ಟಾಪ್ ಸುದ್ದಿಗಳು

ಇಂಡಿಯಾ ಹೆಸರು ಹೇಗೆ ಬಂತು ಎಂದು ಮೊದಲು ಇತಿಹಾಸ ತಿಳಿದುಕೊಳ್ಳಲಿ: ಬಿಜೆಪಿಗೆ ಪ್ರಿಯಾಂಕ್ ಖರ್ಗೆ ತಿರುಗೇಟು

ಬೆಂಗಳೂರು: ಇಂಡಿಯಾ ಹೆಸರು ಹೇಗೆ ಬಂತು ಎಂದು ಬೆಜೆಪಿಯವರು ಮೊದಲು ಇತಿಹಾಸ ತಿಳಿದುಕೊಳ್ಳಲಿ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ʻಇಂಡಿಯಾʼ ಹೆಸರು ಭಾರತ್ ಎಂದು ಬದಲಾವಣೆ ಮಾಡ್ತಿರೋ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಇದೊಂದು...

ಶಿವಮೊಗ್ಗ | ಕಾರುಗಳ ನಡುವೆ ಡಿಕ್ಕಿ: ಅಪ್ಪ, ಮಗಳು ಮೃತ್ಯು

ಶಿವಮೊಗ್ಗ: ಎರಡು ಕಾರುಗಳ ನಡುವೆ ಡಿಕ್ಕಿಯಾಗಿ ಒಂದು ಕಾರಿನಲ್ಲಿದ್ದ ಅಪ್ಪ, ಮಗಳು ಮೃತಪಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಜಾವಳ್ಳಿ ಬಳಿ ನಡೆದಿದೆ. ಶಿವಮೊಗ್ಗದ ಟಿಪ್ಪುನಗರದ ಅಫ್ತಾಬ್(35), ಅಫ್ತಾಬ್ ತಂಗಿ ಮಗಳು ಮದಿಯಾ(12)...

ಮಂಗಳೂರು: ನೂತನ ಪೊಲೀಸ್ ಆಯುಕ್ತರಾಗಿ ಅನುಪಮ್ ಅಗರ್ವಾಲ್ ಅಧಿಕಾರ ಸ್ವೀಕಾರ

ಮಂಗಳೂರು: ನೂತನ ಪೊಲೀಸ್ ಆಯುಕ್ತರಾಗಿ ಅನುಪಮ್ ಅಗರ್ವಾಲ್ ಅಧಿಕಾರ ಸ್ವೀಕರಿಸಿದರು. ನಿರ್ಗಮಿತ ಆಯುಕ್ತ ಕುಲದೀಪ್ ಕುಮಾರ್ ಆರ್. ಜೈನ್ ಅವರು ಅಧಿಕಾರ ಹಸ್ತಾಂತರಿಸಿದರು. ನೂತನ ಆಯುಕ್ತ ಅಗರ್ವಾಲ್ ರಾಜಸ್ಥಾನದ ಜೋಧ್ಪುರದವರು. ಈ ಹಿಂದೆ ಕರ್ನಾಟಕ...

ಶಾರುಖ್ ಖಾನ್ ನಟನೆಯ ‘ಜವಾನ್’ ಸಿನಿಮಾ ಭರ್ಜರಿ ಓಪನಿಂಗ್

ಅಟ್ಲಿ ನಿರ್ದೇಶನದ ‘ಜವಾನ್’ ಸಿನಿಮಾ ಇಂದು ಭರ್ಜರಿ ಓಪನಿಂಗ್ ಪಡೆದುಕೊಂಡಿದೆ. ಶಾರುಖ್ ಖಾನ್ ಅಭಿಮಾನಿಗಳು ಈ ಸಿನಿಮಾವನ್ನು ಗ್ರ್ಯಾಂಡ್ ಆಗಿ ಬರಮಾಡಿಕೊಂಡಿದ್ದಾರೆ. ಪ್ರೇಕ್ಷಕರು ಚಿತ್ರಮಂದಿರದಿಂದ ಹೊರಬರುತ್ತಿದ್ದಂತೆಯೇ ‘ಜವಾನ್’ ಸಿನಿಮಾವನ್ನು ಬ್ಲಾಕ್ ಬಸ್ಟರ್ ಎಂದು ಘೋಷಿಸುತ್ತಿದ್ದಾರೆ....

ಸರ್ವಪಲ್ಲಿ ರಾಧಾಕೃಷ್ಣನ್ ಮಾತನ್ನ ಉಲ್ಲೇಖಿಸಿದ್ದಕ್ಕೆ ಬಿಜೆಪಿ ಬೊಬ್ಬೆ ಹಾಕುತ್ತಿದೆ: ಜಿ. ಪರಮೇಶ್ವರ್

ಬೆಂಗಳೂರು: ನಾನು ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿಯಾಗಿ ಮಾತಾಡಿಲ್ಲ. ಸರ್ವಪಲ್ಲಿ ರಾಧಾಕೃಷ್ಣನ್ ಮಾತನ್ನ ಉಲ್ಲೇಖಿಸಿದ್ದಕ್ಕೆ ಬಿಜೆಪಿ ಬೊಬ್ಬೆ ಹಾಕುತ್ತಿದೆ. ಹಿಂದೂ ಧರ್ಮದ ಮೇಲೆ ನಮಗೆ ಗೌರವವಿದೆ, ಬಿಜೆಪಿಗೆ ಇದೆಯಾ? ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ...

ಸೌಜನ್ಯ ಹೋರಾಟದ ದಿಕ್ಕುತಪ್ಪಿಸುತ್ತಿರುವ ಮುತಾಲಿಕ್ ವಿರುದ್ಧ ಕ್ರಮ ಯಾಕಿಲ್ಲ: SDPI ಆಕ್ರೋಶ

ಮಂಗಳೂರು: ಕಳೆದ ಭಾನುವಾರ ಬೆಳ್ತಂಗಡಿಯಲ್ಲಿ ಸೌಜನ್ಯ ಪರ ಹೋರಾಟದಲ್ಲಿ ಪ್ರಮೋದ್ ಮುತಾಲಿಕ್ ತನ್ನ  ಭಾಷಣದಲ್ಲಿ ಅಬ್ದುಲ್ ನಾಸಿರ್ ಮಅದನಿಗೆ ಜಾಮೀನು ನೀಡಿದ ನ್ಯಾಯಾಧೀಶರರ ಬಗ್ಗೆ ಅವಹೇಳನಕಾರಿಯಾಗಿ ನ್ಯಾಯಾಂಗ ನಿಂಧನೆಮಾಡಿ ಸೌಜನ್ಯ ಪರ ಹೋರಾಟದ...

ಜೈಲುವಾಸ ಅನುಭವಿಸುತ್ತಿರುವ ಯುವಕರಿಗೆ ನ್ಯಾಯ ಒದಗಿಸುವ ಬಗ್ಗೆ ಮುಸ್ಲಿಂ ಮುಖಂಡರು, ಜಾತ್ಯಾತೀತ ಮುಖಂಡರು ಗಂಭೀರ ಚಿಂತನೆ ನಡೆಸಬೇಕು: ಅಬ್ದುಲ್ ಮಜೀದ್

ಬೆಂಗಳೂರು: ವರ್ಷಗಳಿಂದ ಜೈಲುವಾಸ ಅನುಭವಿಸುತ್ತಿರುವ ಯುವಕರಿಗೆ ನ್ಯಾಯ ಒದಗಿಸುವ ಬಗ್ಗೆ ಮುಸ್ಲಿಂ ಮುಖಂಡರು, ಮತ್ತು ಜಾತ್ಯಾತೀತ ಮುಖಂಡರು ಗಂಭೀರವಾಗಿ ಚಿಂತನೆ ಮಾಡಬೇಕಿದೆ ಎಂದು ಎಸ್ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಹೇಳಿದ್ದಾರೆ. ಈ ಬಗ್ಗೆ ಟ್ವೀಟ್...

ಮಂಗಳೂರು: ಎಂಎಲ್‌’ಸಿ ಬಿ.ಎಂ. ಫಾರೂಕ್ ರವರಿಂದ ರಸ್ತೆ ಅಗಲೀಕರಣ ಬಗ್ಗೆ ಪರಿಶೀಲನೆ

ಮಂಗಳೂರು: ವಿಧಾನ ಪರಿಷತ್ತಿನ ಸರ್ಕಾರಿ ಭರವಸೆಗಳ  ಸಮಿತಿಯ ಅಧ್ಯಕ್ಷರಾದ ಬಿ.ಎಂ. ಫಾರೂಕ್  ರವರು ಮಂಗಳೂರು ನಗರದ ಓ.ಡಿ.ಸಿ ರಸ್ತೆ ಅಗಲೀಕರಣ ಬಗ್ಗೆ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಸದಸ್ಯರುಗಳಾದ , ಡಾ. ತೇಜಸ್ವಿನಿ ಗೌಡ,...
Join Whatsapp