ಟಾಪ್ ಸುದ್ದಿಗಳು
ಟಾಪ್ ಸುದ್ದಿಗಳು
ಲೋಕಸಭಾ ಚುನಾವಣೆ: ಮಂಗಳೂರಿನಲ್ಲಿ ಪೊಲೀಸರಿಂದ ಪಥಸಂಚಲನ
ಮಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಹಾಗೂ ನಿರ್ಭೀತಿ ಯಿಂದ ಚುನಾವಣೆ ನಡೆಸುವ ಬಗ್ಗೆ ಜನರಲ್ಲಿ ವಿಶ್ವಾಸ ಮೂಡಿಸುವ ಸಲುವಾಗಿ ಯೋಧರು ಮತ್ತು ಪೊಲೀಸ್ ಸಿಬ್ಬಂದಿ ಮಂಗಳೂರು ನಗರದ...
ಟಾಪ್ ಸುದ್ದಿಗಳು
ಗೀತಾ ಬಗ್ಗೆ ಮಾತಾಡಿದರೆ ಹುಶಾರ್: ಈಶ್ವರಪ್ಪಗೆ ಮಧುಬಂಗಾರಪ್ಪ ಎಚ್ಚರಿಕೆ
ಶಿವಮೊಗ್ಗ ಲೋಕ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಬಗ್ಗೆ ಮಾಜಿ ಸಚಿವ, ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ಹಗುರವಾಗಿ ಮಾತನಾಡುವ ಬಗ್ಗೆ ಸಚಿವ ಮಧು ಬಂಗಾರಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಗರದಲ್ಲಿ...
ಟಾಪ್ ಸುದ್ದಿಗಳು
ಬರ ಪರಿಹಾರ ಬಿಡುಗಡೆಗೆ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿಲ್ಲ: ಅಶೋಕ್
ಬೆಂಗಳೂರು: ಬರ ಪರಿಹಾರ ಬಿಡುಗಡೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಯಾವುದೇ ನಿರ್ದೇಶನ ನೀಡಿಲ್ಲ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ್ ಚಾಟಿ ಹೇಳಿದ್ದಾರೆ.
ಬಿಜೆಪಿ ಮಾಧ್ಯಮ ಕೇಂದ್ರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ...
ಟಾಪ್ ಸುದ್ದಿಗಳು
ವಿಟ್ಲ: ಬಾವಿಗೆ ರಿಂಗ್ ಅಳವಡಿಸುವಾಗ ಉಸಿರುಗಟ್ಟಿ ಇಬ್ಬರು ಮೃತ್ಯು
ವಿಟ್ಲ: ಬಾವಿಗೆ ರಿಂಗ್ ಹಾಕುವಾಗ ಆಕ್ಸಿಜನ್ ಸಿಗದೇ ಇಬ್ಬರು ಮೃತಪಟ್ಟ ಘಟನೆ ಕೇಪು ಗ್ರಾಮದ ಪಡಿಬಾಗಿಲು ಎಂಬಲ್ಲಿ ನಡೆದಿದೆ.
ಮೃತ ಕಾರ್ಮಿಕರನ್ನು ಕುಕ್ಕಿಲ ನಿವಾಸಿ ಪ್ರಸ್ತುತ ಪರ್ತಿಪ್ಪಾಡಿಯಲ್ಲಿ ವಾಸವಿರುವ ಇಬ್ಬು ಯಾನೆ ಇಬ್ರಾಹಿಂ(40)...
ಟಾಪ್ ಸುದ್ದಿಗಳು
‘ಪತ್ನಿಯ ಬಗ್ಗೆ ಗೌರವ ಭಾವನೆ ಹೊಂದಿರದ ಮೋದಿ ಮಾಂಗಲ್ಯದ ಬಗ್ಗೆ ಮಾತನಾಡುತ್ತಾರೆ’: ಮಧು ಬಂಗಾರಪ್ಪ
ಶಿವಮೊಗ್ಗ: 'ಪತ್ನಿಯ ಬಗ್ಗೆ ಗೌರವ ಭಾವನೆ ಹೊಂದಿರದ ಪ್ರಧಾನಿ ನರೇಂದ್ರ ಮೋದಿ ಮಾಂಗಲ್ಯದ ಬಗ್ಗೆ ಮಾತನಾಡುತ್ತಾರೆ' ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಟೀಕಿಸಿದರು.
ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ...
ಟಾಪ್ ಸುದ್ದಿಗಳು
ಮುರುಘಾ ಶ್ರೀ ಮತ್ತೆ ಜೈಲಿಗೆ: ಜಾಮೀನು ರದ್ದುಗೊಳಿಸಿ ಸುಪ್ರೀಂ ಕೋರ್ಟ್ ಆದೇಶ
ಚಿತ್ರದುರ್ಗ: ಫೋಕ್ಸೋ ಪ್ರಕರಣ ಸಂಬಂಧ ವಿಚಾರಣೆ ಎದುರಿಸುತ್ತಿರುವ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಮುರುಘಾಶ್ರೀಗಳ ಜಾಮೀನು ರದ್ದುಗೊಳಿಸಿ, ನಾಲ್ಕು ತಿಂಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಸುಪ್ರೀಂಕೋರ್ಟ್ ಆದೇಶಿಸಿದೆ.
ಒಂದು ವಾರದಲ್ಲಿ ನ್ಯಾಯಾಂಗ ಬಂಧನಕ್ಕೆ...
ಟಾಪ್ ಸುದ್ದಿಗಳು
ನೇಹಾ ತಂದೆಗೆ ಸಾಂತ್ವನ ಹೇಳಿದ ಸಿಎಂ ಸಿದ್ದರಾಮಯ್ಯ
ಹುಬ್ಬಳ್ಳಿ: ಕೊಲೆಯಾದ ನೇಹಾ ಅವರ ತಂದೆ ನಿರಂಜನಯ್ಯ ಹಿರೇಮಠ ಅವರ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೂರವಾಣಿ ಮೂಲಕ ಮಾತನಾಡಿ ಸಾಂತ್ವನ ಕೇಳಿದ್ದಾರೆ.
ನಗರದ ಬಿಡ್ನಾಳದ ನೇಹಾ ನಿವಾಸಕ್ಕೆ ಎಚ್.ಕೆ. ಪಾಟೀಲ ಅವರು ಮಂಗಳವಾರ...
ಟಾಪ್ ಸುದ್ದಿಗಳು
ಮತದಾರರಿಗೆ ಆಮಿಷ, ಬೆದರಿಕೆ ಆರೋಪ: FIR ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಡಿಕೆಶಿ
ಬೆಂಗಳೂರು: ಮತದಾರರಿಗೆ ಬೆದರಿಕೆ ಹಾಕಿರುವ ಮತ್ತು ಆಮಿಷವೊಡ್ಡಿರುವ ಆರೋಪದಲ್ಲಿ ತಮ್ಮ ವಿರುದ್ಧ ಬೆಂಗಳೂರಿನ ಆರ್ ಎಂಸಿ ಯಾರ್ಡ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿರುವುದನ್ನು ಪ್ರಶ್ನಿಸಿ ಡಿಸಿಎಂ ಡಿಕೆ ಶಿವಕುಮಾರ್ ಮಂಗಳವಾರ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಬೆಂಗಳೂರು...