ಟಾಪ್ ಸುದ್ದಿಗಳು

ಈ ಚುನಾವಣೆ ನಿರಂಕುಶವಾದ ಮತ್ತು ಪ್ರಜಾಪ್ರಭುತ್ವದ ನಡುವಿನ ಅಂತಿಮ ಹೋರಾಟ :ಅನ್ವರ್ ಸಾದತ್

ಮಂಗಳೂರು: ಪ್ರಜಾಪ್ರಭುತ್ವದಲ್ಲಿ ಮತದಾನ ನಮ್ಮೆಲ್ಲರ ಹಕ್ಕು, ಮತದಾರರೇ ಈ ದೇಶದ ನೈಜ ಪ್ರಭುಗಳು,ಚುನಾವಣೆಗಳು ಪ್ರಜಾಪ್ರಭುತ್ವದ ಹಬ್ಬ ಆದ್ದರಿಂದ ನಾಳೆ ನಡೆಯುವ ಸಾರ್ವರ್ತಿಕ ಚುನಾವಣೆಯು ನಿರಂಕುಶವಾದ ಮತ್ತು ಡೆಮೋಕ್ರೆಸಿ ನಡುವಿನ ಅಂತಿಮ ಹೋರಾಟ. ಸಂವಿದಾನವನ್ನು...

ಕಾರು-ಟ್ರಕ್​ ನಡುವೆ ಅಪಘಾತ: 6 ಮಂದಿ ಸಾವು, ನಾಲ್ವರಿಗೆ ಗಾಯ

ಕಾರಿಗೆ ಟ್ರಕ್​ ಡಿಕ್ಕಿ ಹೊಡೆದ ಪರಿಣಾಮ ಆರು ಮಂದಿ ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ತೆಲಂಗಾಣದಿಂದ ಸುಮಾರು 180 ಕಿಮೀ ದೂರದಲ್ಲಿರುವ ಕೊಡದ ಪಟ್ಟಣದ ಬಳಿ ಈ ಘಟನೆ ಸಂಭವಿಸಿದ್ದು, ಹತ್ತು...

ದಕ್ಷಿಣ ಕನ್ನಡ: ಚೌಟಗೆ ಮತ ನೀಡಿ ಗೆಲ್ಲಿಸುವಂತೆ ಮನವಿ ಮಾಡಿರುವ ಪತ್ರ ವೈರಲ್, ನಕಲಿ‌ ಎಂದು‌ ಬಿಜೆಪಿ‌ ದೂರು

ಮಂಗಳೂರು: ದೇಶದಲ್ಲಿ ಎರಡನೇ ಹಂತ ಹಾಗೂ ರಾಜ್ಯದಲ್ಲಿ ಮೊದಲನೇ ಹಂತದ ಚುನಾವಣೆ ಶುಕ್ರವಾರ ನಡೆಯಲಿದ್ದು, ಈ ಕ್ಷೇತ್ರಗಳಲ್ಲಿ ಒಂದಾದ ದ.ಕ. ಲೋಕ ಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟಗೆ ಮತ...

ಗುಜರಾತ್ ಟೈಟಾನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ತಂಡ ರೋಚಕ 4 ರನ್​ಗಳ ಅಂತರದಿಂದ ಗೆಲುವು

ನವದೆಹಲಿ: ರಿಷಭ್ ಪಂತ್ ಮತ್ತು ಅಕ್ಷರ್ ಪಟೇಲ್​ ಮನಮೋಹಕ ಆಟದ ಸಹಾಯದಿಂದ ಗುಜರಾತ್ ಟೈಟಾನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ತಂಡ ರೋಚಕ 4 ರನ್​ಗಳ ಅಂತರದಿಂದ ಗೆಲುವು ಸಾಧಿಸಿದೆ. ಜಿಟಿ ಪರ ಡೇವಿಡ್ ಮಿಲ್ಲರ್...

ಅಲೆಕ್ಸಿ ನವಾಲ್ನಿಯ ಶ್ರದ್ಧಾಂಜಲಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಕಾರಣಕ್ಕಾಗಿ ಪಾದ್ರಿ 3 ವರ್ಷ ಧಾರ್ಮಿಕ ಕರ್ತವ್ಯದಿಂದ ಅಮಾನತು

ಮಸ್ಕೋ: ರಷ್ಯಾ ಅಧ್ಯಕ್ಷ ಪುಟಿನ್ ಕಠಿಣ ವಿರೋಧಿಯಾಗಿದ್ದ, ಕಳೆದ ಫೆಬ್ರವರಿಯಲ್ಲಿ ಜೈಲಿನಲ್ಲಿ ಮೃತಪಟ್ಟಿದ್ದ ರಷ್ಯಾದ ವಿರೋಧ ಪಕ್ಷದ ಮುಖಂಡರೂ ಆಗಿದ್ದ ಅಲೆಕ್ಸಿ ನವಾಲ್ನಿಯ ಶ್ರದ್ಧಾಂಜಲಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಕಾರಣಕ್ಕಾಗಿ ಆರ್ಥಡಾಕ್ಸ್...

ಬಿಜೆಪಿ ಸರ್ಕಾರವನ್ನು ಅಧಿಕಾರದಿಂದ ಕಿತ್ತೊಗೆಯಿರಿ: ‘ಮುಖ್ಯಮಂತ್ರಿ’ ಚಂದ್ರು

ಮೈಸೂರು: ಈ ದೇಶದ ಬಹುತ್ವ ಉಳಿಸಿಕೊಳ್ಳಲು, ಭ್ರಷ್ಟಾಚಾರ ನಿಲ್ಲಲು, ಬೆಲೆಯೇರಿಕೆ ತಡೆಯಲು ಬಿಜೆಪಿ ಸರ್ಕಾರವನ್ನು ಜನರು ಅಧಿಕಾರದಿಂದ ಕಿತ್ತೊಗೆಯಬೇಕು ಎಂದು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ 'ಮುಖ್ಯಮಂತ್ರಿ' ಚಂದ್ರು ಮನವಿ ಮಾಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ...

ಅಮೆರಿಕದಲ್ಲಿ ವಿದ್ಯಾರ್ಥಿಗಳಿಂದ ಪ್ಯಾಲೆಸ್ತೀನ್ ಪರ ಪ್ರತಿಭಟನೆ

ಅಮೆರಿಕ: ದೇಶವು ಇಸ್ರೇಲ್‍ನಿಂದ ದೂರವಿರಬೇಕು ಎಂದು ಅಮೆರಿಕ ಸರಕಾರವನ್ನು ಒತ್ತಾಯಿಸಿ ಮತ್ತು ಗಾಝಾದಲ್ಲಿ ತಕ್ಷಣ ಕದನ ವಿರಾಮ ಜಾರಿಗೆ ಆಗ್ರಹಿಸಿ ವಿದ್ಯಾರ್ಥಿಗಳ ಪ್ರತಿಭಟನೆ ಮುಂದುವರೆದಿದೆ. ಯೇಲ್ ವಿವಿ, ಮಸಚುಸೆಟ್ಸ್ ಇನ್‍ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ,...

ಹುಬ್ಬಳ್ಳಿ: ವಿದ್ಯಾರ್ಥಿನಿ ನೇಹಾ ಕೊಲೆ ಖಂಡಿಸಿ ಎನ್‌ಎಸ್‌ಯುಐ ಪ್ರತಿಭಟನೆ

ಹುಬ್ಬಳ್ಳಿ: ವಿದ್ಯಾರ್ಥಿನಿ ನೇಹಾ ಕೊಲೆ ಖಂಡಿಸಿ ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ (ಎನ್‌ಎಸ್‌ಯುಐ) ವತಿಯಿಂದ ವಿದ್ಯಾರ್ಥಿಗಳು ನಗರದ ಬಿವಿಬಿ ಕಾಲೇಜು ಎದುರು ಪ್ರತಿಭಟನೆ ನಡೆಸಿದರು. ಬಿಆರ್‌ಟಿಎಸ್ ಕಾರಿಡಾರಿನಲ್ಲಿ ಚಿಗರಿ ಬಸ್‌ಗಳ ಸಂಚಾರ ಹಾಗೂ ಹುಬ್ಬಳ್ಳಿ-ಧಾರವಾಡ...
Join Whatsapp