ಟಾಪ್ ಸುದ್ದಿಗಳು

ಅರುಣಾಚಲ ಪ್ರದೇಶದಲ್ಲಿ ಭೂಕುಸಿತ

ನವದೆಹಲಿ: ಅರುಣಾಚಲ ಪ್ರದೇಶದಲ್ಲಿ ಇಂದು ಭಾರೀ ಭೂಕುಸಿತ ಸಂಭವಿಸಿದ್ದು, ಚೀನಾದ ಗಡಿಗೆ ಸಂಪರ್ಕ ಕಲ್ಪಿಸುವ ಹೆದ್ದಾರಿಯ ಒಂದು ಭಾಗ ಕೊಚ್ಚಿ ಹೋಗಿದೆ. ದಿಭಾಂಗ್ ಕಣಿವೆಯು ಭಾರತದ ಇತರ ಭಾಗಗಳೊಂದಿಗೆ ಸಂಪರ್ಕಿಸುವ ಏಕೈಕ ಮಾರ್ಗವಾಗಿದೆ. ಘಟನೆಯ...

ಮುಂಬೈ ಪೊಲೀಸರಿಂದ ನಟಿ ತಮನ್ನಾಗೆ ಸಮನ್ಸ್

ಮುಂಬೈ: ಅಕ್ರಮವಾಗಿ ಐಪಿಎಲ್ ಪಂದ್ಯವನ್ನು ಪ್ರಸಾರ ಮಾಡಿದ್ದಕ್ಕಾಗಿ ದಕ್ಷಿಣದ ಹೆಸರಾಂತ ತಾರೆ ತಮನ್ನಾ ಭಾಟಿಯಾಗೆ ಮುಂಬೈ ಸೈಬರ್ ಪೊಲೀಸ್ ಸಮನ್ಸ್ ಜಾರಿ ಮಾಡಿದ್ದಾರೆ. ಏಪ್ರಿಲ್ 29ರಂದು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಲಾಗಿದೆ. 2023ರಲ್ಲಿ ಅಕ್ರಮವಾಗಿ ಐಪಿಎಲ್...

ಕಾರು ಅಪಫಾತ: ಶಾಸಕ ಎ.ಆರ್ ಕೃಷ್ಣಮೂರ್ತಿ ಅಪಾಯದಿಂದ ಪಾರು

ಚಾಮರಾಜನಗರ: ಕೊಳ್ಳೇಗಾಲದ ಶಾಸಕ ಎ.ಆರ್ ಕೃಷ್ಣಮೂರ್ತಿಯವರ ಕಾರು ಅಪಘಾತವಾಗಿದ್ದು, ಅದೃಷ್ಟವಶಾತ್ ಶಾಸಕರು, ಅವರ ಸಹಾಯಕ ಹಾಗೂ ಕಾರಿನ ಚಾಲಕ ಅಪಾಯದಿಂದ ಪಾರಾಗಿದ್ದಾರೆ. ಕೊಳ್ಳೇಗಾಲ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ಮುಗಿಸಿ ಮಧ್ಯರಾತ್ರಿ ಮೈಸೂರಿಗೆ ಬರುತ್ತಿದ್ದ ವೇಳೆ...

ಚುನಾವಣಾ ಅಖಾಡಕ್ಕೆ ಸುನೀತಾ ಕೇಜ್ರಿವಾಲ್: ದೆಹಲಿಯಲ್ಲಿ ರೋಡ್ ಶೋ

ನವದೆಹಲಿ: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರ ಪತ್ನಿ ಸುನಿತಾ ಕೇಜ್ರಿವಾಲ್ ಅವರನ್ನು ಲೋಕಸಭೆ ಚುನಾವಣಾ ಪ್ರಚಾರ ಅಖಾಡಕ್ಕೆ ಇಳಿಸಲು ಆಪ್ ನಿರ್ಧರಿಸಿದೆ. ನಾಳೆಯಿಂದ ಪೂರ್ವ ದೆಹಲಿ ಲೋಕಸಭಾ ಕ್ಷೇತ್ರದಿಂದ ಸುನೀತಾ ಕೇಜ್ರಿವಾಲ್...

ಅಮೇಥಿಯಿಂದ ರಾಹುಲ್ ಗಾಂಧಿ, ರಾಯ್ ಬರೇಲಿಯಿಂದ ಪ್ರಿಯಾಂಕಾ ಗಾಂಧಿ ಸ್ಪರ್ಧೆ ಬಹುತೇಕ ಖಚಿತ

ನವದೆಹಲಿ: ಕಾಂಗ್ರೆಸ್ ನಾಯಕರಾದ ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ರಾಹುಲ್ ಗಾಂಧಿ ಅವರು ಕ್ರಮವಾಗಿ ರಾಯ್ ಬರೇಲಿ ಮತ್ತು ಅಮೇಥಿ ಕ್ಷೇತ್ರಗಳಿಂದ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ ಎಂದು ಮೂಲಗಳು ಗುರುವಾರ ತಿಳಿಸಿವೆ. ಮೂಲಗಳ ಪ್ರಕಾರ...

ಕರ್ನಾಟಕದಲ್ಲಿ ಮುಸ್ಲಿಮರನ್ನು ಅಕ್ರಮವಾಗಿ OBC ಪಟ್ಟಿಗೆ ಕಾಂಗ್ರೆಸ್ ಸೇರಿಸಿದೆ: ಮೋದಿ

ನವದೆಹಲಿ: ಕರ್ನಾಟಕದಲ್ಲಿ ಕಾಂಗ್ರೆಸ್ ಅನೇಕ ಮುಸ್ಲಿಮರನ್ನು ಅಕ್ರಮವಾಗಿ ಒಬಿಸಿ ಪಟ್ಟಿಗೆ ಸೇರಿಸಿತ್ತು ಎಂದು ಪ್ರಧಾನಿ ನರೇಂದ್ರ ಮೋದಿ ಗುರುವಾರ ಆರೋಪಿಸಿದ್ದಾರೆ. ಮಧ್ಯಪ್ರದೇಶದಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಪಕ್ಷವು ದೇಶದಲ್ಲಿ...

ನೇಹಾ ಕೊಲೆ ಪ್ರಕರಣ; ಆರೋಪಿಗೆ ಕಠಿಣ ಶಿಕ್ಷೆ ನೀಡಲು ಸಿಐಡಿ ತನಿಖೆ ಚುರುಕು: ಸಿದ್ದರಾಮಯ್ಯ

ಬೀದರ್: ಹುಬ್ಬಳಿಯ ನೇಹಾ ಹೀರೆಮಠ  ಕೊಲೆ ಪ್ರಕರಣವನ್ನು ಸರ್ಕಾರ ತೀವ್ರವಾಗಿ ಖಂಡಿಸುತ್ತದೆ ಹಾಗೂ  ಆರೋಪಿಗೆ ಘೋರ ಶಿಕ್ಷೆ ವಿಧಿಸಲು ಸಿಐಡಿ ತನಿಖೆ ಚುರುಕುಗೊಳಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು ಅವರು ಇಂದು ಬೀದರ್ ನಲ್ಲಿ...

ಸಂಪತ್ತು ಮರುಹಂಚಿಕೆ ಮಾಡಲು ರಾಹುಲ್ ಗಾಂಧಿಯೇನು ಮಾವೋವಾದಿಯಾ: ದೇವೇಗೌಡ ಪ್ರಶ್ನೆ

ಹಾಸನ: ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಣಾಳಿಕೆಯಲ್ಲಿ ಪ್ರಸ್ತಾಪಿಸಲಾಗಿರುವ ಸಂಪತ್ತು ಮರುಹಂಚಿಕೆ ವಿಚಾರದ ವಿರುದ್ಧ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ದೇವೇಗೌಡರು, ಸಂಪತ್ತು ಮರುಹಂಚಿಕೆ ವಿಚಾರವನ್ನು ಪ್ರಸ್ತಾಪಿಸುತ್ತಾ, ಇದು...
Join Whatsapp