ಟಾಪ್ ಸುದ್ದಿಗಳು

ನಾವು ಮೋದಿ ವಿರೋಧಿಗಳಲ್ಲ: ಮಲ್ಲಿಕಾರ್ಜುನ ಖರ್ಗೆ

ಚನ್ನಪಟ್ಟಣ: ನಾವು ಮೋದಿ ಅವರನ್ನು ವೈಯಕ್ತಿಕವಾಗಿ ವಿರೋಧಿಸುತ್ತಿಲ್ಲ. ಅವರ ಸಿದ್ಧಾಂತಗಳನ್ನು ವಿರೋಧಿಸುತ್ತಿದ್ದೇವೆ. ನಾವು ಆರೆಸ್ಸೆಸ್‌ನ ಸಿದ್ಧಾಂತದ ವಿರುದ್ಧ ಇದ್ದೇವೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಚನ್ನಪಟ್ಟಣದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಡಿ.ಕೆ.ಸುರೇಶ್‌...

ಮಂಗಳೂರು: ಬೋಟ್ ಚಾಲಕ ನಾಪತ್ತೆ

ಮಂಗಳೂರು: ಮೀನುಗಾರಿಕೆ ವೇಳೆ ಯುವಕನೋರ್ವ ನಾಪತ್ತೆಯಾಗಿದ ಘಟನೆ ನಡೆದಿದೆ. ಮುನೀಶ್‌ ಕುಮಾರ್‌ (32) ನಾಪತ್ತೆಯಾದ ಯುವಕ. ಇವರು ದಕ್ಷಿಣ ದಕ್ಕೆಯಲ್ಲಿ ಇರ್ಫಾನ್‌ ಅವರ ಮಾಲಕತ್ವದ ಕುವತ್‌ ಹೆಸರಿನ ಬೋಟ್‌ನ ಚಾಲಕನಾಗಿ ಕೆಲಸ ಮಾಡಿಕೊಂಡಿದ್ದರು. ಎ.15ರಂದು...

ಮಾಡಿದ್ದ ಆರೋಪವನ್ನು ಪುನರುಚ್ಚರಿಸಿದ ಮೋದಿ

ಅಲೀಗಢ: ರವಿವಾರ ರಾಜಸ್ಥಾನದಲ್ಲಿ ಮಾಡಿದ ಭಾಷಣದ ಬಗ್ಗೆ ವಿರೋಧ ಪಕ್ಷಗಳ ಖಂಡನೆ, ಟೀಕೆ, ದೂರುಗಳ ನಡುವೆಯೂ ಪ್ರಧಾನಿ ನರೇಂದ್ರ ಮೋದಿ, ತಾವು ಮಾಡಿದ್ದ ಆರೋಪವನ್ನು ಪುನರುಚ್ಚರಿಸಿದ್ದಾರೆ.ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಜನರ ಸಂಪತ್ತನ್ನು ಮರುಹಂಚಿಕೆ...

ಗದಗದಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆ: 8 ಮಂದಿಯ ಬಂಧನ

ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ನಗರಸಭೆ ಉಪಾಧ್ಯಕ್ಷೆ ಪುತ್ರ ಸೇರಿದಂತೆ ಒಂದೇ ಕುಟುಂಬದ ನಾಲ್ವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಪ್ರಕರಣದ ಆರೋಪಿಗಳನ್ನು ಪತ್ತೆ ಹಚ್ಚಿದ ಪೊಲೀಸರು ಹತ್ಯೆಯ ರಹಸ್ಯ ಭೇದಿಸಿದ್ದು, 8...

ಬಿಜೆಪಿಯಿಂದ ಈಶ್ವರಪ್ಪ ಉಚ್ಚಾಟನೆ

ರಾಜ್ಯದ ಬಿಜೆಪಿಯ ಹಿರಿಯ ನಾಯಕ ಹಾಗೂ ಮಾಜಿ ಉಪಮುಖ್ಯಮಂತ್ರಿ ಕೆಎಸ್‌ ಈಶ್ವರಪ್ಪರನ್ನು ಬಿಜೆಪಿಯಿಂದ ಉಚ್ಚಾಟನೆ ಮಾಡಲಾಗಿದೆ. ಮಗನಿಗೆ ಲೋಕ ಸಭಾ ಟಿಕೆಟ್ ದೊರೆಯದ ಹಿನ್ನೆಲೆಯಲ್ಲಿ ಅವರು ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಂಡಾಯ ಅಭ್ಯರ್ಥಿಯಾಗಿ...

ಭಾಷಣ ವಿವಾದ ಆಗುತ್ತಿದ್ದಂತೆಯೇ ಯೂ ಟರ್ನ್‌ ಹೊಡೆದ ಪ್ರಧಾನಿ ಮೋದಿ

ಉ.ಪ್ರದೇಶ: ಮುಸ್ಲಿಂ ಸಮುದಾಯದ ವಿರುದ್ಧ ದ್ವೇಷ ಭಾಷಣ ಮಾಡಿದ್ದ ಪ್ರಧಾನಿ ಮೋದಿ, ತಮ್ಮ ಭಾಷಣ ವಿವಾದವಾಗುತ್ತಿದ್ದಂತೆಯೇ ಇಂದು ಯೂ ಟರ್ನ್‌ ಹೊಡೆದಿದ್ದಾರೆ. ಇಂದಿನ ಭಾಷಣದಲ್ಲಿ ಅವರು ತ್ರಿವಳಿ ತಲಾಖ್, ಹಜ್ ಕೋಟಾಗಳನ್ನು...

ವೆಂಕಯ್ಯ ನಾಯ್ಡುಗೆ ಪ್ರದ್ಮ ವಿಭೂಷಣ: ಟೆನಿಸ್ ಆಟಗಾರ ರೋಹನ್ ಬೋಪಣ್ಣಗೆ ಪದ್ಮಶ್ರೀ

ನವದೆಹಲಿ: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ ಪದ್ಮ ಪ್ರಶಸ್ತಿಗಳನ್ನು ಅಸಾಧಾರಣ ಮತ್ತು ವಿಶಿಷ್ಟ ಸೇವೆಗಾಗಿ ಪದ್ಮ ವಿಭೂಷಣ, ಪದ್ಮಭೂಷಣ ಮತ್ತು ಪದ್ಮಶ್ರೀ ಎಂಬ ಮೂರು ವಿಭಾಗಗಳಲ್ಲಿ ನೀಡಲಾಗುತ್ತಿದ್ದು, ಡಬಲ್ಸ್ ವಿಭಾಗದಲ್ಲಿ...

ಕಾಂಗ್ರೆಸ್ ನ ಜಾಹೀರಾತು ಚೊಂಬಿನಲ್ಲಿ ಹಿಂದೂಗಳ ರಕ್ತ ತುಂಬಿದೆ: ಆರ್. ಅಶೋಕ್

ತುಮಕೂರು: ಕಾಂಗ್ರೆಸ್ ನೀಡಿರುವ ಜಾಹೀರಾತಿನ ಚೊಂಬಿನಲ್ಲಿ ಹಿಂದೂಗಳ ರಕ್ತ ತುಂಬಿಕೊಂಡಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲವಾಗಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಕಿಡಿಕಾರಿದರು. ನಗರದಲ್ಲಿ ಸೋಮವಾರ...
Join Whatsapp