ಟಾಪ್ ಸುದ್ದಿಗಳು

ಜೆಡಿಎಸ್ ಮುಸ್ಲಿಂ ಸಮಾಜವನ್ನೇ ನಂಬಿಕೊಂಡು ಕುಳಿತಿಲ್ಲ ಎಂದ ಹೆಚ್​ಡಿ ಕುಮಾರಸ್ವಾಮಿ

ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆ ದೃಷ್ಟಿಯಿಂದ ಬಿಜೆಪಿ ಜತೆ ಮೈತ್ರಿ ಮಾಡಿಕೊಂಡ ಬೆನ್ನಲ್ಲೇ ಜೆಡಿಎಸ್​​ನಿಂದ ಮುಸ್ಲಿಂ ಮುಖಂಡರು ದೂರ ಸರಿಯುತ್ತಿರುವ ಬಗ್ಗೆ ಪಕ್ಷದ ನಾಯಕ ಹೆಚ್​​ಡಿ ಕುಮಾರಸ್ವಾಮಿ ತೀಕ್ಷ್ಣವಾದ ಮಾತುಗಳನ್ನಾಡಿದ್ದಾರೆ. ಪ್ರತಿಷ್ಠಿತ ಮಾದ್ಯಮವೊಂದಕ್ಕೆ ನೀಡಿದ...

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: ಕೊಲೆಗೆ ಸಂಚು ರೂಪಿಸುತ್ತಿದ್ದ ಇಬ್ಬರ ಸೆರೆ

ಮಂಗಳೂರು: ನಗರದ ಅಡ್ಯಾರ್ ಪರಿಸರದಲ್ಲಿ ಅಕ್ರಮ ಜಾನುವಾರು ಸಾಗಾಟದ ತಂಡದ ಸದಸ್ಯರ ಕೊಲೆಗೆ ಸಂಚು ರೂಪಿಸಿದ ಕುಖ್ಯಾತ ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ದಸ್ತಗಿರಿ ಮಾಡಿದ್ದಾರೆ. ಈ ಹಿಂದೆ ಕೊಲೆ, ಕೊಲೆಯತ್ನ, ಜಾನುವಾರು ಕಳ್ಳತನ...

ಬಜಪೆ: ಅವೈಜ್ಞಾನಿಕ ರಸ್ತೆ ಕಾಮಗಾರಿ; ಕೂಡಲೇ ಮಧ್ಯೆ ಪ್ರವೇಶಿಸಿ ಸರಿಪಡಿಸಲು ಜಿಲ್ಲಾಧಿಕಾರಿಗೆ ಎಸ್.ಡಿ.ಪಿ.ಐ ಒತ್ತಾಯ

ಬಜಪೆ: ಅವೈಜ್ಞಾನಿಕ ರಸ್ತೆ ಕಾಮಗಾರಿಗೆ ಸಂಬಂಧಿಸಿದಂತೆ ಕೂಡಲೇ ಮಧ್ಯೆ ಪ್ರವೇಶಿಸಿ ಸರಿಪಡಿಸಲು ಜಿಲ್ಲಾಧಿಕಾರಿಗೆ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಒತ್ತಾಯಿಸಿದೆ. ಈ ಕುರಿತು ಪತ್ರಿಕಾ ಪ್ರಕಟನೆ ಹೊರಡಿಸಿರುವ ಎಸ್.ಡಿ.ಪಿ.ಐ ಬಜಪೆ ಪಟ್ಟಣ...

ನಾಳೆ ಕರ್ನಾಟಕ ಬಂದ್ : ದ.ಕ.ದಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಇಲ್ಲ

ಮಂಗಳೂರು: ಕಾವೇರಿ ನೀರಿನ ವಿಚಾರದಲ್ಲಿ ಕನ್ನಡ ಸಂಘಟನೆಗಳು ರಾಜ್ಯ ಬಂದ್ ಗೆ ಕರೆ ನೀಡಿದ್ದರೂ, ಕರಾವಳಿ ಭಾಗದಲ್ಲಿ ಇದರ ಬಿಸಿ ತಟ್ಟುವುದಿಲ್ಲ. ಈ ಹಿನ್ನೆಲೆ ನಾಳೆ ಶಾಲಾ ಕಾಲೇಜುಗಳು ಎಂದಿನಂತೆ ಕಾರ್ಯಾಚರಿಸಲಿದೆ. ದಕ್ಷಿಣ ಕನ್ನಡ...

ನಾಳಿನ ಬಂದ್‌’ಗೆ ಸಂಘಟನೆಗಳ ಜೊತೆಗೆ ವಿಪಕ್ಷದ ಬೆಂಬಲವೂ ಇದೆ: ಬೊಮ್ಮಾಯಿ

ಹುಬ್ಬಳ್ಳಿ: ಶುಕ್ರವಾರದ ಬಂದ್‌ ಗೆ ಸಂಘಟನೆಗಳ ಜೊತೆಗೆ ವಿಪಕ್ಷದ ಬೆಂಬಲವೂ ಇದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈಗ 3,000 ಕ್ಯೂಸೆಕ್ ಆದೇಶ ಬಂದಿದೆ. 10,000...

ಚಾರ್ಜ್ ಗಿಟ್ಟು ಮೊಬೈಲ್’ನಲ್ಲಿ ಮಾತು: ಮಹಿಳೆ ಸಾವು

ಚೆನ್ನೈ: ಚಾರ್ಜ್ ಗೆ ಇಟ್ಟು ಮೊಬೈಲ್‍ ನಲ್ಲಿ ಮಾತನಾಡುತ್ತಿದ್ದ ಸಂದರ್ಭದಲ್ಲಿ ಮೊಬೈಲ್ ಸ್ಫೋಟಗೊಂಡು ಮಹಿಳೆ ಮೃತಪಟ್ಟಿರುವ ಘಟನೆ ತಮಿಳುನಾಡಿನ ತಂಜಾವೂರಿನಲ್ಲಿ ನಡೆದಿದೆ. ಕೊಕಿಲಾಂಪಾಲ್ (33) ಮೃತ ಮಹಿಳೆ. ತಂಜಾವೂರು ಜಿಲ್ಲೆಯ ಪಾಪನಾಶಂ ಬಳಿಯಿರುವ ವಿಶಿಷ್ಟರಾಜಪುರಂ...

ನಾಳೆ ಬಂದ್‌ಗೆ ಅವಕಾಶವಿಲ್ಲ, ಪ್ರತಿಭಟನೆಗೆ ಅಡ್ಡಿಯಿಲ್ಲ: ಡಿಕೆ ಶಿವಕುಮಾರ್

ಬೆಂಗಳೂರು: ಪ್ರತಿಭಟನೆ ಮಾಡಲು ಯಾರಿಗೂ ನಾವು ಅಡ್ಡಿ ಮಾಡುವುದಿಲ್ಲ. ಆದರೆ ಬಂದ್ ಮಾಡಲು ಅವಕಾಶವಿಲ್ಲ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಗುರುವಾರ ಹೇಳಿದರು. ತಮಿಳುನಾಡಿಗೆ ಕಾವೇರಿ ನೀರು ಬಿಡುತ್ತಿರುವುದರ ವಿರುದ್ಧ ವಿವಿಧ ಸಂಘಟನೆಗಳು...

ಟಿಪ್ಪು ಸಮಾಧಿ ಬಳಿ ಅಶ್ಲೀಲ ನೃತ್ಯದ ಚಿತ್ರೀಕರಣ: SDPI ಖಂಡನೆ

ಮೈಸೂರು : ಶ್ರೀರಂಗಪಟ್ಟಣದ ಗುಂಬಜ್‌ನಲ್ಲಿರುವ ಸ್ವಾತಂತ್ರ್ಯ ಹೋರಾಟಗಾರ, ಹುತಾತ್ಮ ಟಿಪ್ಪು ಸುಲ್ತಾನ್‌ ಸಮಾಧಿ ಎದುರು ಕನ್ನಡ ಚಲನಚಿತ್ರವೊಂದರ ಅಶ್ಲೀಲ ಹಾಡಿನ ಚೀತ್ರೀಕರಣ ನಡೆದಿದ್ದು, ಮುಸಲ್ಮಾನರ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದೆ. ಕೂಡಲೇ ಸೆನ್ಸಾರ್‌...
Join Whatsapp