ಟಾಪ್ ಸುದ್ದಿಗಳು

ವಿಧಾನಪರಿಷತ್ ವಿಪಕ್ಷ ನಾಯಕನಾಗಿ ಕೋಟ ಶ್ರೀನಿವಾಸ ಪೂಜಾರಿ ನೇಮಕ

ಬೆಂಗಳೂರು: ಕರ್ನಾಟಕ ವಿಧಾನಪರಿಷತ್ ವಿಪಕ್ಷ ನಾಯಕನಾಗಿ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಆಯ್ಕೆ ಮಾಡಲಾಗಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಸೂಚನೆ ಮೇರೆಗೆ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ವಿಜಯೇಂದ್ರ...

ಯತ್ನಾಳ್ ಮೂರನೇ ಟಿಪ್ಪು ಎನ್ನಲು ನನ್ನಲ್ಲಿ ಫೋಟೋಗಳಿವೆ: ಎಂ.ಬಿ.ಪಾಟೀಲ್

ವಿಜಯಪುರ: ಶಾಸಕ ಯತ್ನಾಳ ಈ ಹಿಂದೆ ಟಿಪ್ಪು ಸುಲ್ತಾನ್‌ ಜಯಂತಿಯಲ್ಲಿ ಪಾಲ್ಗೊಂಡಿದ್ದಾರೆ. ಹಾಗಾದರೆ ಯತ್ನಾಳ್‌ ಅವರು ಮೂರನೇ ಟಿಪ್ಪು ಸುಲ್ತಾನ್ ಎಂದು ಸಚಿವ ಎಂ. ಬಿ. ಪಾಟೀಲ್‌ ಟಾಂಗ್ ನೀಡಿದ್ದಾರೆ. ವಿಜಯಪುರದಲ್ಲಿ ಮಾಧ್ಯಮ...

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 628 ಹೊಸ ಕೋವಿಡ್ ಕೇಸ್ ಪತ್ತೆ

ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 628 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ. ಇದರಿಂದಾಗಿ ದೇಶದಲ್ಲಿ ಒಟ್ಟು ಸಕ್ರಿಯ ಸೋಂಕಿತರ ಪ್ರಮಾಣ 4,054ಕ್ಕೆ ಏರಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ ಮಾಹಿತಿ...

ನನ್ನ ಹೇಳಿಕೆಯನ್ನು ತಿರುಚಲಾಗಿದೆ: ಶಿವಾನಂದ್ ಪಾಟೀಲ್ ಸ್ಪಷ್ಟನೆ

ವಿಜಯಪುರ: ನನಗೆ ಮದ ಏರಿಲ್ಲ, ನನ್ನ ಹೇಳಿಕೆಯನ್ನು ತಿರುಚಲಾಗಿದೆ ಎಂದು ರೈತರು ಬರಗಾಲ ಬರಲಿ ಎಂದು ಆಶಿಸುತ್ತಾರೆ ಎಂಬ ತಮ್ಮ ಹೇಳಿಕೆ ಕುರಿತು ಸಕ್ಕರೆ ಸಚಿವ ಶಿವಾನಂದ್ ಪಾಟೀಲ್ ಸ್ಪಷ್ಟನೆ ನೀಡಿದ್ದಾರೆ. ಈ...

ಬಿಹಾರದ ಜನತೆಯ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡುವುದನ್ನು ನಾವು ಖಂಡಿಸುತ್ತೇವೆ: ತೇಜಸ್ವಿ ಯಾದವ್

ಪಟ್ನಾ: ಬಿಹಾರದ ಜನತೆಯ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡುವುದನ್ನು ನಾವು ಖಂಡಿಸುತ್ತೇವೆ ಎಂದು ಆರ್ ಜೆಡಿ ನಾಯಕ ಮತ್ತು ಬಿಹಾರದ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಹೇಳಿದ್ದಾರೆ. ಮಾರನ್ ಅವರು ಜಾತಿ ಪದ್ಧತಿಯಿಂದಾಗಿ ತುಂಬಿರುವ ಅನ್ಯಾಯಗಳನ್ನು...

ರೈತರನ್ನು ಅವಮಾನಿಸುವ ಸಚಿವರನ್ನು ಸಂಪುಟದಿಂದ ವಜಾ ಮಾಡಿ: ವಿಜಯೇಂದ್ರ

ಬೆಂಗಳೂರು: ರಾಜ್ಯ ಸರ್ಕಾರದ ಸಚಿವರು ಬೇಜವಾಬ್ದಾರಿ ಹೇಳಿಕೆಗಳನ್ನು ನೀಡಿ ರೈತರನ್ನು ಅವಮಾನಿಸುತ್ತಿದ್ದಾರೆ. ಅಂಥಹ ಸಚಿವರಿಗೆ ಸಿಎಂ ಕರೆದು ಬುದ್ಧಿವಾದ ಹೇಳಲಿ. ತಿದ್ದಿಕೊಳ್ಳದ ಸಚಿವರ ರಾಜೀನಾಮೆ ಪಡೆಯಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ...

ಇಂಡಿಯಾ ಒಕ್ಕೂಟದಲ್ಲಿ ಯಾವುದೇ ಹುದ್ದೆ ಬೇಡ: ಸಿಎಂ ನಿತೀಶ್ ಕುಮಾರ್

ನವದೆಹಲಿ: ಇಂಡಿಯಾ ಒಕ್ಕೂಟದಲ್ಲಿ ಯಾವುದೇ ಹುದ್ದೆ ಬೇಡ ಎಂದು ಸಿಎಂ ನಿತೀಶ್ ಕುಮಾರ್ ಹೇಳಿದ್ದಾರೆ. ಈ ಕುರಿತು ಇಂದು ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿದ ನಿತೀಶ್ ಕುಮಾರ್, ಇಂಡಿಯಾ ಒಕ್ಕೂಟದಲ್ಲಿ ಯಾವುದೇ ಹುದ್ದೆ ಹೊಂದಲು...

ಸುರತ್ಕಲ್: ವ್ಯಕ್ತಿಯ ಮೃತದೇಹ ಪತ್ತೆ

ಸುರತ್ಕಲ್: ವ್ಯಕ್ತಿಯೊಬ್ಬರ ಮೃತದೇಹ ಬೈಕಂಪಾಡಿಯ ಎಪಿಎಂಸಿಯಲ್ಲಿ ಬಳಿ ಸೋಮವಾರ ಬೆಳಿಗ್ಗೆ ಪತ್ತೆಯಾಗಿದೆ. ಮೃತ ವ್ಯಕ್ತಿಯನ್ನು ಓಡಿಸಾದ ಜಾವಪುರ್ ಜಿಲ್ಲೆಯ ರಶ್ಮಿ ರಂಜನ್ (44) ಎಂದು ಗುರುತಿಸಲಾಗಿದೆ. ಮೃತದೇಹದ ಬಲ‌ಕಾಲಿನ ಮಂಡಿಯ ಕೆಳಭಾಗದಲ್ಲಿ ಲಘುವಾಹನ...
Join Whatsapp