ಟಾಪ್ ಸುದ್ದಿಗಳು

CWMA ಆದೇಶ: ನಾಳೆ ದೆಹಲಿಯಲ್ಲಿ ಕಾನೂನು ತಜ್ಞರ ಜೊತೆ ಸಿಎಂ ಸಿದ್ದರಾಮಯ್ಯ ಸಭೆ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಬಿಡುವಂತೆ ಸಿಡಬ್ಲ್ಯೂಆರ್​ಸಿ ಹೊರಡಿಸಿದ ಆದೇಶವನ್ನು ಪಾಲನೆ ಮಾಡುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಸೂಚಿಸಿದೆ. ಇದರಿಂದಾಗಿ ಕರ್ನಾಟಕ ಸರ್ಕಾರ ಇಕ್ಕಟ್ಟಿನಲ್ಲಿ ಸಿಲುಕಿದೆ. ಹೀಗಾಗಿ ಇಂದು ಸಂಜೆ...

ದ.ಕ ಜಿಲ್ಲಾ ನಾಯಕರ ಉಪಸ್ಥಿತಿಯಲ್ಲಿ SDPI ಮುನ್ನೂರು ಬ್ಲಾಕ್ ಸಮಾಗಮ-2023

ಉಳ್ಳಾಲ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ದ.ಕ ಜಿಲ್ಲಾ ಸಮಿತಿ ಕೈಗೊಂಡ ಅಭಿಯಾನವಾದ ಬ್ಲಾಕ್ ಸಮಾಗಮ ಮುನ್ನೂರು ಬ್ಲಾಕ್ ಅಧ್ಯಕ್ಷರಾದ ಕಮರ್ ಮಲಾರ್ ರವರ ಅಧ್ಯಕ್ಷತೆಯಲ್ಲಿ ಪಕ್ಷದ ಕಛೇರಿ ದೇರಳಕಟ್ಟೆಯಲ್ಲಿ ನಡೆಯಿತು. ಮುಖ್ಯ...

ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಮಂಡನೆ

ಹೊಸದಿಲ್ಲಿ: ಮಹಿಳಾ ಮೀಸಲಾತಿ ಮಸೂದೆಗೆ ಕೇಂದ್ರ ಸಚಿವ ಸಂಪುಟ ಸೋಮವಾರ ಅನುಮೋದನೆ ನೀಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಭಾರತದ ಹೊಸ ಸಂಸತ್​​ನಲ್ಲಿ ನಡೆದ ಕಲಾಪದ ಮೊದಲ ದಿನವಾದ ಇಂದು (ಮಂಗಳವಾರ) ಮಹಿಳಾ...

ಕೃಷ್ಣಾಪುರ: ಸಮಾಜ ಸೇವಕ ಹಾಜಿ ಬಿ.ಎಂ ಹುಸೈನ್ ನಿಧನ

ಕೃಷ್ಣಾಪುರ: ಉದ್ಯಮಿ, ಸಮಾಜ ಸೇವಕ ಹಾಜಿ ಬಿ.ಎಂ ಹುಸೈನ್ ‌ನಿಧನರಾಗಿದ್ದಾರೆ.  ಉತ್ತ ಹಾಜಿ ಎಂದೇ ಪ್ರಸಿದ್ಧರಾಗಿರುವ ಬಿ.ಎಂ ಹುಸೈನ್ ಇಂದು ಬೆಳಿಗ್ಗೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ ಹಾಜಿ ಬಿ.ಎಂ...

ವಿರೋಧಗಳ ನಡುವೆಯೂ ಮಂಗಳೂರು ವಿವಿಯ ಮಂಗಳಾ ಆಡಿಟೋರಿಯಂನಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ

ಮಂಗಳೂರು: ವ್ಯಾಪಕ ವಿರೋಧಗಳ ನಡುವೆಯೂ ಕೊನೆಗೂ ಮಂಗಳೂರು ವಿಶ್ವವಿದ್ಯಾಲಯದ ಮಂಗಳಾ ಆಡಿಟೋರಿಯಂನಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಲಾಗಿದೆ. ವಿಶ್ವವಿದ್ಯಾಲಯದ ಸುತ್ತಮುತ್ತ ಹಾಗೂ ಮಂಗಳಾ ಆಡಿಟೋರಿಯಂ ಒಳಭಾಗದಲ್ಲಿ ಡಿಸಿಪಿ ಸಿದ್ದಾರ್ಥ್ ಗೋಯಲ್ ನೇತೃತ್ವದಲ್ಲಿ ಭಾರಿ ಪೊಲೀಸ್...

ಚೈತ್ರಾ ಕುಂದಾಪುರ ವಂಚನೆ ಪ್ರಕರಣ: ಹಾಲಶ್ರೀ ಸ್ವಾಮೀಜಿ ಬಂಧನ

ಬೆಂಗಳೂರು: ಚೈತ್ರಾ ಕುಂದಾಪುರ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಹಾಲಶ್ರೀ ಸ್ವಾಮೀಜಿಯನ್ನು ಒಡಿಶಾದಲ್ಲಿ ಪೊಲೀಸರು ಬಂಧಿಸಿರುವುದಾಗಿ ವರದಿಯಾಗಿದೆ. ಬಿಜೆಪಿಯಿಂದ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಉದ್ಯಮಿ ಗೋವಿಂದ ಬಾಬು ಪೂಜಾರಿಗೆ ಕೋಟ್ಯಂತರ ರೂ. ವಂಚಿಸಿರುವ ಪ್ರಕರಣದಲ್ಲಿ...

ಕೊಹ್ಲಿ ವಿಡಿಯೋ ವೈರಲ್: ಮೋದಿ ಸರಕಾರಕ್ಕೆ ನೋಟಿಸ್ ಜಾರಿ ಮಾಡಿದ ಹೈಕೋರ್ಟ್

ಡೆಹ್ರಾಡೂನ್: ಇತ್ತೀಚೆಗೆ ಸೋಶಿಯಲ್ ಮೀಡಿಯಾದಲ್ಲಿ ಭಾರಿ ವೈರಲ್ ಆಗಿದ್ದ ವಿರಾಟ್ ಕೊಹ್ಲಿ ವಿಡಿಯೋ ಕುರಿತು ಉತ್ತರಾಖಂಡ ಸರ್ಕಾರ ಮತ್ತು ಕೇಂದ್ರದ ನರೇಂದ್ರ ಮೋದಿ ಸರ್ಕಾರಕ್ಕೆ ಉತ್ತರಾಖಂಡ ಹೈಕೋರ್ಟ್ ನೋಟಿಸ್ ಜಾರಿ ಮಾಡಿದ್ದು, ಈ...

ತಮಿಳಿನ ಖ್ಯಾತ ನಟ ವಿಜಯ್ ಆ್ಯಂಟನಿ ಪುತ್ರಿ ಮೀರಾ ಆತ್ಮಹತ್ಯೆ

ಚೆನ್ನೈ: ತಮಿಳಿನ ಖ್ಯಾತ ನಟ ವಿಜಯ್ ಆ್ಯಂಟನಿ ಕುಟುಂಬದಲ್ಲಿ ಕಹಿ ಘಟನೆ ಒಂದು ನಡೆದಿದೆ. ಅವರ ಮಗಳು ಮೀರಾ ಇಂದು (ಸೆಪ್ಟೆಂಬರ್ 19) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ಮೀರಾ ಅವರಿಗೆ 16 ವರ್ಷ...
Join Whatsapp