಾರರಿಗೆ...

ಕರ್ತವ್ಯ ನಿರತ ಚುನಾವಣಾ ಮಹಿಳಾ ಸಿಬ್ಬಂದಿ ಸಾವು

ಚಿತ್ರದುರ್ಗ: ಚಳ್ಳಕೆರೆ ತಾಲೂಕಿನ ಹೊಟ್ಟೆಪ್ಪನಹಳ್ಳಿ ಮತಗಟ್ಟೆಯಲ್ಲಿ ಚುನಾವಣಾ ಕರ್ತವ್ಯದಲ್ಲಿದ್ದ ಮಹಿಳಾ ಸಿಬ್ಬಂದಿ ಲೋ ಬಿಪಿಯಿಂದ ಮೃತಪಟ್ಟಿದ್ದಾರೆ. ಚಳ್ಳಕೆರೆ ಪಟ್ಟಣದ ವಿಠಲ ನಗರದ ಯಶೋದಮ್ಮ (55) ಮೃತ ಮಹಿಳಾ ಸಿಬ್ಬಂದಿ. ಯಶೋದಮ್ಮ ಅವರು ಲೋ ಬಿಪಿಯಿಂದಾಗಿ ಅಸ್ವಸ್ಥಗೊಂಡಿದ್ದರು....

ರಾಯ್ ಬರೇಲಿ ಬಿಜೆಪಿ ಟಿಕೆಟ್ ಆಫರ್ ತಿರಸ್ಕರಿಸಿದ ವರುಣ್ ಗಾಂಧಿ

ನವದೆಹಲಿ: ಉತ್ತರಪ್ರದೇಶದಲ್ಲಿ ಬಾಕಿ ಉಳಿದಿರುವ ಏಕೈಕ ಕಾಂಗ್ರೆಸ್ ಭದ್ರಕೋಟೆ ಒಂದೆನಿಸಿದ ರಾಯ್ ಬರೇಲಿಯಲ್ಲಿ ಸ್ಪರ್ಧಿಸಲು ಬಿಜೆಪಿ ಕೊಟ್ಟಿರುವ ಟಿಕೆಟ್ ಆಫರ್ ಅನ್ನು ವರುಣ್ ಗಾಂಧಿ ತಿರಸ್ಕರಿಸಿದ್ದಾರೆ. ಸೋನಿಯಾ ಗಾಂಧಿ ಪ್ರತಿನಿಧಿಸುತ್ತಿದ್ದ ಈ ಕ್ಷೇತ್ರದಲ್ಲಿ ಈ...

ಪ್ರಜಾಸತ್ತಾತ್ಮಕ ಮೌಲ್ಯಗಳ ಮರುಸ್ಥಾಪನೆಗಾಗಿ ಮತ ಚಲಾಯಿಸಿದೆ: ಸಿಎಂ ಸಿದ್ದರಾಮಯ್ಯ

ಮೈಸೂರು: ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹುಟ್ಟೂರಾದ ಮೈಸೂರು ಜಿಲ್ಲೆಯ ಸಿದ್ದರಾಮನಹುಂಡಿಯಲ್ಲಿ ಮತದಾನ ಮಾಡಿದ್ದಾರೆ. ಅಲ್ಲದೆ ಎಲ್ಲರೂ ತಪ್ಪ ಮತ ಚಲಾಯಿಸಿ, ಭಾರತವನ್ನು ಗೆಲ್ಲಿಸುವಂತೆ ಮನವಿ ಮಾಡಿದ್ದಾರೆ. 'ಬೆಲೆಯೇರಿಕೆ, ನಿರುದ್ಯೋಗ, ಬಡತನ, ಕೋಮುವಾದ, ದ್ವೇಷ ರಾಜಕೀಯಗಳನ್ನು...

ನಕಲಿ ನೋಟು ಜಾಲ ಪತ್ತೆ: 500 ರೂ. ಮುಖಬೆಲೆಯ 62 ಬಂಡಲ್ ಜಪ್ತಿ

ರಾಯಚೂರು: ಜಿಲ್ಲೆಯ ಲಿಂಗಸುಗೂರಿನಲ್ಲಿ ನಕಲಿ ನೋಟಿನ ಜಾಲ ಪತ್ತೆಯಾಗಿದೆ. ಮನೆಯೊಂದರಲ್ಲಿ ಅಕ್ರಮ ಮದ್ಯ ಸಂಗ್ರಹಿಸಿಡಲಾಗಿದೆ ಎಂಬ ಮಾಹಿತಿ ಮೇರೆಗೆ ಜಪ್ತಿ ಮಾಡಲು ಹೋದ ಅಧಿಕಾರಿಗಳು ನಕಲಿ ನೋಟ್ ಕಂಡು ಶಾಕ್ ಆಗಿದ್ದಾರೆ. ದಾಳಿ...

ಉಳ್ಳಾಲ: ಸ್ಪೀಕರ್ ಯು.ಟಿ. ಖಾದರ್ ಮತ ಚಲಾವಣೆ

ಉಳ್ಳಾಲ: ಸ್ಪೀಕರ್ ಯು.ಟಿ .ಖಾದರ್ ಅವರು ಬೋಳಿಯಾರು ಗ್ರಾಮದ ಜಾರದಗುಡ್ಡೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕುಟುಂಬ ಸಮೇತರಾಗಿ ಮತ ಚಲಾಯಿಸಿದರು. ಈ ವೇಳೆ ಮಾತನಾಡಿದ ಖಾದರ್ ಅವರು ಜೀವನದಲ್ಲಿ ಸಮಾನತೆ ಕಾಣುವುದು ಮತದಾನವೊಂದರಲ್ಲಿ...

ಕಾಂಗ್ರೆಸ್ ಪರ ಜನಾದೇಶ: ಡಿ.ಕೆ.ಶಿವಕುಮಾರ್

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಜನರು ಕಾಂಗ್ರೆಸ್ ಪರ ಜನಾದೇಶ ನೀಡಲಿದ್ದಾರೆ ಎಂದು ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಶುಕ್ರವಾರ ಹೇಳಿದ್ದಾರೆ. 'ಕರ್ನಾಟಕದಲ್ಲಿ ಕಾಂಗ್ರೆಸ್ ದೊಡ್ಡ ಜಯ ಗಳಿಸಲಿದೆ. ರಾಜ್ಯ ಸರ್ಕಾರದ ಬಗ್ಗೆ ಜನರು ಸಂತೃಪ್ತಿ ಹೊಂದಿದ್ದಾರೆ'...

ದಕ್ಷಿಣ ಕನ್ನಡದಲ್ಲಿ 11 ಗಂಟೆ ವರೆಗೆ ಶೇ. 30.96 ಮತದಾನ

ಬೆಂಗಳೂರು: ಕರ್ಣಾಟಕದಲ್ಲಿ ಮತದಾನಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ ಬೆಳಗ್ಗೆ 9 ಗಂಟೆಯ ವೇಳೆಗೆ ದಕ್ಷಿಣ ಕನ್ನಡದಲ್ಲಿ ಅತಿ ಹೆಚ್ಚು 14.33% ದಾಖಲಾಗಿದ್ದರೆ, 11 ಗಂಟೆವರೆಗೆ30.96 % ಶೇಕಡ ಮತದಾನ ಆಗಿದೆ. ರಾಜ್ಯದ ಕೆಲವೆಡೆ ಎವಿಎಂ...
Join Whatsapp