ಟಾಪ್ ಸುದ್ದಿಗಳು

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಒಂದಾಗಿ ಕಾಂಗ್ರೆಸ್ಸನ್ನು ಧೂಳಿಪಟ ಮಾಡ್ತೇವೆ: ವಿಜಯೇಂದ್ರ

ಬೆಳಗಾವಿ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಒಂದಾಗಿ ಕಾಂಗ್ರೆಸ್ ಅನ್ನು ಧೂಳಿಪಟ ಮಾಡಲಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದ್ದಾರೆ. ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...

ಗ್ಯಾರೆಂಟಿ ವರ್ಕೌಟ್ ಆಗದೇ ತೆಲಂಗಾಣದಲ್ಲಿ ಗೆದ್ದೆವಾ: ಸಿದ್ದರಾಮಯ್ಯ ಪ್ರಶ್ನೆ

ಬೆಳಗಾವಿ: ಇವತ್ತಿನಿಂದ ಬೆಳಗಾವಿ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗುತ್ತಿದೆ. ಕೆಲವು ಬಿಲ್ ಗಳು ಇವೆ. ವಿರೋಧ ಪಕ್ಷಗಳ ಪ್ರಶ್ನೆಗಳಿಗೆ ಉತ್ತರ ಕೊಡಲು ನಮ್ಮ ಸರ್ಕಾರ ತಯಾರಿದೆ. ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಹೆಚ್ಚು...

ಮಡಿಕೇರಿ: ಹೊಳೆಯಲ್ಲಿ ತಾಯಿ, ಇಬ್ಬರು ಹೆಣ್ಣು ಮಕ್ಕಳ ಶವ ಪತ್ತೆ

ಮಡಿಕೇರಿ: ತಾಯಿ ಹಾಗೂ ಇಬ್ಬರು ಹೆಣ್ಣು ಮಕ್ಕಳ ಶವ ಪೊನ್ನಂಪೇಟೆಯ ಹೈಸೊಡ್ಲೂರು ಬಳಿಯ ಕೂಟಿಯಾಲ ಹೊಳೆಯಲ್ಲಿ ಪತ್ತೆಯಾಗಿದೆ. ಹುದಿಕೇರಿ ಗ್ರಾಮದ ಅಶ್ವಿನಿ (48), ನಿಕಿತಾ (21) ಹಾಗೂ ನವ್ಯ (18) ಮೃತರು ಎಂದು...

ವಿಪಕ್ಷ ನಾಯಕ, ರಾಜ್ಯಾಧ್ಯಕ್ಷ ಬದಲಾಗುವವರೆಗೂ ಶಾಸಕಾಂಗ ಸಭೆಗೆ ಹೋಗಲ್ಲ: ಯತ್ನಾಳ್ ಆಕ್ರೋಶ

ಬೆಳಗಾವಿ: ವಿಪಕ್ಷ ನಾಯಕ ಅಥವಾ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನವನ್ನು ಉತ್ತರ ಕರ್ನಾಟಕದವರಿಗೆ ನೀಡಬೇಕು. ಉತ್ತರ ಕರ್ನಾಟಕಕ್ಕೆ ನ್ಯಾಯ ಕೊಡುವವರೆಗೂ ಬಿಜೆಪಿ ಶಾಸಕಾಂಗ ಸಭೆಗೆ ಹೋಗಲ್ಲ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆಕ್ರೋಶ...

ಮಿಜೋರಾಂನಲ್ಲಿ ನಾವು ಸ್ಥಿರ ಸರ್ಕಾರ ರಚಿಸುವ ವಿಶ್ವಾಸವಿದೆ: ಝಡ್ ಪಿಎಂ ಪಕ್ಷದ ಅಧ್ಯಕ್ಷ

ಈಶಾನ್ಯ ಭಾರತದ ಪುಟ್ಟ ರಾಜ್ಯ ಮಿಜೋರಾಂ ವಿಧಾನಸಭೆಗೆ ನಡೆದ ಚುನಾವಣೆಯ ಮತಎಣಿಕೆ ಪ್ರಾರಂಭವಾಗಿದ್ದು, ಆಳಿತಾರೂಢ ಮಿಜೋ ನ್ಯಾಷನಲ್ ಫ್ರಂಟ್ (ಎಂಎನ್ಎಫ್), ವಿರೋಧ ಪಕ್ಷವಾದ ಜೋರಾಮ್ ಪೀಪಲ್ಸ್ ಪಾರ್ಟಿ (ಜೆಡ್ಪಿಎಂ) ಮತ್ತು ಕಾಂಗ್ರೆಸ್ ನಡುವೆ...

ಸಾಯೋಕೆ ನನ್ನ 1.5 ಕೋಟಿ ರೂ. ಕಾರೇ ಆಗಬೇಕಿತ್ತಾ: ಸುಟ್ಟು ಹಾಕ್ರೋ ಗಾಡಿನ: ಬೈಕ್ ಸವಾರನಿಗೆ ಭವಾನಿ ರೇವಣ್ಣ ನಿಂದನೆ

ಮೈಸೂರು: ಕಾರಿಗೆ ಡಿಕ್ಕಿ ಹೊಡೆದಿದ್ದಕ್ಕೆ ಶಾಸಕ ಎಚ್ ಡಿ ರೇವಣ್ಣರ ಪತ್ನಿ ಭವಾನಿ ರೇವಣ್ಣ ಬೈಕ್ ಸವಾರನಿಗೆ ಅವಾಚ್ಯವಾಗಿ ನಿಂದಿಸಿದ ಘಟನೆ ಬೆಳಕಿಗೆ ಬಂದಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು,...

ಮಿಜೋರಾಂ | ಸ್ಪಷ್ಟ ಬಹುಮತದತ್ತ ಝಡ್’ಪಿಎಂ ದಾಪುಗಾಲು; ಡಿಸಿಎಂಗೆ ಸೋಲು

ಐಜ್ವಾಲ್: ಮಿಜೋರಾಂ ವಿಧಾನಸಭೆ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಉಪಮುಖ್ಯಮಂತ್ರಿ, ಎಂಎನ್ ಎಫ್ ಪಕ್ಷದ ಅಭ್ಯರ್ಥಿ ತೌನ್ಲುಯಾ ಅವರು ಜೆಡ್ ಪಿಎಂ ಅಭ್ಯರ್ಥಿ ವಿರುದ್ಧ ಸೋತಿದ್ದಾರೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಝಡ್’ಪಿಎಂ...

ಸನಾತನ ಧರ್ಮ ನಿಂದಿಸಿದರೆ ಪರಿಣಾಮ ಎದುರಿಸಬೇಕಾಗುತ್ತದೆ ಎಂಬುದಕ್ಕೆ ಈ ಚುನಾವಣೆಯೇ ಸಾಕ್ಷಿ: ಮಾಜಿ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್

ನವದೆಹಲಿ: ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್ಗಢದಲ್ಲಿ ಬಿಜೆಪಿ ಗೆಲುವು ಸಾಧಿಸಿದ್ದು, ಸರ್ಕಾರ ರಚಿಸಲಿದೆ. ಹಾಗೆಯೇ, ತೆಲಂಗಾಣದಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ. ಚುನಾವಣಾ ಫಲಿತಾಂಶ ಹೊರಬೀಳುತ್ತಿದ್ದಂತೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಟೀಂ ಇಂಡಿಯಾದ...
Join Whatsapp