ಟಾಪ್ ಸುದ್ದಿಗಳು

ನಾಳಿನ ಜೆಡಿಎಸ್‌ ಸಭೆಗೆ ಭಾಗವಹಿಸುವುದಿಲ್ಲ: ಶಾಸಕ ಜಿ. ಟಿ. ದೇವೇಗೌಡ

ಮೈಸೂರು: ಭಾನುವಾರದಂದು ಬೆಂಗಳೂರಿನಲ್ಲಿ ನಡೆಯುತ್ತಿರುವ ಜೆಡಿಎಸ್​ ಪಕ್ಷ ಸಂಘಟನಾ ಸಭೆಯಿಂದ ದೂರ ಉಳಿಯಲು ನಿರ್ಧರಿಸಿದ್ದು, ಕ್ಷೇತ್ರದ ಕೆಲಸದಿಂದ ಸಭೆಯಲ್ಲಿ ಭಾಗಿಯಾಗುವುದಿಲ್ಲ ಎಂದು ಜೆಡಿಎಸ್​ ಶಾಸಕ ಜಿಟಿ ದೇವೇಗೌಡ ತಿಳಿಸಿದ್ದಾರೆ. ಈ ಕುರಿತು ಮಾತನಾಡಿರುವ ಅವರು,...

ರಾಜ್ಯದ ಕಾಂಗ್ರೆಸ್ ಸರ್ಕಾರ ಪತನಗೊಳ್ಳುವುದು ಖಚಿತ: ಜಗದೀಶ ಶೆಟ್ಟರ್

ಹುಬ್ಬಳ್ಳಿ: ಮುಖ್ಯಮಂತ್ರಿ ಕುರ್ಚಿ ಕಿತ್ತಾಟ ಇನ್ನಷ್ಟು ಜೋರಾಗಲಿದ್ದು, ಇದರಿಂದ ರಾಜ್ಯದ ಕಾಂಗ್ರೆಸ್ ಸರ್ಕಾರ ಪತನಗೊಳ್ಳುವುದು ಖಚಿತ ಎಂದು ಸಂಸದ ಜಗದೀಶ ಶೆಟ್ಟರ್ ಭವಿಷ್ಯ ನುಡಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಕುರ್ಚಿ ವಿಷಯವಾಗಿಯೇ ಔತಣಕೂಟ...

ರಾಜ್ಯ ಸಾವಿನ ಮನೆಯಾಗಿದೆ, ಸರ್ಕಾರಕ್ಕೆ ಡಿನ್ನರ್ ಪಾಲಿಟಿಕ್ಸ್ ಮುಖ್ಯ: ಸಿ.ಟಿ ರವಿ ಕಿಡಿ

ಚಿಕ್ಕಮಗಳೂರು: ರಾಜ್ಯ ಸಾವಿನ ಮನೆಯಾಗಿದೆ. ಆದ್ರೆ ಸರ್ಕಾರಕ್ಕೆ ಡಿನ್ನರ್ ಪಾಲಿಟಿಕ್ಸ್‌ದ್ದೇ ಚಿಂತೆಯಾಗಿದೆ. ಡಿನ್ನರ್ ಮೀಟಿಂಗ್, ಟೆಂಪಲ್ ರನ್ ಸ್ವಾರ್ಥಕ್ಕಾಗಿ ಮಾಡ್ತಿರೋದು ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿ ಕಿಡಿಕಾರಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...

ಕಾಂಗ್ರೆಸ್ ಅಂಬೇಡ್ಕರ್ ​​ರನ್ನು ಕೆಟ್ಟದಾಗಿ ನಡೆಸಿಕೊಂಡಿದೆ: ಜೋಶಿ

ಹುಬ್ಬಳ್ಳಿ: ಕಾಂಗ್ರೆಸ್ ಪಕ್ಷ ಡಾ. ಬಿಆರ್​ ಅಂಬೇಡ್ಕರ್ ಅವರನ್ನು ಅತ್ಯಂತ ಕೆಟ್ಟದಾಗಿ ನಡೆಸಿಕೊಂಡಿದೆ. ಜವಾಹರ್​ ಲಾಲ್​ ನೆಹರುರಿಂದ ರಾಜೀವ್ ಗಾಂಧಿವರೆಗೂ ಬಿಆರ್​ ಅಂಬೇಡ್ಕರ್​ ಅವರನ್ನು ಬಹಳ ಕೆಟ್ಟದಾಗಿ ನಡೆಸಿಕೊಂಡಿದ್ದಾರೆ. ಕೇಂದ್ರಲ್ಲಿ ಕಾಂಗ್ರೆಸ್​ ಅಧಿಕಾರದಲ್ಲಿದ್ದಾಗ...

ದ್ವೇಷ ಭಾಷಣ: ಕೇರಳದ ಬಿಜೆಪಿ ನಾಯಕ ಪಿ.ಸಿ. ಜಾರ್ಜ್ ವಿರುದ್ಧ ಪ್ರಕರಣ ದಾಖಲು

ಕೊಟ್ಟಾಯಂ: ಧಾರ್ಮಿಕ ದ್ವೇಷವನ್ನು ಕೆರಳಿಸುವಂತಹ ಹೇಳಿಕೆಗಳನ್ನು ನೀಡಿದ ಆರೋಪದ ಮೇಲೆ ಕೇರಳ ಬಿಜೆಪಿ ನಾಯಕ ಪಿ.ಸಿ. ಜಾರ್ಜ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇತ್ತೀಚೆಗೆ ಖಾಸಗಿ ವಾಹಿನಿಯೊಂದರ ಚರ್ಚಾ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ...

ಸರ್ಕಾರವೇ ನಕ್ಸಲರಿಗೆ ಶರಣಾಗಿದೆ: ಛಲವಾದಿ ನಾರಾಯಣಸ್ವಾಮಿ

ಚಿತ್ರದುರ್ಗ: ನಕ್ಸಲರು ಸರ್ಕಾರಕ್ಕೆ ಶರಣಾಗಿಲ್ಲ, ಸರ್ಕಾರವೇ ನಕ್ಸಲರಿಗೆ ಶರಣಾಗಿದೆ. ಇಷ್ಟುವರ್ಷ ಸಿಗದವರು ಈಗ ಹೇಗೆ ಸಿಕ್ಕರು ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಪ್ರಶ್ನಿಸಿದ್ದಾರೆ. ಚಿತ್ರದುರ್ಗದ ಮಾದಾರಚನ್ನಯ್ಯ ಗುರುಪೀಠಕ್ಕೆ ಭೇಟಿ ನೀಡಿ ಆಶೀರ್ವಾದ...

ದೆಹಲಿಯಲ್ಲಿ ದಟ್ಟ ಮಂಜಿನ ಹೊದಿಕೆ: 45 ರೈಲುಗಳು ವಿಳಂಬ

ನವದೆಹಲಿ: ದೆಹಲಿಯಲ್ಲಿ ಶನಿವಾರವೂ ದಟ್ಟ ಮಂಜಿನ ಪರದೆ ಆವರಿಸಿದ್ದು, ಕಡಿಮೆ ಗೋಚರತೆ ಸಮಸ್ಯೆಯಿಂದಾಗಿ ರೈಲು ಸೇವೆಗಳಲ್ಲಿ ವ್ಯತ್ಯಯ ಉಂಟಾದವು. ದಟ್ಟ ಮಂಜಿನಿಂದಾಗಿ ಸುಮಾರು 45 ರೈಲುಗಳ ಓಡಾಟದಲ್ಲಿ ತಡವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹವಾಮಾನ ಇಲಾಖೆಯ...

ನಮ್ಮ ತೆರಿಗೆ ನಮ್ಮ ಹಕ್ಕಿಗಾಗಿ ಹೋರಾಟ ಮಾಡಲೇಬೇಕು: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: "ಕೇಂದ್ರದ ಬಳಿ ನಮ್ಮ ತೆರಿಗೆ ನಮ್ಮ ಹಕ್ಕಿಗಾಗಿ ನಾವು ಹೋರಾಟ ಮಾಡಲೇ ಬೇಕು. ನಮ್ಮ ರಾಜ್ಯದ ಹಿತವನ್ನು ಕಾಪಾಡಲೇಬೇಕು" ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಹೇಳಿದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ...
Join Whatsapp