ಟಾಪ್ ಸುದ್ದಿಗಳು

ಮತಗಟ್ಟೆಗೆ ಫೋನ್ ಕೊಂಡೊಯ್ಯುವಂತಿಲ್ಲ: ಚುನಾವಣಾ ಆಯೋಗ

ಬೆಂಗಳೂರು: ಕರ್ನಾಟಕದ 14 ಕ್ಷೇತ್ರಗಳಿಗೆ ಇಂದು ಮತದಾನ ನಡೆಯುತ್ತಿದ್ದು, ಮತಗಟ್ಟೆಗಳಿಗೆ ಮತದಾರರು ಮೊಬೈಲ್ ಫೋನ್‌ಗಳನ್ನು ತೆಗೆದುಕೊಂಡು ಹೋಗದಂತೆ ಮತದಾರರಿಗೆ ಚುನಾವಣಾ ಆಯೋಗ ಆದೇಶಿಸಿದೆ. ಆಯೋಗದ ಆದೇಶದಂತೆ, ಮತದಾರರು ಯಾವುದೇ ಮೊಬೈಲ್ ಫೋನ್‌ಗಳನ್ನು ಹಾಗೂ ಎಲೆಕ್ಟ್ರಾನಿಕ್...

ಇಂದು ರಾಜ್ಯದಲ್ಲಿ ಮೊದಲನೇ ಹಂತದ ಮತದಾನ: ಬಿರುಸಿನ ಸ್ಪರ್ಧೆ ನೀಡಲಿರುವ 28 ಅಭ್ಯರ್ಥಿಗಳು

ಬೆಂಗಳೂರು: ರಾಜ್ಯದಲ್ಲಿ ಮೊದಲ ಹಂತದ ಚುನಾವಣೆಯ ಮತದಾನ ಇಂದು ಬೆಳಗ್ಗೆ 7 ಗಂಟೆಯಿಂದ ಆರಂಭವಾಗಿದೆ. 14 ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ. ದಕ್ಷಿಣ ಕನ್ನಡ, ಉಡುಪಿ-ಚಿಕ್ಕಮಗಳೂರು, ಹಾಸನ, ಚಿತ್ರದುರ್ಗ, ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ, ಬೆಂಗಳೂರು...

ಉತ್ತರ ಪತ್ರಿಕೆಯಲ್ಲಿ ‘ಜೈ ಶ್ರೀರಾಮ್‌’ ಬರೆದ ವಿದ್ಯಾರ್ಥಿಗಳಿಗೆ ಹೆಚ್ಚಿನ‌ ಅಂಕ

ಉ.ಪ್ರದೇಶ: ವಿಶ್ವವಿದ್ಯಾಲಯದ ಉತ್ತರ ಪತ್ರಿಕೆಯಲ್ಲಿ 'ಜೈ ಶ್ರೀರಾಮ್‌' ಎಂದು ಮತ್ತು ಕ್ರಿಕೆಟ್‌ ಆಟಗಾರರ ಹೆಸರುಗಳನ್ನು ಬರೆದಿರುವ ಹಲವಾರು ವಿದ್ಯಾರ್ಥಿಗಳಿಗೆ ಮೌಲ್ಯಮಾಪಕರು ಹೆಚ್ವಿನ ಅಂಕಗಳನ್ನು ನೀಡಿದ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಜೌನ್‌ಪುರದಲ್ಲಿರುವ ವೀರ್‌...

ನೀವು ಜೇಬೋಳಗೆ ಇಳಿಸಿಕೊಳ್ಳುತ್ತಿದ್ದ ಪೆನ್ ಡ್ರೈವ್‌ ರಹಸ್ಯ ಈಗ ಹೊರಬಂದಿದೆಯೇ: ಕುಮಾರಸ್ವಾಮಿಗೆ ಕೇಳಿದ ಕಾಂಗ್ರೆಸ್

ಬೆಂಗಳೂರು: ರಾಜ್ಯದಲ್ಲಿ ಸಂಚಲನ ಸೃಷ್ಟಿಸುತ್ತಿರುವ 'ಹಾಸನ ಪೆನ್ ಡ್ರೈವ್' ವಿಚಾರವಾಗಿ ಮಾಜಿ ಸಿಎಂ ಕುಮಾರಸ್ವಾಮಿಗೆ, 'ಕುಮಾರಣ್ಣ.. ದಾರಿ ತಪ್ಪಿದವರು ಯಾರಣ್ಣ' ಎಂದು ಕಾಂಗ್ರೆಸ್ ಪ್ರಶ್ನಿಸಿದೆ. ಕಾಂಗ್ರೆಸ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದು, ಕುಮಾರಸ್ವಾಮಿಯವರೇ, ನೀವು ತೋರಿಸಿ,...

ಹಾಸನ ಪೆನ್ ಡ್ರೈವ್ ವಿಚಾರ: ಸಿಎಂಗೆ ಪತ್ರ ಬರೆದ ಮಹಿಳಾ ಆಯೋಗ

ಬೆಂಗಳೂರು: ಹಾಸನದಲ್ಲಿ ನಡೆದಿದೆ ಎನ್ನಲಾದ ಸೆಕ್ಸ್ ಹಗರಣ ರಾಜ್ಯದಲ್ಲಿ ಗಮನ ಸೆಳೆಯುತ್ತಿದ್ದು, ಈ ವಿಚಾರವಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಕರ್ನಾಟಕ ರಾಜ್ಯ ಮಹಿಳಾ ಆಯೋಗ ಪತ್ರ ಬರೆದಿದೆ. ಹೆಣ್ಣುಮಕ್ಕಳ ಜೊತೆ...

ನಾನು ಮನಸು ಮಾಡಿದರೆ ಜನಾರ್ದನ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸಬಲ್ಲೆ: ಶಿವರಾಜ್ ತಂಗಡಗಿ

ಕೊಪ್ಪಳ: ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಹಾಗೂ ಸಚಿವ ಶಿವರಾಜ್​ ತಂಗಡಗಿ ನಡುವೆ ವಾಕ್ಸಮರ ಜೋರಾಗಿದೆ. ರೆಡ್ಡಿಯ 'ಕಂತ್ರಿ' ಹೇಳಿಕೆಗೆ ತಿರುಗೇಟು‌ ನೀಡಿದ ಶಿವರಾಜ್ ತಂಗಡಗಿ, ನಾನು ಮನಸ್ಸು ಮಾಡಿದರೆ ರೆಡ್ಡಿ ಇತಿಹಾಸ...

ಕೇಜ್ರಿವಾಲ್ ಅಬಕಾರಿ ನೀತಿ ಹಗರಣದ ಕಿಂಗ್ ಪಿನ್ ಮತ್ತು ಪ್ರಮುಖ ಸಂಚುಕೋರ: ED

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅಬಕಾರಿ ನೀತಿ ಹಗರಣದ ಕಿಂಗ್ ಪಿನ್ ಮತ್ತು ಪ್ರಮುಖ ಸಂಚುಕೋರ ಎಂದು ಜಾರಿ ನಿರ್ದೇಶನಾಲಯ ಸುಪ್ರೀಂ ಕೋರ್ಟ್'ಗೆ ಹೇಳಿದೆ. ಕೇಜ್ರಿವಾಲ್ ಅವರು ತಮ್ಮ ಸಚಿವರು...

ಗ್ಯಾರಂಟಿ ಬಗ್ಗೆ ಅವಹೇಳನಕಾರಿ ಹೇಳಿಕೆ: ನಟಿ ಶ್ರುತಿಗೆ ಮಹಿಳಾ ಆಯೋಗದಿಂದ ನೋಟಿಸ್

ಬೆಂಗಳೂರು: ಕಾಂಗ್ರೆಸ್ ಸರ್ಕಾರ ಕೊಟ್ಟಿರುವ ಗ್ಯಾರಂಟಿ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ನಟಿ ಶ್ರುತಿಗೆ ರಾಜ್ಯ ಮಹಿಳಾ ಆಯೋಗ ನೋಟಿಸ್ ಜಾರಿ ಮಾಡಿದೆ. ಕಾಂಗ್ರೆಸ್ ಸರ್ಕಾರ ಕೊಟ್ಟಿರುವ ಗ್ಯಾರಂಟಿ ಯೋಜನೆಯಿಂದ ಹಾಗೂ ಫ್ರೀ ಬಸ್...
Join Whatsapp