ಟಾಪ್ ಸುದ್ದಿಗಳು

ದ.ಕ. ಸೇರಿದಂತೆ ರಾಜ್ಯದ 14 ಕ್ಷೇತ್ರಗಳಲ್ಲಿ ಇಂದು ಸಂಜೆ ಬಹಿರಂಗ ಪ್ರಚಾರ ಅಂತ್ಯ

ಬೆಂಗಳೂರು: ರಾಜ್ಯದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆಯ ಬಹಿರಂಗ ಪ್ರಚಾರ ಇಂದು ಸಂಜೆ ಅಂತ್ಯಗೊಳ್ಳಲಿದೆ. ದಕ್ಷಿಣ ಕನ್ನಡ, ಉಡುಪಿ-ಚಿಕ್ಕಮಗಳೂರು, ಹಾಸನ, , ಚಿತ್ರದುರ್ಗ, ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ,...

ಶುಕ್ರವಾರ ನಡೆಯಲಿರುವ ಚುನಾವಣೆಯ ಅಭ್ಯರ್ಥಿಗಳಲ್ಲಿಯೇ ಶ್ರೀಮಂತ ಸ್ಟಾರ್ ಚಂದ್ರು!

ಬೆಂಗಳೂರು: ರಾಜ್ಯದಲ್ಲಿ ಮೊದಲ ಹಂತದ ಚುನಾವಣೆ ಹಾಗೂ ದೇಶದಲ್ಲಿ ಎರಡನೇ ಹಂತದ ಚುನಾವಣೆ ಶುಕ್ರವಾರ ನಡೆಯಲಿದ್ದು, ದೇಶಾದ್ಯಂತ ಕಣದಲ್ಲಿರುವ ಅಭ್ಯರ್ಥಿಗಳ ಪೈಕಿ ಮಂಡ್ಯದಲ್ಲಿ ಕಾಂಗ್ರೆಸ್‌ನಿಂದ ಕಣಕ್ಕಿಳಿದಿರುವ ಉದ್ಯಮಿ ಸ್ಟಾರ್ ಚಂದ್ರು ಅಲಿಯಾಸ್...

ಮಂಗಳೂರು ಉತ್ತರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ

ಇನಾಯತ್ ಅಲಿ ನೇತೃತ್ವದಲ್ಲಿ ಹರಿದುಬಂದ ಜನಸಾಗರ ಸುರತ್ಕಲ್: ಬಹಿರಂಗ ಚುನಾವಣಾ ಪ್ರಚಾರಕ್ಕೆ ತೆರೆ ಬೀಳಲು ಒಂದು‌ ದಿನ ಬಾಕಿಯಿರುವಾಗ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಮಂಗಳೂರು...

ಸುಳ್ಳು ಹೇಳಿ ಸಿಕ್ಕಿ ಬಿದ್ದ ಕೇರಳದ ಕೊಲ್ಲಂ ಬಿಜೆಪಿ ಅಭ್ಯರ್ಥಿ

ಕೇರಳದ ಕೊಲ್ಲಂ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಿ.ಕೃಷ್ಣಕುಮಾರ್‌ ವಿರುದ್ಧ ದಾಳಿ ನಡೆಸಿದ್ದು ವಿಪಕ್ಷಗಳಲ್ಲ, ಸ್ವಪಕ್ಷದ ಸ್ಥಳೀಯ ನಾಯಕ ಎಂಬುದು ಬಹಿರಂಗಗೊಂಡಿದೆ. ಏ.22ರಂದು ಕೊಲ್ಲಂ ಕುಂದ್ರಾದಲ್ಲಿ ಚುನಾವಣೆ ರ್ಯಾಲಿ ನಡೆಸುತ್ತಿದ್ದಾಗ ತನ್ನ ಮೇಲೆ ಸ್ಕೂಟರ್‌...

ಯಾವ ಪ್ರಧಾನಿಯೂ ಘನತೆ ಬಿಟ್ಟು ನಡೆದುಕೊಂಡಿರಲಿಲ್ಲ: ಪ್ರಿಯಾಂಕ ಗಾಂಧಿ

ಚಿತ್ರದುರ್ಗ: ದೇಶದ ರಾಜಕೀಯ ಪರಂಪರೆ ಘನತೆಯಿಂದ ಕೂಡಿತ್ತು. ಈವರೆಗಿನ ಯಾವ ಪ್ರಧಾನಿ ಕೂಡ ಘನತೆ ಬಿಟ್ಟು ನಡೆದುಕೊಂಡಿರಲಿಲ್ಲ. ಈಗಿನ ಪ್ರಧಾನಿ ಸ್ಥಾನದಲ್ಲಿರುವ ರಾಜಕೀಯ ನಾಯಕ ಅಹಂಕಾರದಿಂದ, ಅಧಿಕಾರದ ದರ್ಪದಿಂದ ನಡೆದುಕೊಳ್ಳುತ್ತಿದ್ದಾರೆ, ವೈಭೋಗದ...

ಅನಿ ಚಾರಿಟೇಬಲ್ ಫೌಂಡೇಶನ್ ವತಿಯಿಂದ ಸಾಮೂಹಿಕ ವಿವಾಹ ಕಾರ್ಯಕ್ರಮ

ಮಂಗಳೂರು: ಹಲವು ಕಾರ್ಯಕ್ರಮಗಳ ಮೂಲಕ ಸೇವಾ ರಂಗದಲ್ಲಿ ಜನ ಮನ್ನಣೆ ಪಡೆದ ಲತೀಫ್ ಗುರುಪುರ ನೇತೃತ್ವದ ಅನಿ ಚಾರಿಟೇಬಲ್ ಫೌಂಡೇಶನ್ ವತಿಯಿಂದ ಹತ್ತು ಜೋಡಿಗಳ ಸಾಮೂಹಿಕ ವಿವಾಹ ಕಾರ್ಯಕ್ರಮ ಉಚ್ಚಿಲ ಸೋಮೇಶ್ವರ ಕಿಯಂಝಾ...

ವರನ ಕಣ್ಣಿಗೆ ಮೆಣಸಿನ ಹುಡಿ ಎರಚಿ ವಧುವನ್ನು ಅಪಹರಿಸಲು ವಿಫಲ ಯತ್ನ ನಡೆಸಿದ ಹೆತ್ತವರು!

ವೀಡಿಯೋ ವೈರಲ್ ಆಂಧ್ರಪ್ರದೇಶ: ವರನ ಕಣ್ಣಿಗೆ ಮೆಣಸಿನ ಪುಡಿ ಹಾಕಿ ವಧುವನ್ನು ಅಪಹರಣ ಮಾಡಲು ಯತ್ನಿಸಿದ ಘಟನೆ ಆಂಧ್ರಪ್ರದೇಶದ ಪೂರ್ವ ಗೋದಾವರಿ ಜಿಲ್ಲೆಯಲ್ಲಿ ನಡೆದಿದೆ.ವಧುವನ್ನು ಎಳೆದೊಯ್ಯಲು ಯತ್ನಿಸಿದ್ದು ಆಕೆಯ ಹೆತ್ತವರೇ ಆಗಿದ್ದಾರೆ. ಘಟನೆಯ ವೀಡಿಯೊ ವೈರಲ್...

5,785 ಕೋಟಿ ರೂ. ಆಸ್ತಿ ಘೋಷಣೆ ಮಾಡಿದ ಅಭ್ಯರ್ಥಿ!

ಅಮರಾವತಿ: ಆಂಧ್ರಪ್ರದೇಶದ ಗುಂಟೂರು ಟಿಡಿಪಿ ಅಭ್ಯರ್ಥಿ ಪೆಮ್ಮಸಾಮಿ ಚಂದ್ರಶೇಖರ್ ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿಯಾಗಿದ್ದು, ಅವರು ಬರೋಬ್ಬರಿ 5,785 ಕೋಟಿ ರೂಪಾಯಿ ಆಸ್ತಿ ಘೋಷಣೆ ಮಾಡಿಕೊಂಡಿದ್ದಾರೆ. ನಾಮಪತ್ರ ಸಲ್ಲಿಕೆಗೆ ಕೊನೆಯ‌ದಿನವಾದ ಇಂದು ಅವರು ಭಾರಿ...
Join Whatsapp