ಟಾಪ್ ಸುದ್ದಿಗಳು

ಕುಣಿಗಲ್ ಕುದುರೆ ಫಾರಂ ಜಾಗಕ್ಕೆ ಕೈಹಾಕಿದರೆ ಹೋರಾಟ: ಮುಖ್ಯಮಂತ್ರಿ ಚಂದ್ರು

ತುಮಕೂರು: ಐತಿಹಾಸಿಕ ಕುಣಿಗಲ್ ಕುದುರೆ ಫಾರಂ ಅನ್ನು ‘ಇಂಟಿಗ್ರೇಟೆಡ್ ಟೌನ್‌ ಶಿಪ್’ ಎನ್ನುವ ಹೆಸರಿನಲ್ಲಿ ನಾಶ ಮಾಡುವ ಮೂಲಕ ಕಾಂಗ್ರೆಸ್ ಸರ್ಕಾರ ಕುಣಿಗಲ್ ಜನರ ಭಾವನೆಗಳಿಗೆ ಧಕ್ಕೆ ತರುವ ಕೆಲಸ ಮಾಡುತ್ತಿದೆ ಎಂದು...

ರಾಮ ಮಂದಿರ ಉದ್ಘಾಟನೆ: ಜನವರಿ 22 ರಂದು ಈ ರಾಜ್ಯಗಳಲ್ಲಿ ರಜೆ ಘೋಷಣೆ

ಅಯೋಧ್ಯೆ: ರಾಮ ಮಂದಿರದ ಪ್ರಾಣ ಪ್ರತಿಷ್ಠೆ ಜನವರಿ 22 ರಂದು ನಡೆಯಲಿದ್ದು, ಹಲವು ರಾಜ್ಯಗಳು ರಜೆ ಘೋಷಣೆ ಮಾಡಿವೆ. ಉತ್ತರ ಪ್ರದೇಶ ಮುಖ್ಯಮಂತ್ರಿ ಆದಿತ್ಯನಾಥ್ ಅವರ ನಿರ್ದೇಶನದಂತೆ ಜನವರಿ 22 ರಂದು ಉತ್ತರ ಪ್ರದೇಶದ...

ಉತ್ತರಿಸಬೇಕಾದವರು ಐಟಿ ಸೆಲ್‌ನರಲ್ಲ: ಮತ್ತೆ ಪ್ರಧಾನಿಗೆ ಪ್ರಶ್ನೆಗಳ ಸುರಿಮಳೆಗೈದ ಸಿದ್ದರಾಮಯ್ಯ

ಬೆಂಗಳೂರು: ಕೇಂದ್ರ ಬಿಜೆಪಿ ಸರ್ಕಾರ ಮತ್ತು ಪ್ರಧಾನಿ ಮೋದಿ ನಿದ್ರಿಸುತ್ತಿರುವ ಫೋಟೋಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಪೋಸ್ಟ್‌ ಮಾಡಿದ್ದ ಆ ಬಳಿಕ ಬಿಜೆಪಿ ಕೂಡ ಸಿದ್ದರಾಮಯ್ಯ ಅವರನ್ನು ಎಡಿಟಿಂಗ್ ಮಾಸ್ಟರ್‍‌ ಎಂದು ಕರೆದಿತ್ತು....

ದೆಹಲಿಗೆ ತೆರಳಿ ಅಮಿತ್ ಶಾ ಜೊತೆ ಚರ್ಚಿಸಿದ HDK

ನವದೆಹಲಿ: ರಾಷ್ಟ್ರ ರಾಜಧಾನಿಗೆ ತೆರಳಿರುವ ಮಾಜಿ ಸಿಎಂ ಹೆಚ್‌.ಡಿ. ಕುಮಾರಸ್ವಾಮಿ ನಿನ್ನೆ ಸಂಜೆ ಕೇಂದ್ರ ಗೃಹಸಚಿವ ಅಮಿತ್‌ ಶಾ ಜತೆಗೆ ಮಹತ್ವದ ಮಾತುಕತೆ ನಡೆಸಿದ್ದಾರೆ. ಗಅಮಿತ್‌ ಶಾ ನಿವಾಸದಲ್ಲಿ ನಡೆದ ಮಾತುಕತೆಯಲ್ಲಿ ...

ಪುತ್ತೂರು: ಬಿಜೆಪಿ ಮುಖಂಡನ ಪತ್ನಿ ನೀರಿನ ತೊಟ್ಟಿಗೆ ಬಿದ್ದು ಮೃತ್ಯು

ಪುತ್ತೂರು: ಬಿಜೆಪಿ ಮುಖಂಡ ಹಾಗೂ ಕುಂಬ್ರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಪ್ರಕಾಶ್ಚಂದ್ರ ರೈ ಕೈಕಾರ ಅವರ ಪತ್ನಿ ಶುಭಲಕ್ಷ್ಮಿ(50) ನೀರಿನ ತೊಟ್ಟಿಗೆ ಬಿದ್ದು ಮೃತಪಟ್ಟ ಘಟನೆ ನಡೆದಿದೆ. ಒಳಮೊಗ್ರು ಗ್ರಾಮದ...

ಕಾಸರಗೋಡು: ಅಂಗಳದಲ್ಲಿ ಆಡುತ್ತಿದ್ದ ಪುಟ್ಟ ಮಗುವನ್ನು ಎಳೆದೊಯ್ದ ಬೀದಿನಾಯಿಗಳು

ಕಾಸರಗೋಡು: ಮನೆಯ ಪ್ರವೇಶ ದ್ವಾರದ ಬಳಿ ಹೊರಗಡೆ ಆಟ ಆಡುತ್ತಿದ್ದ ಒಂದೂವರೆ ವರ್ಷದ ಮಗುವನ್ನು ಬೀದಿ ನಾಯಿಗಳ ಹಿಂಡು ಕಚ್ಚಿ ಎಳೆದುಕೊಂಡು ಹೋದ ಆಘಾತಕಾರಿ ಘಟನೆ ಕಾಸರಗೋಡು ಸಮೀಪ ನಡೆದಿದೆ. ಪಡನ್ನ ವಡಕ್ಕೇಪುರತ್ತ್...

ಪ್ರಾಣಾಪಾಯಕ್ಕೆ ಸಿಲುಕಿದ ಮಂಗಳೂರಿನ 7 ಮೀನುಗಾರರ ರಕ್ಷಣೆ

ಕಾರವಾರ: ಮೀನುಗಾರಿಕೆ ನಡೆಸುತ್ತಿದ್ದ ಬೋಟ್‌ನಲ್ಲಿ ನೀರು ನುಗ್ಗಿ ಪ್ರಾಣಾಪಾಯದಲ್ಲಿದ್ದ ಮೀನುಗಾರರನ್ನು ಕೋಸ್ಟ್ ಗಾರ್ಡ್ ರಕ್ಷಣೆ ಮಾಡಿರುವ ಘಟನೆ ಕಾರವಾರದ ಬೈತ್ ಖೋಲ್ ಬಂದರಿನಲ್ಲಿ ನಡೆದಿದೆ. ಮಂಗಳೂರಿನ ಏಳು ಮಂದಿ ಮೀನುಗಾರರಿದ್ದ ಮೀನುಗಾರಿಕಾ ಬೋಟ್ ರಾಯಲ್...

ಆರ್. ಪ್ರಜ್ಞಾನಂದ ಭಾರತದ ನಂ.1 ಚೆಸ್‌ಪಟು

ನೆದರ್ಲೆಂಡ್ಸ್: ನೆದರ್ಲೆಂಡ್ಸ್‌ನಲ್ಲಿ ನಡೆಯುತ್ತಿರುವ “ಟಾಟಾ ಸ್ಟೀಲ್‌ ಚೆಸ್‌ ಟೂರ್ನಮೆಂಟ್‌’ನಲ್ಲಿ ವಿಶ್ವ ಚಾಂಪಿಯನ್‌ ಆಟಗಾರ, ಚೀನದ ಡಿಂಗ್‌ ಲಿರೆನ್‌ ಅವರಿಗೆ 4ನೇ ಸುತ್ತಿನಲ್ಲಿ ಆಘಾತವಿಕ್ಕುವ ಮೂಲಕ ಆರ್‌. ಪ್ರಜ್ಞಾನಂದ ಭಾರತದ ನಂಬರ್‌ ವನ್‌ ಚೆಸ್‌...
Join Whatsapp