ಟಾಪ್ ಸುದ್ದಿಗಳು

ವಕ್ಫ್ ಮಸೂದೆ: ಸಿಎಂ ಚಂದ್ರಬಾಬು ನಾಯ್ಡು ಭೇಟಿಯಾದ ಮುಸ್ಲಿಂ ಮುಖಂಡರ ನಿಯೋಗ

'ಮನವಿಯನ್ನು ಪರಿಶೀಲಿಸಿ ಸೂಕ್ತ ಕ್ರಮ ಎಂದ ಮುಖ್ಯಮಂತ್ರಿ' ಅಮರಾವತಿ: ತೆಲುಗು ದೇಶಂ ಪಕ್ಷದ (ಟಿಡಿಪಿ) ಶಾಸಕರೊಂದಿಗೆ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಹಾಗೂ ಮುಸ್ಲಿಂ ಸಮುದಾಯದ ಮುಖಂಡರ ನಿಯೋಗವು ಇಂದು ಮುಖ್ಯಮಂತ್ರಿ...

ರಾಜ್ಯದಲ್ಲಿ ಮೃತರ ಹೆಸರಿನಲ್ಲಿ 48 ಲಕ್ಷ ಆರ್‌ಟಿಸಿ: ಕೃಷ್ಣ ಭೈರೇಗೌಡ

ಮಂಡ್ಯ: ರಾಜ್ಯದಲ್ಲಿ 48 ಲಕ್ಷ ಆರ್‌ಟಿಸಿಗಳು ಇಂದಿಗೂ ಸತ್ತವರ ಹೆಸರಿನಲ್ಲೇ ಮುನ್ನಡೆಯುತ್ತಿವೆ. ದಾಖಲೆಗಳ ನಿರ್ವಹಣೆ ಎಂದರೆ ಇದೇನಾ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಅಧಿಕಾರಿಗಳ ವಿರುದ್ಧ ಚಾಟಿ ಬೀಸಿದರು. ನಗರದ ಜಿಲ್ಲಾ ಪಂಚಾಯ್ತಿಯ...

ಕೆಂಗೇರಿ ಕೆರೆಗೆ ಬಿದ್ದು ಅಣ್ಣ-ತಂಗಿ ಮೃತ್ಯು​: 5 ಲಕ್ಷ ರೂ ಪರಿಹಾರ ಘೋಷಿಸಿದ ಡಿಕೆ ಶಿವಕುಮಾರ್

ಬೆಂಗಳೂರು: ಕೆಂಗೇರಿ ಕೆರೆಗೆ ಬಿದ್ದು ಅಣ್ಣ-ತಂಗಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತಪಟ್ಟ ಮಕ್ಕಳ ಕುಟುಂಬಕ್ಕೆ ಬಿಬಿಎಂಪಿಯಿಂದ ಐದು ಲಕ್ಷ ರೂ. ಪರಿಹಾರವನ್ನು ಡಿಸಿಎಂ ಡಿಕೆ ಶಿವಕುಮಾರ್ ಘೋಷಣೆ ಮಾಡಿದ್ದಾರೆ. ಈ ವಿಚಾರವಾಗಿ ಮಾತನಾಡಿರುವ ಡಿಕೆ...

ನಾವು ಆಪರೇಷನ್ ಮಾಡಿಲ್ಲ, ಅವರೇ ಒಪ್ಪಿ ಬಂದಿದ್ದಾರೆ: ದಿನೇಶ್ ಗುಂಡೂರಾವ್

ಕೊಪ್ಪಳ: ನಾವು ಯಾವುದೇ ಆಪರೇಷನ್ ಮಾಡಿಲ್ಲ, ಅವರೇ ಒಪ್ಪಿಕೊಂಡು ಬಂದಿದ್ದಾರೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಜಿಲ್ಲೆಯ ಚಿಕ್ಕಮ್ಯಾಗೇರಿ ಗ್ರಾಮದಲ್ಲಿ ಆಯೋಜಿಸಲಾಗಿದ್ದ ಆರೋಗ್ಯ ಸಮಸ್ಯೆ ತಡೆಗಟ್ಟುವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು,...

ಸಿ.ಪಿ.ಯೋಗೇಶ್ವರ್ ಸೈನಿಕ ಕುಲಕ್ಕೆ ಅಪಮಾನ, ಅವನೊಬ್ಬ ಫ್ರಾಡ್: ವಿಶ್ವನಾಥ್

ಬೆಂಗಳೂರು: ಮಾಜಿ ಎಂಎಲ್ ಸಿ ಯೋಗೇಶ್ವರ್ ನನ್ನು ಸೈನಿಕ ಅಂತಾ ಕರೆಯಬಾರದು. ಸಿ.ಪಿ.ಯೋಗೇಶ್ವರ್ ಸೈನಿಕ ಕುಲಕ್ಕೆ ಅಪಮಾನ, ಅವನೊಬ್ಬ ಫ್ರಾಡ್ ಎಂದು ಎಂಎಲ್ ಸಿ ಹೆಚ್.ವಿಶ್ವನಾಥ್ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜೆಡಿಎಸ್,...

ಜಾರ್ಖಂಡ್ | ಬಿಜೆಪಿ ಅಧಿಕಾರಕ್ಕೆ ಬಂದರೆ ಹುಸೈನಾಬಾದ್ ಗೆ ರಾಮ, ಕೃಷ್ಣನ ಹೆಸರು: ಹಿಮಂತ ಶರ್ಮಾ

ಜಾರ್ಖಂಡ್: ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಹುಸೈನಾಬಾದ್ ಉಪ–ವಿಭಾಗವನ್ನು ಜಿಲ್ಲೆಯಾಗಿ ಮೇಲ್ದರ್ಜೆಗೆ ಏರಿಸಲಾಗುವುದು ಅಲ್ಲದೆ, ಹೊಸ ಜಿಲ್ಲೆಗೆ ರಾಮ ಅಥವಾ ಕೃಷ್ಣನ ಹೆಸರಿಡಲಾಗುವುದು ಎಂದು ಜಾರ್ಖಂಡ್ ವಿಧಾನಸಭೆ ಚುನಾವಣೆಗೆ ಬಿಜೆಪಿಯ ಸಹ ಉಸ್ತುವಾರಿಯೂ...

ಬೆಂಗಳೂರಿನಲ್ಲಿ ಮುಂದುವರೆದ ಮಳೆ: ರಸ್ತೆಗಳು ಜಲಾವೃತ

ಬೆಂಗಳೂರು: ನಗರದಲ್ಲಿ ನಾಲ್ಕು ದಿನದಿಂದ ಬಿಟ್ಟು ಬಿಡದಂತೆ ಸುರಿಯುತ್ತಿರುವ ಮಳೆ ಮತ್ತೆ ಮುಂದುವರೆದಿದೆ. ಹಲವೆಡೆ ಸುರಿಯುತ್ತಿರುವ ಭಾರೀ ಮಳೆಗೆ ಮಲ್ಲೇಶ್ವರಂನ ಹಳ್ಳಿ ಮನೆ ಮುಂದೆ ಬೃಹದಾಕಾರ ಮರ ಧರೆಗುರುಳಿದು ಅವಾಂತರ ಸೃಷ್ಟಿಯಾಗಿದೆ. ವಿಧಾನಸೌಧ, ಕೆ.ಆರ್.ಸರ್ಕಲ್, ಮೈಸೂರು...

RSS ಅನ್ನು ಉಗ್ರ ಸಂಘಟನೆ ಎಂದು ಪರಿಗಣಿಸಿ ನಿಷೇಧಿಸಬೇಕು: ಕೆನಡಾ ಸಂಸದರ ಆಗ್ರಹ

ಲಂಡನ್: ಆರ್ ಎಸ್ ಎಸ್ ಅನ್ನು ಕೆನಡಾದಲ್ಲಿ ಉಗ್ರ ಸಂಘಟನೆ ಎಂದು ಪರಿಗಣಿಸುವ ಮೂಲಕ ನಿಷೇಧಿಸಬೇಕು ಹಾಗೂ ಭಾರತದ ಮೇಲೆ ದಿಗ್ಬಂಧನ ವಿಧಿಸಬೇಕು ಎಂದು ಕೆನಡಾದ ಎನ್ ಡಿಪಿ ಸಂಸದರು ಆಗ್ರಹಿಸಿದ್ದಾರೆ. ಕೆನಡಾ ಸಂಸತ್ತಿನಲ್ಲಿ...
Join Whatsapp