ಟಾಪ್ ಸುದ್ದಿಗಳು
ಟಾಪ್ ಸುದ್ದಿಗಳು
ಮೂರನೇ ದಿನವೂ ಇಳಿಕೆಯಾದ ಚಿನ್ನದ ಬೆಲೆ, ಬೆಳ್ಳಿ ದರದಲ್ಲಿಯೂ ಕುಸಿತ
ಬೆಂಗಳೂರು: ಕಳೆದ ಕೆಲವು ದಿನಗಳಿಂದ ಚಿನ್ನದ ಬೆಲೆಯಲ್ಲಿ ಇಳಿಕೆ ಕಂಡು ಬರುತ್ತಿದೆ. ನವೆಂಬರ್ 12ರಂದು 22 ಕ್ಯಾರಟ್ 10 ಗ್ರಾಂ ಚಿನ್ನದ ಬೆಲೆಯಲ್ಲಿ 1,350 ರೂ.ವರೆಗೂ ಇಳಿಕೆಯಾಗಿತ್ತು. ನವೆಂಬರ್ 10ರಂದು 550 ರೂ.ವರೆಗೆ...
ಟಾಪ್ ಸುದ್ದಿಗಳು
ಹಿಂದೂಗಳ ಪರವಾಗಿರುವವರಿಗೆ ಮತ ಹಾಕಿ, ಇಲ್ಲದಿದ್ದರೆ ಪಾಕಿಸ್ತಾನ, ಬಾಂಗ್ಲಾದೇಶದ ಸ್ಥಿತಿ ಬರುತ್ತೆ: ವಿವಾದಾತ್ಮಕ ಹೇಳಿಕೆ ನೀಡಿದ ಈಶ್ವರಪ್ಪ
ಶಿವಮೊಗ್ಗ: ಹಿಂದೂಗಳ ಪರವಾಗಿ ಇರುವವರಿಗೆ ಮತ ಹಾಕಿ ಇಲ್ಲದಿದ್ದರೆ ಪಾಕಿಸ್ತಾನ, ಬಾಂಗ್ಲಾದೇಶದ ಪರಿಸ್ಥಿತಿ ಬರುತ್ತದೆ ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈತರು, ದೇವಸ್ಥಾನ, ಸಾಧು ಸಂತರು,...
ಟಾಪ್ ಸುದ್ದಿಗಳು
ಕಲ್ಲಡ್ಕದಲ್ಲಿ ಸರ್ವೀಸ್ ರಸ್ತೆಗೆ ಡಾಮರು
ಬಂಟ್ವಾಳ: ಹೆದ್ದಾರಿ ಕಾಮಗಾರಿ ಅವ್ಯವಸ್ಥೆಯಿಂದ ಟೀಕೆಗೆ ಗುರಿಯಾಗಿದ್ದ ಕಲ್ಲಡ್ಕದಲ್ಲಿ ಇದೀಗ ಸರ್ವೀಸ್ ರಸ್ತೆಗೆ ಡಾಮರು ಹಾಕುವ ಕಾರ್ಯ ಆರಂಭಗೊಂಡಿದೆ.
ಮಳೆ ದೂರವಾದ ಹಿನ್ನೆಲೆಯಲ್ಲಿ ಕಲ್ಲಡ್ಕದ ಪೂರ್ಲಿಪ್ಪಾಡಿ ಭಾಗದಿಂದ ಒಂದು ಬದಿಯಲ್ಲಿ ಡಾಮರು ಹಾಕಲಾಗುತ್ತಿದೆ.
ಕಳೆದ 2-3...
ಟಾಪ್ ಸುದ್ದಿಗಳು
‘ಅಧಿಕಾರಿಗಳು ನ್ಯಾಯಾಧೀಶರಾಗಲು ಸಾಧ್ಯವಿಲ್ಲ’: ಬುಲ್ಡೋಜರ್ ಕಾರ್ಯಾಚರಣೆ ಬಗ್ಗೆ ಸುಪ್ರೀಂ ಎಚ್ಚರಿಕೆ
ನವದೆಹಲಿ: ಅಧಿಕಾರಿಗಳು ನ್ಯಾಯಾಧೀಶರಾಗಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ಪ್ರಕಟಿಸಿ ಎಚ್ಚರಿಕೆ ನೀಡಿದೆ.
ಆರೋಪಿಗಳ ಮನೆಗಳನ್ನು ಸರ್ಕಾರಗಳು ಬುಲ್ಡೋಜರ್ ಬಳಸಿ ಧ್ವಂಸ ಮಾಡುತ್ತಿರುವನ್ನು ನಿಲ್ಲಿಸಲು ಆದೇಶ ನೀಡುವಂತೆ ಕೋರಿ ಸಲ್ಲಿಕೆಯಾದ ಅರ್ಜಿ...
ಟಾಪ್ ಸುದ್ದಿಗಳು
ಕೆಲ ಕೋರ್ಟ್ ಗಳು ಬಿಜೆಪಿ ಹೇಳಿದಂತೆ ಕೇಳುತ್ತಿವೆ: ಯತೀಂದ್ರ ಸಿದ್ದರಾಮಯ್ಯ
ಮೈಸೂರು: ಕೆಲ ನ್ಯಾಯಾಲಯಗಳು ಕೇಂದ್ರ ಬಿಜೆಪಿ ಸರ್ಕಾರ ಹೇಳಿದಂತೆ ಕೇಳುತ್ತಿವೆ ಎಂದು ಸಿಎಂ ಪುತ್ರ, ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಆರೋಪ ಮಾಡಿದ್ದಾರೆ.
ಎಚ್.ಡಿ. ಕೋಟೆಯಲ್ಲಿ ಆಯೋಜನೆಗೊಂಡಿದ್ದ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,...
ಟಾಪ್ ಸುದ್ದಿಗಳು
ಮಡಿಕೇರಿ: ಕೊಲೆಯಾಗಿ 18 ವರ್ಷಗಳ ಬಳಿಕ ಮಣ್ಣಿನಲ್ಲಿ ದಫನವಾದ ಸಫಿಯಾ..!
►ಇಡೀ ದೇಶದಲ್ಲಿ ತೀವ್ರ ಸಂಚಲನ ಮೂಡಿಸಿದ್ದ ಪ್ರಕರಣ
ಮಡಿಕೇರಿ : 18 ವರ್ಷಗಳ ಹಿಂದೆ ತನ್ನ 13ನೇ ವಯಸ್ಸಿನಲ್ಲಿ ತಾನು ಕೆಲಸಕ್ಕಿದ್ದ ಮನೆ ಮಾಲಕನಿಂದ ಕೊಲೆಯಾಗಿದ್ದ ಬಾಲಕಿಯ ಅಸ್ಥಿ ಪಂಜರವನ್ನು ಸೋಮವಾರ ಇಸ್ಲಾಂ ಪದ್ದತಿಯಂತೆ...
ಟಾಪ್ ಸುದ್ದಿಗಳು
ನಿಮ್ಮ ಮತದಾನದ ನಿಲುವಿನಿಂದ ವಯನಾಡಿನ ಭವಿಷ್ಯಕ್ಕೆ `ಕೈ’ ಜೋಡಿಸೋಣ: ಪ್ರಿಯಾಂಕಾ ಗಾಂಧಿ
ವಯನಾಡು: ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಗಾಂಧಿ ಇಂದು ನಡೆಯುತ್ತಿರುವ ಮತದಾನದಲ್ಲಿ ಮತದಾರರಿಗೆ ಹಕ್ಕನ್ನು ಚಲಾಯಿಸುವಂತೆ ಕರೆ ನೀಡಿದ್ದಾರೆ.
ಇಂದು ದೇಶಾದ್ಯಂತ 11 ರಾಜ್ಯಗಳ 32 ವಿಧಾನಸಭಾ ಕ್ಷೇತ್ರಗಳಿಗೆ ಹಾಗೂ ಕೇರಳದ ವಯನಾಡ್ ಲೋಕಸಭಾ ಕ್ಷೇತ್ರಕ್ಕೆ...
ಟಾಪ್ ಸುದ್ದಿಗಳು
ವಿಟ್ಲ | ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಕಾರು ಪಲ್ಟಿ: ಹಲವರಿಗೆ ಗಾಯ
ವಿಟ್ಲ: ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಕಾರೊಂದು ಬ್ರೇಕ್ ಫೇಲ್ ಆಗಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿ ಉರುಳಿಬಿದ್ದ ಘಟನೆ ವಿಟ್ಲದ ಮುಚ್ಚಿರಪದವು ಎಂಬಲ್ಲಿ ಇಂದು ಬೆಳಗ್ಗೆ ಸಂಭವಿಸಿದೆ.
ಅಪಘಾತದಲ್ಲಿ ಹಲವು ವಿದ್ಯಾರ್ಥಿಗಳು ಹಾಗೂ ಕಾರು ಚಾಲಕ...