ಟಾಪ್ ಸುದ್ದಿಗಳು

ಮಿಜೋರಾಂನಲ್ಲಿ ನಾವು ಸ್ಥಿರ ಸರ್ಕಾರ ರಚಿಸುವ ವಿಶ್ವಾಸವಿದೆ: ಝಡ್ ಪಿಎಂ ಪಕ್ಷದ ಅಧ್ಯಕ್ಷ

ಈಶಾನ್ಯ ಭಾರತದ ಪುಟ್ಟ ರಾಜ್ಯ ಮಿಜೋರಾಂ ವಿಧಾನಸಭೆಗೆ ನಡೆದ ಚುನಾವಣೆಯ ಮತಎಣಿಕೆ ಪ್ರಾರಂಭವಾಗಿದ್ದು, ಆಳಿತಾರೂಢ ಮಿಜೋ ನ್ಯಾಷನಲ್ ಫ್ರಂಟ್ (ಎಂಎನ್ಎಫ್), ವಿರೋಧ ಪಕ್ಷವಾದ ಜೋರಾಮ್ ಪೀಪಲ್ಸ್ ಪಾರ್ಟಿ (ಜೆಡ್ಪಿಎಂ) ಮತ್ತು ಕಾಂಗ್ರೆಸ್ ನಡುವೆ...

ಸಾಯೋಕೆ ನನ್ನ 1.5 ಕೋಟಿ ರೂ. ಕಾರೇ ಆಗಬೇಕಿತ್ತಾ: ಸುಟ್ಟು ಹಾಕ್ರೋ ಗಾಡಿನ: ಬೈಕ್ ಸವಾರನಿಗೆ ಭವಾನಿ ರೇವಣ್ಣ ನಿಂದನೆ

ಮೈಸೂರು: ಕಾರಿಗೆ ಡಿಕ್ಕಿ ಹೊಡೆದಿದ್ದಕ್ಕೆ ಶಾಸಕ ಎಚ್ ಡಿ ರೇವಣ್ಣರ ಪತ್ನಿ ಭವಾನಿ ರೇವಣ್ಣ ಬೈಕ್ ಸವಾರನಿಗೆ ಅವಾಚ್ಯವಾಗಿ ನಿಂದಿಸಿದ ಘಟನೆ ಬೆಳಕಿಗೆ ಬಂದಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು,...

ಮಿಜೋರಾಂ | ಸ್ಪಷ್ಟ ಬಹುಮತದತ್ತ ಝಡ್’ಪಿಎಂ ದಾಪುಗಾಲು; ಡಿಸಿಎಂಗೆ ಸೋಲು

ಐಜ್ವಾಲ್: ಮಿಜೋರಾಂ ವಿಧಾನಸಭೆ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಉಪಮುಖ್ಯಮಂತ್ರಿ, ಎಂಎನ್ ಎಫ್ ಪಕ್ಷದ ಅಭ್ಯರ್ಥಿ ತೌನ್ಲುಯಾ ಅವರು ಜೆಡ್ ಪಿಎಂ ಅಭ್ಯರ್ಥಿ ವಿರುದ್ಧ ಸೋತಿದ್ದಾರೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಝಡ್’ಪಿಎಂ...

ಸನಾತನ ಧರ್ಮ ನಿಂದಿಸಿದರೆ ಪರಿಣಾಮ ಎದುರಿಸಬೇಕಾಗುತ್ತದೆ ಎಂಬುದಕ್ಕೆ ಈ ಚುನಾವಣೆಯೇ ಸಾಕ್ಷಿ: ಮಾಜಿ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್

ನವದೆಹಲಿ: ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್ಗಢದಲ್ಲಿ ಬಿಜೆಪಿ ಗೆಲುವು ಸಾಧಿಸಿದ್ದು, ಸರ್ಕಾರ ರಚಿಸಲಿದೆ. ಹಾಗೆಯೇ, ತೆಲಂಗಾಣದಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ. ಚುನಾವಣಾ ಫಲಿತಾಂಶ ಹೊರಬೀಳುತ್ತಿದ್ದಂತೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಟೀಂ ಇಂಡಿಯಾದ...

ತೆಲಂಗಾಣ | ಶಾಸಕಾಂಗ ಪಕ್ಷದ ಸಭೆ: ಇಂದು ಸಿಎಂ ಆಯ್ಕೆ ಸಾಧ್ಯತೆ

ಹೈದರಾಬಾದ್: ವಿಧಾನಸಭೆಗೆ ಹೊಸದಾಗಿ ಆಯ್ಕೆಯಾಗಿರುವ ಶಾಸಕರು ಇಂದು ಸಭೆ ಸೇರಲಿದ್ದು, ಶಾಸಕಾಂಗ ಪಕ್ಷದ ನಾಯಕನನ್ನು ಆಯ್ಕೆ ಮಾಡುವ ಸಾಧ್ಯತೆ ಇದೆ. ಹಿರಿಯ ನಾಯಕರು ಹಾಗೂ ಎಐಸಿಸಿ ವೀಕ್ಷಕರ ಸಮ್ಮುಖದಲ್ಲಿ ಶಾಸಕಾಂಗ ಪಕ್ಷದ ಸಭೆ...

ತೆಲಂಗಾಣ; ಲಘು ವಿಮಾನ ಪತನ: ಓರ್ವ ಸಾವು

ತೂಪ್ರಾನ್: ಲಘು ವಿಮಾನವೊಂದು ಪತನಗೊಂಡು ಓರ್ವ ಸಾವನ್ನಪ್ಪಿರುವ ಘಟನೆ ತೆಲಂಗಾಣದ ಮೆದಕ್ ನ ತೂಪ್ರಾನ್ ಬಳಿ ನಡೆದಿದೆ. ತರಬೇತಿ ನಿರತ ವಿಮಾನದಲ್ಲಿ ಇಬ್ಬರು ಪ್ರಯಾಣಿಸುತ್ತಿದ್ದ ಕುರಿತು ಮಾಹಿತಿ ಲಭ್ಯವಾಗಿದೆ. ವಿಮಾನ ಪತನದ ವೇಳೆ...

ಮಿಜೋರಾಂ ವಿಧಾನಸಭೆ ಚುನಾವಣೆಯ ಮತ ಎಣಿಕೆ: ಝಡ್‌ಪಿಎಂಗೆ ಆರಂಭಿಕ ಮುನ್ನಡೆ

40 ಸದಸ್ಯ ಬಲದ ಮಿಜೋರಾಂ ವಿಧಾನಸಭಾ ಚುನಾವಣೆಯ ಮತ ಎಣಿಕೆ ಆರಂಭವಾಗಿದೆ. ಮಧ್ಯಾಹ್ನದ ವೇಳೆ ಪೂರ್ಣ ಫಲಿತಾಂಶ ಹೊರಬರಲಿದೆ. 8.57 ಲಕ್ಷ ಮತದಾರರನ್ನು ಹೊಂದಿರುವ ರಾಜ್ಯದಲ್ಲಿ ಎಂಎನ್ಎಫ್, ಝಡ್‌ಪಿಎಂ ಮತ್ತು ಕಾಂಗ್ರೆಸ್ ನಡುವೆ...

ಛತ್ತೀಸ್‌ಗಢದಲ್ಲಿ ಬುಡಕಟ್ಟು ನಾಯಕನಿಗೆ ಸಿಎಂ ಪಟ್ಟ ಸಾಧ್ಯತೆ

ರಾಯ್‌ಪುರ: ಪಂಚ ರಾಜ್ಯ ಚುನಾವಣೆ ಪೈಕಿ ಕಾಂಗ್ರೆಸ್‌ಗೆ ಅತಿ ಹೆಚ್ಚು ವಿಶ್ವಾಸ ಇದ್ದದ್ದು ಛತ್ತೀಸ್‌ಗಢದಲ್ಲಿ. 75ಕ್ಕೂ ಹೆಚ್ಚು ಸ್ಥಾನ ಗೆಲ್ಲುತ್ತೇವೆ ಎಂದು ಘೋಷಣೆಯನ್ನು ಕಾಂಗ್ರೆಸ್ ಕೂಗಿತ್ತು. ಬುಡಕಟ್ಟು ಸಮುದಾಯ, ಒಬಿಸಿ ಸಮುದಾಯಗಳೇ ಹೆಚ್ಚಿರುವ...
Join Whatsapp