ಟಾಪ್ ಸುದ್ದಿಗಳು

ಮಾದರಿ ನೀತಿ ಸಂಹಿತೆ ಉಲ್ಲಂಘನೆ; 189 ಪ್ರಕರಣ ದಾಖಲು: ಚುನಾವಣಾ ಆಯೋಗ

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆರೋಪದ ಅಡಿಯಲ್ಲಿ ಬುಧವಾರದವರೆಗೂ ರಾಜಕೀಯ ಪಕ್ಷಗಳು ಮತ್ತು ಜನಪ್ರತಿದಗಳ ವಿರುದ್ಧ 189 ಪ್ರಕರಣ ದಾಖಲಾಗಿವೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಇವುಗಳಲ್ಲಿ ದ್ವೇಷಪೂರಿತ ಭಾಷಣ...

ನಳಿನ್ ಕುಮಾರ್ ಕಟೀಲ್ ಆಶೀರ್ವಾದ ಪಡೆದ ಪದ್ಮರಾಜ್

ಮಂಗಳೂರು : ದ.ಕ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿಯವರು ಸಂಸದ ನಳಿನ್ ಕುಮಾರ್ ಕಟೀಲ್ ಆಶೀರ್ವಾದ ಪಡೆದರು. ಮಂಗಳೂರು ಲೇಡಿಹಿಲ್ ಅಲೋಶಿಯಸ್ ಶಾಲೆಗೆ ಮತದಾನಕ್ಕೆ ಬಂದಿದ್ದ ನಳಿನ್ ಕುಮಾರ್ ಕಟೀಲ್ ರ...

ಬಿಜೆಪಿ ಅಭ್ಯರ್ಥಿ ಸುಧಾಕರ್ ಆಪ್ತನ ಮನೆ ಮೇಲೆ ಐಟಿ ದಾಳಿ: ಕೋಟ್ಯಾಂತರ ರೂ. ಹಣ ಪತ್ತೆ

ಬೆಂಗಳೂರು: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ಆಪ್ತ ಬಿಜೆಪಿಯ ಮಾಜಿ ಜಿಲ್ಲಾಧ್ಯಕ್ಷ ಮಾದಾವರ ಗೋವಿಂದಪ್ಪ ನಿವಾಸದ ಮೇಲೆ ಐಟಿ ದಾಳಿಯಾಗಿದೆ. ಗೋವಿಂದಪ್ಪನವರ ನೆಲಮಂಗಲದ ಮನೆಯಲ್ಲಿ ಹಣ ಇದೆ ಎಂದು ಮಾಹಿತಿ...

ಇವಿಎಂ–ವಿವಿ–ಪ್ಯಾಟ್ ಮತಗಳ ಹೋಲಿಕೆ: ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿದ ಸುಪ್ರೀಂ ಕೋರ್ಟ್

ನವದೆಹಲಿ: ಮತ ಎಣಿಕೆ ವೇಳೆ ಇವಿಎಂಗಳಲ್ಲಿನ ಮತಗಳು ಮತ್ತು ವಿವಿ– ಪ್ಯಾಟ್ ನಲ್ಲಿನ ಮತಗಳನ್ನು ತಾಳೆ ಮಾಡಬೇಕು ಎಂದು ಕೋರಿ ಸಲ್ಲಿಸಿದ್ದ ಎಲ್ಲಾ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಇಂದು (ಶುಕ್ರವಾರ) ತಿರಸ್ಕರಿಸಿದೆ. ನ್ಯಾಯಾಮೂರ್ತಿಗಳಾದ...

ಮಂಗಳೂರು: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಮತ ಚಲಾಯಿಸಲು ಬಂದಾಗ ಬಿಜೆಪಿ ಕಾರ್ಯಕರ್ತರಿಂದ ಗೂಂಡಾಗಿರಿ

ಬಿಜೆಪಿ ಕಾರ್ಯಕರ್ತರಿಂದ ಪೊಲೀಸರ ಮೇಲೆ ಹಲ್ಲೆ ಯತ್ನ ಮಂಗಳೂರು: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಮತ ಚಲಾಯಿಸಲು ಬಂದಾಗ ಬಿಜೆಪಿ ಕಾರ್ಯಕರ್ತರಿಂದ ಗೂಂಡಾಗಿರಿ ನಡೆಸಿದ ಘಟನೆ ನಗರದ ಕಂಕನಾಡಿ ಕಪಿತಾನಿಯೊ ಶಾಲಾ ಮತಗಟ್ಟೆ ಬಳಿ ನಡೆದಿದೆ. ಕಾಂಗ್ರೆಸ್...

ಮಂಗಳೂರು: ಮತ ಚಲಾವಣೆ ಮಾಡಿದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಮತ ಚಲಾವಣೆ ಮಾಡಿದ್ದಾರೆ. ಮಂಗಳೂರು ನಗರದ ಬಲ್ಮಠದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ರಚಿಸಲಾಗಿರುವ ಮತಗಟ್ಟೆ 131ರಲ್ಲಿ...

ಇಂದು ರಾಹುಲ್ ಗಾಂಧಿ ಕರ್ನಾಟಕಕ್ಕೆ

ವಿಜಯಪುರ: ಲೋಕಸಭಾ ಚುನಾವಣೆ ಪ್ರಚಾರಾರ್ಥ ಕಾಂಗ್ರೆಸ್‌ ವರಿಷ್ಠ ರಾಹುಲ್‌ ಗಾಂಧಿ ಇಂದು ಪೂರ್ವಾಹ್ನ 11ಕ್ಕೆ ವಿಜಯಪುರಕ್ಕೆ ಆಗಮಿಸಲಿದ್ದಾರೆ. ರಾಹುಲ್‌ ಗಾಂಧಿ ದೆಹಲಿಯಿಂದ ಕಲಬುರ್ಗಿಗೆಗೆ ವಿಶೇಷ ವಿಮಾನದಲ್ಲಿ ಏ ಬೆಳಿಗ್ಗೆ ಆಗಮಿಸಲಿದ್ದು, ಅಲ್ಲಿಂದ ವಿಜಯಪುರಕ್ಕೆ ಹೆಲಿಕಾಪ್ಟರ್‌ನಲ್ಲಿ...

ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು 35 ರನ್‌ಗಳಿಂದ ಜಯ

ಹೈದರಾಬಾದ್: ಇಲ್ಲಿನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು 35 ರನ್‌ಗಳಿಂದ ಜಯ ಸಾಧಿಸಿದೆ. ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಆರ್ ಸಿಬಿ7...
Join Whatsapp