ಟಾಪ್ ಸುದ್ದಿಗಳು

ಬಳ್ಳಾರಿ: ದಾಖಲೆ ಇಲ್ಲದ 23 ಲಕ್ಷ ಹಣ, ಚಿನ್ನ, ಬೆಳ್ಳಿ ವಶ

ಬಳ್ಳಾರಿ: ಆಭರಣದಂಗಡಿ ಮಾಲೀಕರೊಬ್ಬರ ಮನೆ ಮೇಲೆ ಮಂಗಳವಾರ ರಾತ್ರಿ ದಾಳಿ ನಡೆಸಿರುವ ಪೊಲೀಸರು 23 ಲಕ್ಷ ಹಣ, ಚಿನ್ನ,ಬೆಳ್ಳಿಯ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ಮನೆಯಲ್ಲಿ ತಪಾಸಣೆ ನಡೆಸಿದಾಗ ಸೂಕ್ತ ದಾಖಲೆಗಳು ಇಲ್ಲದ ಅಂದಾಜು ₹23,00,000...

ಆತ್ಮಹತ್ಯೆ ಮಾಡಿಕೊಂಡ ರೈತರ ತಲೆಬುರುಡೆ, ಮೂಳೆಗಳನ್ನಿಟ್ಟು ರೈತರ ಪ್ರತಿಭಟನೆ

ನವದೆಹಲಿ: ಬೆಳೆಗೆ ಉತ್ತಮ ಬೆಲೆ ನಿಗದಿ, ನದಿ ಜೋಡಣೆ ವಿಚಾರ ಕುರಿತು ತಮಿಳುನಾಡಿನ 200ಕ್ಕೂ ಅಧಿಕ ರೈತರು ದೆಹಲಿಯ ಜಂತರ್ ಮಂತರ್ನಲ್ಲಿ ಪ್ರತಿಭಟನೆ ನಡೆಸಿದರು. ಅವರು ಆತ್ಮಹತ್ಯೆ ಮಾಡಿಕೊಂಡ ರೈತರ ತಲೆಬುರುಡೆಗಳು ಹಾಗೂ...

ಕಾಂಗ್ರೆಸ್ಸಿಗರನ್ನು ಭ್ರಷ್ಟರೆನ್ನುವ ಮೋದಿ ಬಿಜೆಪಿಗೆ ಸೇರಿಸಿಕೊಳ್ಳುವುದೇಕೆ?: ಮಲ್ಲಿಕಾರ್ಜುನ ಖರ್ಗೆ

ತಿರುವನಂತಪುರ: ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್ ಸೇರಿದಂತೆ ಇತರೆ ರಾಜಕೀಯ ಪಕ್ಷದವರನ್ನು ಭ್ರಷ್ಟರು ಎಂದು ಕರೆಯುತ್ತಾರೆ. ಆದರೆ, ಅವರನ್ನೇ ಬಿಜೆಪಿಗೆ ಸೇರ್ಪಡೆ ಮಾಡಿಕೊಳ್ಳುತ್ತಾರೆ. ಹಾಗಾಗಿ ಬಿಜೆಪಿಗರು ಹೇಳುವುದಕ್ಕೂ ಮಾಡುವುದಕ್ಕೂ ವ್ಯತ್ಯಾಸವಿದೆ ಎಂದು...

ನಾವು ಇಂತಹ ತಪ್ಪನ್ನು ಮತ್ತೆ ಮಾಡುವುದಿಲ್ಲ, ಮತ್ತೆ ಕ್ಷಮೆಯಾಚಿಸಿದ ರಾಮ್ ದೇವ್, ಬಾಲಕೃಷ್ಣ

ನವದೆಹಲಿ: ನಾವು ಇಂತಹ ತಪ್ಪನ್ನು ಮತ್ತೆ ಮಾಡುವುದಿಲ್ಲ ಎಂದು ಬಾಬಾ ರಾಮ್ ದೇವ್ ಹಾಗೂ ಬಾಲಕೃಷ್ಣ ಮತ್ತೆ ಕ್ಷಮೆಯಾಚಿಸಿದ್ದಾರೆ. ದಾರಿ ತಪ್ಪಿಸುವ ಜಾಹೀರಾತು ನೀಡಿದ್ದಕ್ಕಾಗಿ ಮತ್ತೆ ಇಂತಹ ತಪ್ಪಾಗುವುದಿಲ್ಲ ಎಂದು ರಾಮ್ ದೇವ್...

ಬಿಜೆಪಿಯನ್ನು ಅಧಿಕಾರದಿಂದ ದೂರವಿಡುವುದೇ SDPI ಪಕ್ಷದ ಪ್ರಮುಖ ಗುರಿ: ರಿಯಾಝ್ ಕಡಂಬು

ಉಳ್ಳಾಲ: ಸೋಶಿಯಲ್ ಡೆಮೋಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಮಂಗಳೂರು(ಉಳ್ಳಾಲ) ವಿಧಾನಸಭಾ ಕ್ಷೇತ್ರ ಕಾರ್ಯಕರ್ತರ ಸಭೆಯು ಕಲ್ಲಾಪು ಯುನಿಟಿ ಹಾಲ್ ನಲ್ಲಿ ನಡೆಯಿತು. ಎಸ್ ಡಿ ಪಿ ಐ ಮಂಗಳೂರು ವಿಧಾನಸಭಾ ಕ್ಷೇತ್ರ ಸಮಿತಿಯ ಅಧ್ಯಕ್ಷರಾದ...

ನನ್ನ ಜೀವಿತಾವಧಿಯಲ್ಲಿಯೇ ನನ್ನ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ: ಜನಾರ್ದನ ಪೂಜಾರಿ

►‘ನನಗಾದ ನೋವು, ಅನ್ಯಾಯ ಇನ್ಯಾರಿಗೂ ಆಗದಿರಲಿ’ ಮಂಗಳೂರು: ತುಳುನಾಡು ದೈವ-ದೇವರ ನಾಡಾಗಿದ್ದು, ಸತ್ಯ, ಧರ್ಮ, ನಿಷ್ಠೆಯೇ ಈ ನೆಲದ ಅಸ್ಮಿತೆ. ದೇವರು-ದೇವಾಲಯಗಳನ್ನೊಂಡ ಈ ನಾಡಿನಲ್ಲಿ ಪರಸ್ಪರ ದ್ವೇಷ, ಅಧರ್ಮವನ್ನು ಕೊನೆಗಾಣಿಸಿ, ಸತ್ಯ ಧರ್ಮ, ಸೌಹಾರ್ದತೆಯ...

ಮತದಾನ ಮಾಡಿದವರಿಗೆ ಉಚಿತ ಆಹಾರದ ಕೊಡುಗೆ ನೀಡಲು ಹೋಟೆಲ್’​​ಗಳಿಗೆ ಹೈಕೋರ್ಟ್ ಅನುಮತಿ

ಬೆಂಗಳೂರು: ಲೋಕಸಭೆ ಚುನಾವಣೆಗೆ ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ಏಪ್ರಿಲ್ 26ರಂದು ಶುಕ್ರವಾರ ನಡೆಯಲಿದೆ. ಆ ದಿನ ಮತದಾನ ಮಾಡಿ ಅದಕ್ಕೆ ಸಂಬಂಧಿಸಿದ ಪುರಾವೆಗಳನ್ನು ತೋರಿಸಿದವರಿಗೆ ಉಚಿತವಾಗಿ ಆಹಾರ ನೀಡಲು ಬೃಹತ್ ಬೆಂಗಳೂರು...

ಮಂಗಳೂರು: ಲೋಕಸಭಾ ಚುನಾವಣೆಗೆ ಸಜ್ಜಾದ ಜಿಲ್ಲಾಡಳಿತ; ದ.ಕ ದಲ್ಲಿ 18.18 ಲಕ್ಷ ಮತದಾರರು

ಮಂಗಳೂರು: ಇದೇ ಏ. 26ರಂದು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರಕ್ಕೆ ನಡೆಯುವ ಚುನಾವಣಾ ಮತದಾನಕ್ಕೆ ಜಿಲ್ಲಾಡಳಿತ ಸಕಲ ರೀತಿಯಲ್ಲಿ ಸಜ್ಜುಗೊಂಡಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು...
Join Whatsapp