ಟಾಪ್ ಸುದ್ದಿಗಳು

ಮಂಗಳೂರು | ವಿಧಾನ ಪರಿಷತ್ ಉಪಚುನಾವಣೆ: ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಜಯಭೇರಿ

ಮಂಗಳೂರು: ವಿಧಾನ ಪರಿಷತ್ ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದ ಉಪ ಚುನಾವಣೆಯ ಮತಗಳ ಎಣಿಕೆ ಕಾರ್ಯವು ಇಂದು ಮುಕ್ತಾಯವಾಗಿದ್ದು, ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಅವರು ಜಯಗಳಿಸಿದ್ದಾರೆ. 1,697 ಮತಗಳ...

ಜಮ್ಮು–ಕಾಶ್ಮೀರಕ್ಕೆ ಕೂಡಲೇ ಸಂಪೂರ್ಣ ರಾಜ್ಯದ ಸ್ಥಾನಮಾನ ನೀಡಬೇಕು: ಚಿದಂಬರಂ

ನವದೆಹಲಿ: ಜಮ್ಮು–ಕಾಶ್ಮೀರಕ್ಕೆ ಕೂಡಲೇ ಸಂಪೂರ್ಣ ರಾಜ್ಯದ ಸ್ಥಾನಮಾನ ನೀಡುವುದು ಅತ್ಯಂತ ಪ್ರಮುಖವಾದದ್ದು ಎಂದು ಕಾಂಗ್ರೆಸ್ ಮುಖಂಡ ಪಿ.ಚಿದಂಬರಂ ಹೇಳಿದ್ದಾರೆ. ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಬುಧವಾರ ಭದ್ರತಾ ಪರಿಶೀಲನಾ ಸಭೆ ನಡೆಸಿದ ಬಗ್ಗೆ ಪ್ರತಿಕ್ರಿಯಿಸಿದ...

ಬೆಂಗಳೂರು | ಕಟ್ಟಡ ಕುಸಿದ ಸ್ಥಳಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ: ಮೃತರ ಕುಟುಂಬಕ್ಕೆ ತಲಾ ₹5 ಲಕ್ಷ ಪರಿಹಾರ ಘೋಷಣೆ

ಬೆಂಗಳೂರು: ಬಾಬು ಸಾ ಪಾಳ್ಯದಲ್ಲಿ ಕುಸಿದ ಕಟ್ಟಡದಿಂದ ಮೃತಪಟ್ಟ ಕುಟುಂಬದವರಿಗೆ ತಲಾ ₹ 5 ಲಕ್ಷ ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು. ಕಟ್ಟಡ ಕುಸಿತವಾಗಿರುವ ಸ್ಥಳಕ್ಕೆ ಗುರುವಾರ ಭೇಟಿ ನೀಡಿದ ಸಿದ್ದರಾಮಯ್ಯ...

ಉತ್ತರ ಪ್ರದೇಶ | ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಗಳು ‘ಸೈಕಲ್’ ಚಿಹ್ನೆಯಿಂದ ಸ್ಪರ್ಧೆ: ಅಖಿಲೇಶ್

ಲಖನೌ: ಮುಂಬರುವ ಉತ್ತರ ಪ್ರದೇಶ ಉಪಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟದ ಅಭ್ಯರ್ಥಿಗಳು ತಮ್ಮ ಪಕ್ಷದ ಚಿಹ್ನೆ( ಸೈಕಲ್) ಮೂಲಕವೇ ಎಲ್ಲಾ ಒಂಬತ್ತು ಸ್ಥಾನಗಳಲ್ಲಿ ಸ್ಪರ್ಧಿಸಲಿದ್ದಾರೆ ಎಂದು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಘೋಷಿಸಿದ್ದಾರೆ. ಈ...

ಮಂಗಳೂರು: ಮಾನವೀಯತೆ ಮೆರೆದ ಮಹಿಳಾ ಪೊಲೀಸ್ ಮುರ್ಶಿದಾ ಬಾನು

ಮಂಗಳೂರು: ಅಪಘಾತಕ್ಕೀಡಾಗಿ ರಕ್ತದ ಮಡುವಿನಲ್ಲಿ ಬಿದ್ದಿದ್ದ ವ್ಯಕ್ತಿಯೊಬ್ಬರನ್ನು ಮಹಿಳಾ ಪೊಲೀಸ್ ಕಾನ್ ಸ್ಟೇಬಲ್ ಒಬ್ಬರು ತನ್ನ ಸ್ಕೂಟರಿನಲ್ಲಿ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಕದ್ರಿ ಪೊಲೀಸ್ ಠಾಣೆಯಲ್ಲಿ ರಾತ್ರಿ ಪಾಳಿ...

ಪ್ರಿಯಾಂಕಾ ಗಾಂಧಿ ಬಳಿ ಆಸ್ತಿ, ಚಿನ್ನ ಎಷ್ಟಿದೆ?

ವಯನಾಡು: ವಯನಾಡು ಲೋಕಸಭಾ ಉಪಚುನಾವಣಾ ಕಣದಲ್ಲಿರುವ ಪ್ರಿಯಾಂಕಾ ಗಾಂಧಿ ಬುಧವಾರ ನಾಮಪತ್ರ ಸಲ್ಲಿಕೆ ಮಾಡಿದ್ದು ಅಫಿಡವಿತ್‌ನಲ್ಲಿ ಆಸ್ತಿ ಘೋಷಣೆ ಮಾಡಿದ್ದಾರೆ. ಪ್ರಿಯಾಂಕಾ ಗಾಂಧಿ ವಾದ್ರಾ ಸುಮಾರು 12 ಕೋಟಿ ರೂ. ಮೌಲ್ಯದ ಆಸ್ತಿ ಹೊಂದಿದ್ದರೆ,...

ಬೆಂಗಳೂರಿನಲ್ಲಿ ಕಟ್ಟಡ ಕುಸಿದು 8 ಕಾರ್ಮಿಕರು ಮೃತ್ಯು: ಎಇಇ ಅಮಾನತು

ಬೆಂಗಳೂರು: ಬಾಬುಸಾಬ್‌ ಪಾಳ್ಯದಲ್ಲಿ ಭಾರೀ ಮಳೆಗೆ ನಿರ್ಮಾಣ ಹಂತದ ಕಟ್ಟಡ ಕುಸಿತದಿಂದಾಗಿ 8 ಮಂದಿ ಕಾರ್ಮಿಕರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಇಇ ಕೆ.ವಿನಯ್‌ ಅವರನ್ನು ಅಮಾನತು ಮಾಡಲಾಗಿದೆ. ಹೊರಮಾವು ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ...

ಮಂಗಳೂರು | ವಿಧಾನ ಪರಿಷತ್ ಉಪಚುನಾವಣೆ: ಮತ ಎಣಿಕೆ ಪ್ರಾರಂಭ

ಮಂಗಳೂರು: ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದವಿಧಾನ ಪರಿಷತ್ ಉಪ ಚುನಾವಣೆಯ ಮತಗಳ ಎಣಿಕೆ ಕಾರ್ಯವು ಪ್ರಾರಂಭಗೊಂಡಿದೆ. ಕೇಂದ್ರ ಚುನಾವಣಾ ವೀಕ್ಷಕ ಪಂಕಜ್ ಕುಮಾರ್ ಪಾಂಡೆ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್, ಉಡುಪಿ...
Join Whatsapp