ಟಾಪ್ ಸುದ್ದಿಗಳು

ಅಮೇಥಿ: ಕಾಂಗ್ರೆಸ್ ಅಭ್ಯರ್ಥಿ ಘೋಷಣೆಯಾಗದಿದ್ದರೂ ಎಲ್ಲೆಲ್ಲೂ ರಾಬರ್ಟ್ ವಾದ್ರಾ ಪೋಸ್ಟರ್

ಅಮೇಥಿಯಲ್ಲಿ ಮೇ 20ರಂದು ಮತದಾನ ನಡೆಯಲಿದ್ದು, ಕಾಂಗ್ರೆಸ್ ಇನ್ನೂ ಅಭ್ಯರ್ಥಿಯನ್ನು ಘೋಷಣೆ ಮಾಡದೆ ಕುತೂಹಲ ಮುಂದುವರೆಸಿದೆ. ಆದರೆ ಈಗಾಗಲೇ ಅಮೇಥಿಯಲ್ಲಿ ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್ ವಾದ್ರಾ ಅವರ ಪೋಸ್ಟರ್ ಎಲ್ಲೆಡೆ ರಾರಾಜಿಸುತ್ತಿವೆ. ಅದರಲ್ಲಿ...

ಸತ್ತ ನಂತರವೂ ಕಾಂಗ್ರೆಸ್ ಜನರನ್ನು ಲೂಟಿ ಮಾಡುವುದು ಬಿಡುವುದಿಲ್ಲ: ಮೋದಿ

ಸಾವಿನ ನಂತರವೂ ಕಾಂಗ್ರೆಸ್ ಜನರನ್ನು ಲೂಟಿ ಮಾಡುವುದು ಬಿಡುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಕಾಂಗ್ರೆಸ್ ಹಿರಿಯ ನಾಯಕ ಸ್ಯಾಮ್ ಪಿತ್ರೋಡಾ ಅವರ ಹೇಳಿಕೆ ಬಗ್ಗೆ ವಾಗ್ದಾಳಿ ನಡೆಸಿರುವ ಮೋದಿ, ವಿರೋಧ ಪಕ್ಷವು...

ದ್ವೇಷದ ವಿರುದ್ಧ, ಭಾವೈಕ್ಯತೆಯ ಪರ ಮತ ಚಲಾಯಿಸಿ: ಅಬ್ದುಲ್ ಮಜೀದ್

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ದ್ವೇಷದ ವಿರುದ್ಧ , ಭಾವೈಕ್ಯತೆಯ ಪರ ಮತ ಚಲಾಯಿಸಿ ಎಂದು ಎಸ್ ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಹೇಳಿದ್ದಾರೆ. ಈ ಬಗ್ಗೆ ಎಕ್ಸ್ ಮಾಡಿರುವ ಅವರು, ದ್ವೇಷದ ವಿರುದ್ಧ...

ಜಾತಿ ಗಣತಿಯನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ರಾಹುಲ್ ಗಾಂಧಿ

ನವದೆಹಲಿ: ಜಾತಿ ಗಣತಿಯನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಶೇ 90ರಷ್ಟು ಭಾರತೀಯರಿಗೆ ಅನ್ಯಾಯವಾಗುತ್ತಿದೆ. ಜಾತಿ ಗಣತಿಯ ಮೂಲಕ ಈ ಅನ್ಯಾಯವನ್ನು ತಡೆಯಬೇಕೆಂದು...

ಹಾಸನದಲ್ಲಿ ಬಿಜೆಪಿಯ ಕೆಲವರ ಸಹಕಾರವಿಲ್ಲ, ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ: ದೇವೇಗೌಡ ಬೇಸರ

ಹಾಸನ: ಹಾಸನದಲ್ಲಿ ಬಿಜೆಪಿಯ ಕೆಲವರ ಸಹಕಾರವಿಲ್ಲ, ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ ಎಂದು ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ ಬೇಸರ ವ್ಯಕ್ತಪಡಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಅವರು, ಹಾಸನದಲ್ಲಿ ಬಿಜೆಪಿಯ ಕೆಲವರು ವಿರೋಧ ಮಾಡುತ್ತಿದ್ದಾರೆ...

ವಯನಾಡ್: ಚುನಾವಣೆ ಬಹಿಷ್ಕಾರಕ್ಕೆ ಕರೆ ನೀಡಿದ ಶಂಕಿತ ಮಾವೋವಾದಿಗಳು

ವಯನಾಡ್: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸ್ಪರ್ಧಿಸುತ್ತಿರುವ ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದಲ್ಲಿ ಶಸ್ತ್ರಸಜ್ಜಿತ ಶಂಕಿತ ಮಾವೋವಾದಿಗಳ ಗುಂಪೊಂದು ಚುನಾವಣೆ ಬಹಿಷ್ಕಾರಕ್ಕೆ ಕರೆ ನೀಡಿದೆ. ನಾಲ್ವರು ಸದಸ್ಯರ ಶಸ್ತ್ರಸಜ್ಜಿತ ಶಂಕಿತ ಮಾವೋವಾದಿಗಳ ಗುಂಪು ತಳಪ್ಪುಳ...

ನೇಹಾ ಕೊಲೆ ಪ್ರಕರಣ: ಆರೋಪಿ ಫಯಾಝ್ 6 ದಿನ ಸಿಐಡಿ ವಶಕ್ಕೆ

ಹುಬ್ಬಳ್ಳಿ: ನೇಹಾ ಕೊಲೆ ಪ್ರಕರಣದ ತನಿಖೆ ಕೈಗೊಂಡಿರುವ ಸಿಐಡಿ ಅಧಿಕಾರಿಗಳು, ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಫಯಾಝ್ ನನ್ನು ಬುಧವಾರ ತಮ್ಮ ವಶಕ್ಕೆ ಪಡೆದಿದ್ದಾರೆ. ಮಂಗಳವಾರದಿಂದ ತನಿಖೆ ಆರಂಭಿಸಿರುವ ಎಸ್ಪಿ ವೆಂಕಟೇಶ್ ನೇತೃತ್ವದ ತಂಡ, ಹೆಚ್ಚಿನ...

ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಕೆಪಿ ನಂಜುಂಡಿ

ಬೆಂಗಳೂರು: ವಿಧಾನ ಪರಿಷತ್ ಮತ್ತು ಬಿಜೆಪಿಯ ಪಾಥಮಿಕ ಸದಸ್ಯತ್ವ ಸ್ಥಾನಕ್ಕೆ ರಾಜಿನಾಮೆ ನೀಡಿ, ಕೆಪಿ ನಂಜುಂಡಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ...
Join Whatsapp