ಟಾಪ್ ಸುದ್ದಿಗಳು

ಮುಸ್ಲಿಂ, ಕ್ರಿಶ್ಚಿಯನ್ ನನ್ನ ಪರ ಮತ ಚಲಾಯಿಸುವ ಭರವಸೆ ನೀಡಿದ್ದಾರೆ: ಕೆಎಸ್ ಈಶ್ವರಪ್ಪ

ಶಿವಮೊಗ್ಗ: ತನಗೆ ಕೇವಲ ಹಿಂದೂಗಳ ಬೆಂಬಲವಲ್ಲದೆ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ ಸಮುದಾಯಗಳ ಬೆಂಬಲ ಸಹ ಇದೆ ಎಂದು ಪಕ್ಷೇತರ ಅಭ್ಯರ್ಥಿ ಕೆಎಸ್ ಈಶ್ವರಪ್ಪ ಹೇಳಿದರು. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು, ತಾನು ಹಿಂದೂತ್ವವಾದಿಯೇ ಹೊರತು...

ಮೋದಿ ‘ಅಸತ್ಯಮೇವ ಜಯತೇ’ ಸಂಕೇತ: ಜೈರಾಮ್ ರಮೇಶ್

ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ ನೈಜ ಸಮಸ್ಯೆಗಳಿಂದ ಜನರ ಗಮನ ಬೇರೆಡೆ ಸೆಳೆಯಲು ಪ್ರಧಾನಿ ನರೇಂದ್ರ ಮೋದಿ ಅವರು ‘ಸುಳ್ಳು’ ಹಬ್ಬಿಸಿದ್ದಾರೆ. ಪಕ್ಷದ ಪ್ರಣಾಳಿಕೆಯಲ್ಲಿ ‘ಸಂಪತ್ತಿನ ಮರುಹಂಚಿಕೆ’ ಎಲ್ಲಿದೆ ಎಂಬುದನ್ನು ತೋರಿಸಲಿ ಎಂದು ಕಾಂಗ್ರೆಸ್...

ಮುಸ್ಲಿಮರ ಶೇ 4ರಷ್ಟು ಮೀಸಲಾತಿ ಮುಂದುವರಿಸುವುದಾಗಿ ಬಿಜೆಪಿ ಮುಚ್ಚಳಿಕೆ ಬರೆದುಕೊಟ್ಟಿತ್ತು: ಸಿದ್ದರಾಮಯ್ಯ ತಿರುಗೇಟು

ಬೀದರ್: ಮುಸ್ಲಿಮರಿಗೆ ನೀಡಲಾಗಿರುವ 4%ರಷ್ಟು ಮೀಸಲಾತಿಯನ್ನು ಮುಂದುವರೆಸುತ್ತೇವೆ ಎಂದು ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಸುಪ್ರೀಂ ಕೋರ್ಟ್ ನಲ್ಲಿ ಹೇಳಿತ್ತು. ಈಗಲೂ ಆ ಮೀಸಲಾತಿ ಮುಂದುವರಿದಿದೆ ಎಂದು ಸಿಎಂ ಸಿದ್ದರಾಮಯ್ಯ ಪ್ರಧಾನಿ ನರೇಂದ್ರ...

ಕಣ್ಣೂರು ಎಕ್ಸ್ ಪ್ರೆಸ್ ರೈಲಿಗೆ ಸಿಲುಕಿ ಮೂವರು ಮೃತ್ಯು

ಬೆಂಗಳೂರು: ಬೈಯಪ್ಪನಹಳ್ಳಿ ರೈಲು ನಿಲ್ದಾಣ ಸಮೀಪದಲ್ಲಿ ರೈಲಿಗೆ ಸಿಲುಕಿ ಮೂವರು ಯುವಕರು ಮೃತಪಟ್ಟಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಆಂಧ್ರಪ್ರದೇಶದ ಚಿತ್ತೂರಿನ ಶಶಿಕುಮಾರ್, ಲೋಕೇಶ್ ಮೃತಪಟ್ಟವರು. ಇನ್ನೊಬ್ಬರ ಹೆಸರು...

ಗ್ಯಾರಂಟಿ ಬಗ್ಗೆ ಅಪಪ್ರಚಾರ: ಕುಮಾರಸ್ವಾಮಿ, ವಿಜಯೇಂದ್ರ ವಿರುದ್ಧ ಕಾಂಗ್ರೆಸ್ ದೂರು

ಬೆಂಗಳೂರು: ಚುನಾವಣೆ ಬಳಿಕ ಕಾಂಗ್ರೆಸ್ನ ಗ್ಯಾರಂಟಿಗಳು ನಿಲ್ಲುತ್ತದೆ ಎಂಬ ಬಿಜೆಪಿ-ಜೆಡಿಎಸ್ ಪ್ರಚಾರದ ವಿಚಾರಕ್ಕೆ ಸಂಬಂಧಪಟ್ಟಂತೆ ಇದೀಗ ಬಿಜೆಪಿ ಮತ್ತು ಜೆಡಿಎಸ್ ನಾಯಕರ ವಿರುದ್ಧ ಕಾಂಗ್ರೆಸ್ ದೂರು ನೀಡಿದೆ. ರಾಜ್ಯ ಸರ್ಕಾರದ ಗ್ಯಾರಂಟಿ ಬಗ್ಗೆ ವಿಪಕ್ಷಗಳು...

ಹುಬ್ಬಳ್ಳಿ: ನೇಹಾ ಮನೆಗೆ ಸಿಐಡಿ ತಂಡ ಭೇಟಿ

ಹುಬ್ಬಳ್ಳಿ: ಇಲ್ಲಿನ ಬಿವಿಬಿ ಕಾಲೇಜು ಆವರಣದಲ್ಲಿ ನಡೆದ ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಪ್ರಕರಣದ ತನಿಖೆ ಚುರುಕುಗೊಳಿಸಿರುವ ಸಿಐಡಿ ತಂಡ ಇಲ್ಲಿನ ಬಿಡನಾಳದಲ್ಲಿರುವ ಅವರ ಮನೆಗೆ ಗುರುವಾರ ಭೇಟಿ ನೀಡಿ ಮಾಹಿತಿ ಪಡೆಯುತ್ತಿದೆ. ...

ಚರಿತ್ರೆಯ ಮುಸ್ಲಿಮರು ಭಾರತಕ್ಕೆ ನೀಡಿದ ಕೊಡುಗೆಯ ಪ್ರತಿಫಲ ಹಾಲಿ ಮುಸ್ಲಿಮರು ಇನ್ನೂ ಬಯಸಿಲ್ಲ: ಕೆ.ಅಶ್ರಫ್

ಮಂಗಳೂರು: ನರೇಂದ್ರ ಮೋದಿ ಯವರು ತಮ್ಮ ಪಕ್ಷದ ಸೋಲಿನ ಹತಾಶೆಯಿಂದ ದೇಶದ ಸಂಪತ್ತನ್ನು ಮರು ಹಂಚಿಕೆಯ ಪ್ರಸ್ತಾಪ ಮಾಡಿ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯನ್ನು ದೂರುತ್ತಿದ್ದಾರೆ ಮತ್ತು ಆ ಮೂಲಕ ದ್ವೇಷ ಹರಡಲು ಪ್ರಯತ್ನಿಸಿರುವುದು...

ಪ್ರಧಾನಿ ಮೋದಿ, ರಾಹುಲ್ ಗಾಂಧಿಗೆ ಚುನಾವಣಾ ಆಯೋಗದಿಂದ ನೋಟಿಸ್

ನವದೆಹಲಿ: ಚುನಾವಣಾ ಆಯೋಗ ಪ್ರಧಾನಿ ನರೇಂದ್ರ ಮೋದಿ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ನೋಟಿಸ್ ನೀಡಿದ್ದು, ಏಪ್ರಿಲ್ 29ರೊಳಗೆ ಉತ್ತರಿಸಬೇಕೆಂದು ಕೇಳಿದೆ. ಮೋದಿ ಹಾಗೂ ರಾಹುಲ್ ಗಾಂಧಿ ಚುನಾವಣಾ ನೀತಿ ಸಂಹಿತೆ...
Join Whatsapp