ಟಾಪ್ ಸುದ್ದಿಗಳು

ನರಮೇಧ ನಿಲ್ಲಿಸಲು ಇಸ್ರೇಲ್‌ಗೆ ಖಡಕ್ ಸೂಚನೆ ನೀಡಿದ ಅಂತಾರಾಷ್ಟ್ರೀಯ ನ್ಯಾಯಾಲಯ

ನೆದರ್‌ಲ್ಯಾಂಡ್ಸ್: ಅಂತಾರಾಷ್ಟ್ರೀಯ ನ್ಯಾಯಾಲಯ ಬಹು ನಿರೀಕ್ಷಿತ ತೀರ್ಪು ನೀಡಿದ್ದು, ಗಾಝಾದಲ್ಲಿ ನರಮೇಧ ತಡೆಯಲು ಕ್ರಮ ಕೈಗೊಳ್ಳಲು ಇಸ್ರೇಲ್‌ಗೆ ಖಡಕ್ ಸೂಚನೆ ನೀಡಿದೆ. ಗಾಝಾದಲ್ಲಿ ಪ್ಯಾಲೆಸ್ತೀನ್ ನಾಗರಿಕರ ರಮೇಧವನ್ನು ನಿಲ್ಲಿಸಲು ಇಸ್ರೇಲ್ ವಿರುದ್ಧ ತಾತ್ಕಾಲಿಕ ಕ್ರಮಗಳನ್ನು...

ನಿಗಮ, ಮಂಡಳಿ ನೇಮಕ: ನಾವೇನು ಹೈ ಕಮಾಂಡ್ ಗುಲಾಮರಾ?: ರಾಜಣ್ಣ ಕಿಡಿ

ತುಮಕೂರು: ಕೊನೆಗೂ ಸರಕಾರ ನಿಗಮ, ಮಂಡಳಿಗಳಿಗೆ ನೇಮಕ‌ಮ ಮಾಡಲಾಗಿದ್ದು, ಈ ಸಂದರ್ಭ ತಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದಿರುವುದಕ್ಕೆ ಕಾಂಗ್ರೆಸ್ ಹೈಕಮಾಂಡ್ ವಿರುದ್ಧ ಸಚಿವ ರಾಜಣ್ಣ ಕಿಡಿಗಾರಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವೇನು ಹೈ ಕಮಾಂಡ್...

ಬಿಜೆಪಿ & ಜೆಡಿಎಸ್‌ನಿಂದ 30 ಜನ ಬರ್ತಾರೆ: ಸಚಿವ ಚೆಲುವರಾಯಸ್ವಾಮಿ

ಮಂಡ್ಯ: ಜಗದೀಶ್ ಶೆಟ್ಟರ್ ಘರ್ ವಾಪಸ್ ಆದ ಕುರಿತಾಗಿ ಮಂಡ್ಯದಲ್ಲಿ ಮಾತನಾಡಿದ ಸಚಿವ ಎಂದು ಚೆಲುವರಾಯಸ್ವಾಮಿ, ಅವರು ಹೋದರೆ ಹೋಗಲಿ, ಬಿಜೆಪಿ ಹಾಗೂ ಜೆಡಿಎಸ್ ಪಕ್ಷದಿಂದ 30 ಜನ ಬರುತ್ತಾರೆ ಎಂದು ಹೇಳಿದ್ದಾರೆ. ಸುದ್ದಿಗಾರರೊಂದಿಗೆ...

SDPI ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರಾದ್ಯಂತ ಗಣರಾಜ್ಯೋತ್ಸವ ಆಚರಣೆ

ಜನವರಿ: ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ  ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಸುರತ್ಕಲ್, ಅಡ್ಯಾರ್, ಕೂಳೂರು ಹಾಗೂ ಗುರುಪುರ ಬ್ಲಾಕ್ ವತಿಯಿಂದ ಹಲವು ಕಡೆ ಗಣರಾಜ್ಯೋತ್ಸವ ದಿನಾಚರಣೆಯ ಅಂಗವಾಗಿ...

ನಿಗಮ, ಮಂಡಳಿ ಅಧ್ಯಕ್ಷರ ನೇಮಕ: ಮೊದಲ ಪಟ್ಟಿ ರಿಲೀಸ್

►ಎನ್.ಎ. ಹಾರಿಸ್ ಗೆ ಬಿಡಿಎ, ಕನೀಜ್ ಫಾತಿಮಾಗೆ ಪ್ರವಾಸೋಧ್ಯಮ ಅಭಿವೃದ್ಧಿ ನಿಗಮ ಬೆಂಗಳೂರು: ನಿಗಮ-ಮಂಡಳಿಗಳಿಗೆ ಅಧ್ಯಕ್ಷರನ್ನು ನೇಮಕಗೊಳಿಸಿರುವ ಮೊದಲ ಪಟ್ಟಿಯನ್ನು ಸರ್ಕಾರ ಬಿಡುಗಡೆ ಮಾಡಿದೆ. 32 ಶಾಸಕರಿಗೆ ನಿಗಮ-ಮಂಡಳಿಗಳಲ್ಲಿ ಅಧ್ಯಕ್ಷ ಸ್ಥಾನ ಸಿಕ್ಕಿದೆ. ...

ತಮಿಳುನಾಡು ಸರ್ಕಾರದಿಂದ ಆಲ್ಟ್ ನ್ಯೂಸ್‌ ಸಹ ಸಂಸ್ಥಾಪಕ ಮೊಹಮ್ಮದ್ ಜುಬೇರ್ ಗೆ ಕೋಮು ಸೌಹಾರ್ದ ಪ್ರಶಸ್ತಿ ಪ್ರದಾನ

ಚೆನ್ನೈ: ತಮಿಳುನಾಡು ಸರ್ಕಾರ 75ನೇ ಗಣರಾಜ್ಯೋತ್ಸವದಲ್ಲಿ ಆಲ್ಟ್ ನ್ಯೂಸ್‌ ಸಹ ಸಂಸ್ಥಾಪಕ ಮುಹಮ್ಮದ್ ಜುಬೇರ್ ಅವರಿಗೆ 2024ನೇ ಸಾಲಿನ ‘ಕೊಟ್ಟೈ ಅಮೀರ್ ಕೋಮು ಸೌಹಾರ್ದ ಪ್ರಶಸ್ತಿ’ ನೀಡಿ ಗೌರವಿಸಿದೆ. ಮಾರ್ಚ್ 2023ರಲ್ಲಿ ತಮಿಳುನಾಡಿನಲ್ಲಿ ವಲಸೆ...

ಬಿಜೆಪಿಗೆ ವಾಪಸ್ ಬರಲು ಅಯೋಧ್ಯೆ ರಾಮಮಂದಿರ ಪ್ರೇರಣೆಯಾಯಿತು: ಜಗದೀಶ್ ಶೆಟ್ಟರ್

ಬೆಂಗಳೂರು: ಬಿಜೆಪಿಗೆ ವಾಪಸ್ ಬರಲು ಅಯೋಧ್ಯೆ ರಾಮಮಂದಿರ ಪ್ರೇರಣೆಯಾಯಿತು ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದ್ದಾರೆ. ಕೇವಲ ಒಂಬತ್ತು ತಿಂಗಳಿಗೂ ಕಡಿಮೆ ಅವಧಿಯಲ್ಲಿ ಕಾಂಗ್ರೆಸ್ ಬಂದು ಬಿಜೆಪಿಗೆ ವಾಪಸ್ಸು ಹೋದ ಜಗದೀಶ್ ಶೆಟ್ಟರ್...

ಲಕ್ಷ್ಮಣ ಸವದಿಯವರು ಮಾನಸಿಕವಾಗಿ ಬಿಜೆಪಿಯಲ್ಲೇ ಇದ್ದಾರೆ: ಬಿ.ವೈ ವಿಜಯೇಂದ್ರ

ಶಿವಮೊಗ್ಗ: ಲಕ್ಷ್ಮಣ್ ಸವದಿಯವರು ಮಾನಸಿಕವಾಗಿ ಬಿಜೆಪಿಯಲ್ಲೇ ಇದ್ದಾರೆ. ಕಾಲವೇ ಎಲ್ಲದಕ್ಕೂ ಉತ್ತರ ಕೊಡುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಬಿ.ವೈ ವಿಜಯೇಂದ್ರ, ನಾವಾಗಿ ಯಾರ ಹಿಂದೆ ಹೋಗುತ್ತಿಲ್ಲ....
Join Whatsapp