ಟಾಪ್ ಸುದ್ದಿಗಳು

ಇಂಡಿಯಾ ಮೈತ್ರಿಕೂಟ ಸಂಪೂರ್ಣ ಬಹುಮತದೊಂದಿಗೆ ಸರ್ಕಾರ ರಚಿಸಲಿದೆ: ಮುನಿಯಪ್ಪ

ಕೋಲಾರ: ಕೇಂದ್ರದಲ್ಲಿ ಇಂಡಿಯಾ ಮೈತ್ರಿಕೂಟ ಸಂಪೂರ್ಣ ಬಹುಮತದೊಂದಿಗೆ ಸರ್ಕಾರ ರಚಿಸಲಿದೆ ಎಂದು ಸಚಿವ ಕೆಎಚ್ ಮುನಿಯಪ್ಪ ಗುರುವಾರ ಹೇಳಿದ್ದಾರೆ. ಉತ್ತರ ಪ್ರದೇಶದ ರಾಯ್ ಬರೇಲಿಯಲ್ಲಿ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಪರ...

‘ಅಭಿವೃದ್ಧಿಗೆ ಮತ ಹಾಕಿ’ ಎಂದ ನಟಿ ರಶ್ಮಿಕಾ ಮಂದಣ್ಣ: ರೀಟ್ವೀಟ್ ಮಾಡಿದ ಮೋದಿ

ಮುಂಬೈ: ಇತ್ತೀಚೆಗೆ ನಟಿ ರಶ್ಮಿಕಾ ಮಂದಣ್ಣ ಅವರು ಮುಂಬೈನ ಅಟಲ್ ಸೇತುವೆ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ ವಿಡಿಯೊ ಹಂಚಿಕೊಂಡಿದ್ದರು. ಈ ಟ್ವೀಟ್ ಅನ್ನು ಪ್ರಧಾನಿ ನರೇಂದ್ರ ಮೋದಿ ರೀಟ್ವೀಟ್ ಮಾಡಿದ್ದಾರೆ. ಭಾರತದ ಅತ್ಯಂತ ಉದ್ದನೆಯ...

ಹುಬ್ಬಳ್ಳಿ ಅಂಜಲಿ ಕೊಲೆ ಪ್ರಕರಣ; ಮುಲಾಜಿಲ್ಲದೆ ಕಾನೂನು ಕ್ರಮ: ಪರಮೇಶ್ವರ್

ಬೆಂಗಳೂರು: ಹುಬ್ಬಳ್ಳಿ ಅಂಜಲಿ ಅಂಬಿಗೇರ (20) ಹತ್ಯೆ ಪ್ರಕರಣದಲ್ಲಿ ಯಾವುದೇ ಮುಲಾಜಿಲ್ಲದೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಜಿ ಪರಮೇಶ್ವರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕರ್ತವ್ಯ ಲೋಪದಡಿ...

ಕಲಬುರಗಿ: ಪೊಲೀಸ್ ಬಸ್ ಕಳ್ಳತನಕ್ಕೆ ಯತ್ನ

ಕಲಬುರಗಿ: ಕೇಂದ್ರೀಯ ಮೀಸಲು ಪೊಲೀಸ್ ಪಡೆ (CRPF) ಬಸ್ ಅನ್ನು ಕಳ್ಳತನ ಮಾಡಲು ಯತ್ನಿಸಿದ್ದ ಘಟನೆ ಕಲಬುರಗಿ ನಗರದಲ್ಲಿರುವ ಪೊಲೀಸ್ ಕಮಿಷನರ್ ಕಚೇರಿ ಆವರಣದಲ್ಲಿ ನಡೆದಿದೆ. ಸೋನು ಭಗಿರಥ ಕಳ್ಳತನದ ಆರೋಪಿ. ಸೋನು ಭಗಿರಥ ಕಲಬುರಗಿಯಲ್ಲಿ...

ನೋಯ್ಡಾ: ಪೊಲೀಸ್ ಠಾಣೆಯಲ್ಲೇ ಆತ್ಮಹತ್ಯೆ ಮಾಡಿಕೊಂಡ ಅತ್ಯಾಚಾರ ಆರೋಪಿ

ಅತ್ಯಾಚಾರ ಆರೋಪಿಯೊಬ್ಬ ಪೊಲೀಸ್ ಠಾಣೆಯಲ್ಲೇ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನೋಯ್ಡಾದಲ್ಲಿ ನಡೆದಿದೆ. ಅತ್ಯಾಚಾರ ಆರೋಪಿ ಪೊಲೀಸ್ ಕಸ್ಟಡಿಯಲ್ಲಿದ್ದಾಗ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗೌತಮ್ ಬುದ್ಧ ನಗರ ಜಿಲ್ಲೆಯ ಬಿಸ್ರಖ್ ಪೊಲೀಸ್ ಠಾಣೆ ವ್ಯಾಪ್ತಿಯ...

ಚಿಕ್ಕಮಗಳೂರು: ಗುಂಡೇಟಿನಿಂದ ಯುವಕ ಸಾವು

ಚಿಕ್ಕಮಗಳೂರು: ಗುಂಡೇಟಿನಿಂದ ಯುವಕನೊಬ್ಬ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಉಳುವಾಗಿಲು ಗ್ರಾಮದಲ್ಲಿ ನಡೆದಿದೆ. ತಾಲ್ಲೂಕಿನ ಕೆರೆಮಕ್ಕಿ ಗ್ರಾಮದ ಯುವಕ ಸಂಜು(33) ಮೃತ ಯುವಕ. ಸಂಜು ಮೃತದೇಹ ಉಳುವಾಗಿಲು ಸಮೀಪ ಮುಖ್ಯರಸ್ತೆಯಲ್ಲಿ ಬಿದ್ದಿದ್ದು, ಎದೆಗೆ ತೋಟಕೋವಿಯಿಂದ ಗುಂಡು ತಗುಲಿ...

ಹುಬ್ಬಳ್ಳಿ: ಅಂಜಲಿ ಹಂತಕ ಗಿರೀಶ್ ಬಂಧನ

ಹುಬ್ಬಳ್ಳಿ: ಅಂಜಲಿ ಅಂಬಿಗೇರ ಎಂಬ ಯುವತಿಯನ್ನು ದಾರುಣವಾಗಿ ಕೊಲೆ ಮಾಡಿದ್ದ ಆರೋಪಿ ಗಿರೀಶ್ ಅಲಿಯಾಸ್ ವಿಶ್ವ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ವೀರಾಪುರ ಓಣಿಯಲ್ಲಿ ನಡೆದಿದ್ದ ಅಂಜಲಿ ಎಂಬ ಅಮಾಯಕ ಯುವತಿಯ ಕೊಲೆ ನಡೆದಿತ್ತು. ಕೊಲೆಗಡುಕ...

23 ವರ್ಷಗಳ ಬಳಿಕ ಮತ್ತೆ ಕಪಿಲ್ ಸಿಬಲ್ ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್ ಅಧ್ಯಕ್ಷರಾಗಿ ಆಯ್ಕೆ

ಸವದೆಹಲಿ: ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಹಿರಿಯ ವಕೀಲ ಕಪಿಲ್ ಸಿಬಲ್ ತಮ್ಮ ಸಮೀಪದ ಪ್ರತಿಸ್ಪರ್ಧಿ ಹಿರಿಯ ವಕೀಲ ಪ್ರದೀಪ್ ರಾಯ್ ಅವರನ್ನು ಸೋಲಿಸುವ ಮೂಲಕ ವಿಜಯ...
Join Whatsapp