ಟಾಪ್ ಸುದ್ದಿಗಳು

ಮೋದಿ ದ್ವೇಷ ಬಿತ್ತುತ್ತಿರುವುದು ಧರ್ಮ-ಧರ್ಮಗಳ ನಡುವೆಯಲ್ಲ, ಸಹೋದರತೆಯಿಂದ ಬಾಳಿ-ಬದುಕುತ್ತಿರುವ ಭಾರತೀಯರ ನಡುವೆ: ಬಿ.ಕೆ.ಹರಿಪ್ರಸಾದ್

ಬೆಂಗಳೂರು: ತೆರಿಗೆ ಹಣ ಯಾವುದೋ ಒಂದು ಸಮುದಾಯಕ್ಕೆ ಹೋಗುತ್ತದೆ ಎಂದು ಪ್ರಧಾನಿ ಮೋದಿಯವರು ಒಂದು ಸಮುದಾಯವನ್ನು ಗುರಿಯಾಗಿಸಿಕೊಂಡು ಹೇಳಿಕೆ ನೀಡಿದ್ದಾರೆ. ಚುನಾವಣಾ ಆಯೋಗ ನಿಷ್ಪಕ್ಷಪಾತ ಚುನಾವಣೆ ಮಾಡುವುದಾದರೆ ಮೋದಿಯವರ ಮೇಲೆ ಕ್ರಮ ಜರುಗಿಸಲಿ....

ಋಣ ತೀರಿಸಲು ಕಾಂಗ್ರೆಸ್ ಪರ ಪ್ರಚಾರ: ನಟ ದರ್ಶನ್

ಮದ್ದೂರು: ಕಳೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು ಅಪಾರ ಸಹಾಯ ಮಾಡಿದ್ದಾರೆ. ಆ ಋಣ ನನ್ನ ಮೇಲಿದ್ದು ಈ ಚುನಾವಣೆಯಲ್ಲಿ ನಾನು ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಅವರ ಪರ ಪ್ರಚಾರ...

ತನಿಖೆ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾ ತಂದೆ ಕ್ಷಮೆಯಾಚನೆ

ಹುಬ್ಬಳ್ಳಿ: ಮಗಳ ಕೊಲೆ ಪ್ರಕರಣದ ತನಿಖೆ ದಿಕ್ಕು ತಪ್ಪುತ್ತಿದೆ ಎಂದು ಭಾವಿಸಿ, ರಾಜ್ಯ ಸರ್ಕಾರದ ಹಾಗೂ ಪೊಲೀಸ್ ಕಮಿಷನರ್ ವಿರುದ್ಧ ಮಾತನಾಡಿದ್ದೆ. ನನ್ನಿಂದಾದ ತಪ್ಪಿಗೆ ಕ್ಷಮೆ ಕೇಳುತ್ತಿದ್ದೇನೆ ಎಂದು ಕೊಲೆಯಾದ ನೇಹಾ ಅವರ...

ಅಮಿತ್ ಶಾ, ಮೋದಿ ಯಾವ ಮುಖ ಹೊತ್ತುಕೊಂಡು ಕರ್ನಾಟಕಕ್ಕೆ ಬರುತ್ತಿದ್ದಾರೆ: ಸಿದ್ದರಾಮಯ್ಯ

►ಬರ ಪರಿಹಾರ ಬಿಡುಗಡೆಗೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ ಬೆಂಗಳೂರು: 'ಮೋದಿ, ಅಮಿತ್ ಶಾ ಕರ್ನಾಟಕವನ್ನು ದ್ವೇಷಿಸುತ್ತಾರೆ. ರಾಜ್ಯದ ರೈತರನ್ನು ದ್ವೇಷಿಸುತ್ತಾರೆ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು. ಕೇಂದ್ರ ಸರ್ಕಾರದಿಂದ ರಾಜ್ಯ ಸರ್ಕಾರಕ್ಕೆ ಬರಬೇಕಾಗಿರುವ ಬರ...

ಚೊಂಬನ್ನು ಅರಗಿಸಿಕೊಳ್ಳಲಾಗದ ಬಿಜೆಪಿಯಿಂದ ಪಿಕ್ ಪಾಕೆಟ್ ಜಾಹೀರಾತು: ಡಿಕೆಶಿ ತಿರುಗೇಟು

ಬೆಂಗಳೂರು: ಕಾಂಗ್ರೆಸ್ ಪಿಕ್ ಪಾಕೆಟ್ ಮಾಡುತ್ತಿದೆ ಎಂದು ಟೀಕಿಸಿ ಬಿಜೆಪಿ ನೀಡಿರುವ ಜಾಹೀರಾತಿಗೆ ಡಿಸಿಎಂ ಡಿಕೆ ಶಿವಕುಮಾರ್ ತಿರುಗೇಟು ನೀಡಿದ್ದಾರೆ. ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ನಾವು ನೀಡಿರುವ ಚೊಂಬಿನ...

ತಿದ್ದಿಕೊಳ್ಳಲು ಈಶ್ವರಪ್ಪಗೆ ಸಾಕಷ್ಟು ಸಮಯಾವಕಾಶ ನೀಡಲಾಗಿತ್ತು, ಅವರು ಹಟ ಬಿಡಲಿಲ್ಲ: ವಿಜಯೇಂದ್ರ

ಶಿವಮೊಗ್ಗ: ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಕೆಎಸ್ ಈಶ್ವರಪ್ಪರನ್ನು ಬಿಜೆಪಿ ಪಕ್ಷದಿಂದ ಉಚ್ಚಾಟಿಸಿದೆ. ಈ ಬಗ್ಗೆ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಎಲ್ಲ ರಾಜ್ಯಗಳ ಬಿಜೆಪಿ...

ಏಪ್ರಿಲ್ 28, 29 ರಂದು ಪ್ರಧಾನಿ ಮೋದಿ ಉತ್ತರ ಕರ್ನಾಟಕಕ್ಕೆ ಆಗಮನ

ಬೆಳಗಾವಿ: ಲೋಕಸಭೆ ಚುನಾವಣೆಗೆ ದಿನಾಂಕ ಘೋಷಣೆಯಾದ ಬಳಿಕ ಪ್ರಧಾನಿ ಮೋದಿ ಮೊದಲ ಬಾರಿಗೆ ಉತ್ತರ ಕರ್ನಾಟಕಕ್ಕೆ ಆಗಮಿಸುತ್ತಿದ್ದಾರೆ. ಎಪ್ರಿಲ್ 28 ಹಾಗೂ 29 ರಂದು ಆರು ಕಡೆಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಮೆಗಾ...

ಉಚ್ಛಾಟನೆಗೆ ಹೆದರಲ್ಲ, ಗೆದ್ದು ಮರಳಿ ಬಿಜೆಪಿಗೆ ಹೋಗುವೆ: ಈಶ್ವರಪ್ಪ

ಶಿವಮೊಗ್ಗ: ಉಚ್ಚಾಟನೆಗೆ ಹೆದರುವುದಿಲ್ಲ. ಲೋಕಸಭೆ ಚುನಾವಣೆಗೆ ಸ್ಪರ್ಧೆ ಮಾಡಿ ಗೆಲುವು ಸಾಧಿಸಿ ಬಿಜೆಪಿಗೆ ರಳಿ ಹೋಗುತ್ತೇನೆಂದು ಕೆ.ಎಸ್.ಈಶ್ವರಪ್ಪ ಹೇಳಿದರು. ಬಿಜೆಪಿ ಅಭ್ಯರ್ಥಿ ಬಿವೈ ರಾಘವೇಂದ್ರ ವಿರುದ್ಧ ಬಂಡಾಯವೆದ್ದು, ಲೋಕಸಭೆ ಚುನಾವಣೆಯಲ್ಲಿ ಶಿವಮೊಗ್ಗದಿಂದ ಸ್ಪರ್ಧೆ ಮಾಡುತ್ತಿರುವ...
Join Whatsapp