ಟಾಪ್ ಸುದ್ದಿಗಳು

ಸುರತ್ಕಲ್‌ | ಅಪಘಾತದ ಗಾಯಾಳು ಚಿಕಿತ್ಸೆಯ ವೇಳೆ ಮೃತ್ಯು, ವೈದ್ಯರ ನಿರ್ಲಕ್ಷ್ಯ ಮತ್ತು ಧನದಾಹವೇ ಕಾರಣ: ಎಸ್‌ ಡಿಪಿಐ ಆರೋಪ

►ಆಸ್ಪತ್ರೆಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಒತ್ತಾಯ ಮಂಗಳೂರು: ಅಪಘಾತದಲ್ಲಿ ಸಣ್ಣಮಟ್ಟದಲ್ಲಿ ಆದ ಗಾಯವನ್ನು ಚಿಕಿತ್ಸೆ ಕೊಡಿಸುವ ವೈದ್ಯರು ನಿರ್ಲಕ್ಷ್ಯ ತೋರಿದ ಕಾರಣದಿಂದ ಹದಿನೇಳು ವರ್ಷದ ಫರ್ಹಾನ್ ಎಂಬ ಯುವಕನ ಸಾವಾಗಿದೆ ಎಂದು ಎಸ್‌ಡಿಪಿಐ...

ಉಡುಪಿ ಹತ್ಯಾಕಾಂಡ: ಸಂತಾಪ ಸಭೆಯಲ್ಲಿ ಕಂಬನಿ ಮಿಡಿದ ಸಾವಿರಾರು ಮಂದಿ

ಉಡುಪಿ: ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ವತಿಯಿಂದ ಬುಧವಾರ ನಡೆದ ಸಂತ್ರಸ್ತರ ಸಂತಾಪ ಸಭೆಯಲ್ಲಿ ಸಾವಿರಾರು ಮಂದಿ ಕಂಬನಿ ಮಿಡಿದರು. ಸಂತ್ರಸ್ತ ಕುಟುಂಬದ ನೂರ್ ಮಹಮ್ಮದ್ ಮಾತನಾಡಿ, ನನಗೆ ಏನೂ ಮಾತನಾಡಲು ಪದಗಳೇ ಬರುತಿಲ್ಲ....

ನೀರಿನ ಸಂಪ್ ಸ್ವಚ್ಛತೆ ವೇಳೆ ಸಹೋದರರಿಬ್ಬರು ಮೃತ್ಯು

ಆನೇಕಲ್: ನೀರಿನ ಸಂಪ್ ಸ್ವಚ್ಛತೆಗಿಳಿದ ಇಬ್ಬರು ಕಾರ್ಮಿಕರು ಉಸಿರುಗಟ್ಟಿ ಮೃತಪಟ್ಟಿರುವ ಘಟನೆ ಬೆಂಗಳೂರಿನ ಆನೇಕಲ್ ತಾಲೂಕಿನ ಶಿಕಾರಿಪಾಳ್ಯದ ವಾಜಪೇಯಿ ಸರ್ಕಲ್ ಬಳಿಯ ಕಾರ್ಖಾನೆಯಲ್ಲಿ ನಡೆದಿದೆ. ಬಿಹಾರ ಮೂಲದ ಕಾರ್ಮಿಕರಾದ ಚಂದನ್ ರಜ್ ಬನ್...

ಡಿ. 6ರ ನಂತರ ಮುಂದಿನ ನಡೆ ಬಗ್ಗೆ ಹೇಳುತ್ತೇನೆ: ವಿ ಸೋಮಣ್ಣ

ಮೈಸೂರು: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಬಿ ವೈ ವಿಜಯೇಂದ್ರ ನೇಮಕದ ಬಳಿಕ ಅಸಮಾಧಾನಗೊಂಡಿರುವ ಮಾಜಿ ಸಚಿವ ವಿ.ಸೋಮಣ್ಣ ಡಿಸೆಂಬರ್ 6ರ ನಂತರ ನನ್ನ ನಿರ್ಧಾರವನ್ನು ತಿಳಿಸುತ್ತೇನೆ. ಎಂದು ಹೇಳಿದ್ದಾರೆ. ಮೈಸೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ...

ಮೋದಿ ‘ಕೆಟ್ಟ ಶಕುನ’: ರಾಹುಲ್ ಗಾಂಧಿ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಅವಹೇಳನಕಾರಿಯಾಗಿ ಹೇಳಿಕೆ ನೀಡಿದ್ದಾರೆಂದು ಆರೋಪಿಸಿ ಕೇಂದ್ರ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ನೀಡಿದೆ. ಸಾರ್ವಜನಿಕ ರ್ಯಾಲಿಯಲ್ಲಿ ರಾಹುಲ್ ಗಾಂಧಿ ಅವರು...

ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಏರ್ ಇಂಡಿಯ ಎಕ್ಸ್ ಪ್ರೆಸ್ ವಿಮಾನದಲ್ಲಿ ಅಭಿನಂದನೆ

ಮಂಗಳೂರು: ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಏರ್ ಇಂಡಿಯ ಎಕ್ಸ್ ಪ್ರೆಸ್ ವಿಮಾನದಲ್ಲಿ ಅಭಿನಂದನೆ ಸಲ್ಲಿಸಿದೆ. ಹಿದಾಯ ಫೌಂಡೇಶನ್ ಜುಬೇಲ್ ಘಟಕದ ವತಿಯಂದ ನಡೆಯುವ ಕಾರ್ಯಕ್ರಮದಲ್ಲಿ  ಸನ್ಮಾನಿತರಾಗಿ ಭಾಗವಹಿಸಲು ಹರೇಕಳ ಹಾಜಬ್ಬರು ಏರ್ ಇಂಡಿಯ ಎಕ್ಸ್...

ಉಡುಪಿ: ಬೃಹತ್‌ ಗಾತ್ರದ ಹೆಬ್ಬಾವನ್ನು ಹಿಡಿದ ಬಾಲಕ..!

ಉಡುಪಿ: 12 ವರ್ಷದ ಬಾಲಕನೋರ್ವ ಅತ್ಯಂತ ದೊಡ್ಡದಾದ ಹೆಬ್ಬಾವಿನ ತಲೆಗೇ ಕೈಹಾಕಿ ಹಿಡಿದಿರುವ ಘಟನೆ ಉಡುಪಿ ತಾಲೂಕಿನ ಸಾಲಿಗ್ರಾಮ ದೇವಾಡಿಗರಬೆಟ್ಟು ಗ್ರಾಮದಲ್ಲಿ ನಡೆದಿದೆ. ಹೆಬ್ಬಾವನ್ನು ಹಿಡಿದ ಬಾಲಕನ ಹೆಸರು ಧೀರಜ್‌ ಐತಾಳ್‌. ಅವನ ತಂದೆ...

ಸಚಿವ ಝಮೀರ್ ಅಹಮ್ಮದ್ ತಂಗಿದ್ದ ಹೋಟೆಲ್​​ ಮೇಲೆ ಪೊಲೀಸ್ ದಾಳಿ

ಹೈದರಾಬಾದ್: ತೆಲಂಗಾಣದಲ್ಲಿ ವಿಧಾನಸಭೆ ಚುನಾವಣೆಯ ಪ್ರಚಾರಕ್ಕೆ ಕಾಂಗ್ರೆಸ್ ಅಭ್ಯರ್ಥಿಗಳ ಪರ ಕರ್ನಾಟಕದ ನಾಯಕರು ಸಹ ತೆರಳಿದ್ದಾರೆ. ಈ ಮಧ್ಯೆ ಸಚಿವ ಝಮೀರ್ ಅಹಮ್ಮದ್ ತಂಗಿದ್ದ ಹೋಟೆಲ್​ ಮೇಲೆ ಪೊಲೀಸರು ದಾಳಿ ಮಾಡಿದ್ದಾರೆ. ಹೈದರಾಬಾದ್ ನಗರದ...
Join Whatsapp