ಟಾಪ್ ಸುದ್ದಿಗಳು

ಮಂಗಳೂರು | ಅಂಗನವಾಡಿಗಳಲ್ಲಿ ಮತ್ತೆ ಕೊಳೆತ ಮೊಟ್ಟೆ ಪೂರೈಕೆ: ಗರ್ಭಿಣಿ ಅಸ್ವಸ್ಥ

ಮಂಗಳೂರು: ಅಂಗನವಾಡಿಯ ಕೊಳೆತ ಮೊಟ್ಟೆ ತಿಂದು ಗರ್ಭಿಣಿ ಮತ್ತು ಆಕೆಯ ಮಗು ಅಸ್ವಸ್ಥರಾದ ಘಟನೆ ಆಕಾಶಭವನದಲ್ಲಿ ನಡೆದಿದೆ. ಮಂಗಳೂರು ಹೊರವಲಯದ ಕಾಟಿಪಳ್ಳ ಆಸುಪಾಸಿನಲ್ಲಿನ ಅಂಗನವಾಡಿಗಳಿಗೆ ಕೊಳೆತ ಮೊಟ್ಟೆ ಪೂರೈಕೆಯಾಗಿದೆ ಎಂದು ತಿಳಿದು ಬಂದಿದೆ. ಕಳೆದ ತಿಂಗಳು...

ಬಿಜೆಪಿಯವರು ಕಮಿಷನ್ ಆರೋಪ ಬಿಟ್ಟು, ವಿಪಕ್ಷ ನಾಯಕನ ನೇಮಕ ಮಾಡಿಕೊಳ್ಳಲಿ: ಪ್ರಿಯಾಂಕ್ ಖರ್ಗೆ

ಬೆಂಗಳೂರು: ಮೊದಲು ಬಿಜೆಪಿಯವರು ವಿಪಕ್ಷ ನಾಯಕನನ್ನು ನೇಮಕ ಮಾಡಿಕೊಳ್ಳಲಿ. ಅದು ಬಿಟ್ಟು ಸುಮ್ಮನೆ ಕಮಿಷನ್ ಬಗ್ಗೆ ಆರೋಪ ಮಾಡುವುದು ಬೇಡ ಎಂದು ಸಚಿವ ಪ್ರಿಯಾಂಕ್ ಖರ್ಗೆ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ. ಡಿಸಿಎಂ ಡಿಕೆ ಶಿವಕುಮಾರ್...

ಉಳ್ಳಾಲ: ಯು.ಟಿ ಖಾದರ್ ಕ್ಷೇತ್ರದ ಗ್ರಾಮ ಪಂಚಾಯತ್ SDPI ತೆಕ್ಕೆಗೆ

►ಕರ್ನಾಟಕ-ಕೇರಳ ಗಡಿ ಭಾಗದ ತಲಪಾಡಿ ಗ್ರಾಮ ಪಂಚಾಯತ್ SDPI ವಶ ಮಂಗಳೂರು: ಉಳ್ಳಾಲ ತಾಲೂಕಿನ ತಲಪಾಡಿ ಗ್ರಾಮ ಪಂಚಾಯತ್'ನ ಎರಡನೇ ಅವಧಿಗೆ ಅಧ್ಯಕ್ಷರಾಗಿ ಎಸ್’ಡಿಪಿಐ ಬೆಂಬಲಿತ ಅಭ್ಯರ್ಥಿ ಟಿ.ಇಸ್ಮಾಯಿಲ್ ಆಯ್ಕೆಯಾಗಿದ್ದಾರೆ. ತಲಪಾಡಿ ಗ್ರಾಮ ಪಂಚಾಯತ್ ನಲ್ಲಿ...

ಅಡ್ಯಾರ್ ಅರ್ಕುಳ ಗ್ರಾಮ ಪಂಚಾಯತ್ : ಅಧಿಕಾರದ ಗದ್ದುಗೆ ಏರಿದ SDPI

ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಗೆ ತಾಗಿಕೊಂಡಿರುವ ಪ್ರತಿಷ್ಠಿತ ಅಡ್ಯಾರ್ ಅರ್ಕುಳ ಗ್ರಾಮ ಪಂಚಾಯತ್’ನಲ್ಲಿ ಎಸ್’ಡಿಪಿಐ ಅಧಿಕಾರಕ್ಕೇರಿದೆ. ಇದೇ ಮೊದಲ ಬಾರಿಗೆ ಅಡ್ಯಾರ್ ಅರ್ಕುಳ ಗ್ರಾಮ ಪಂಚಾಯತ್’ನಲ್ಲಿ ಎಸ್’ಡಿಪಿಐ ಬೆಂಬಲಿತರು ಅಧ್ಯಕ್ಷ...

ನಿರ್ಮಾಪಕ ಚಂದ್ರಶೇಖರ್ ಮನೆಗೆ ಕನ್ನ: ಬಾಗಿಲು ಒಡೆದು ಲೂಟಿ

ಮಂಡ್ಯ: ಚಿತ್ರ ಸಿನಿಮಾ ನಿರ್ಮಾಪಕ ಚಂದ್ರಶೇಖರ್ ಅವರ ಮನೆಗೆ ಖದೀಮರು ಕನ್ನ ಹಾಕಿದ್ದಾರೆ. ಮಂಡ್ಯ ತಾಲೂಕಿನ ಹೊಸ ಬೂದನೂರು ಗ್ರಾಮದಲ್ಲಿ ಮನೆ ಬಾಗಿಲು ಮುರಿದು ಕಳ್ಳತನ ಮಾಡಿದ್ದಾರೆ. ನಿರ್ಮಾಪಕ ಚಂದ್ರಶೇಖರ್ ಬೆಂಗಳೂರಿನಲ್ಲಿ ವಾಸವಾಗಿದ್ದರು. ಈ...

ಕಡಬ: ತೆಂಗಿನ ಮರದಿಂದ ಬಿದ್ದು ಮಹಿಳೆ ಮೃತ್ಯು

ಮಂಗಳೂರು: ತೆಂಗಿನ ಮರದಿಂದ ಬಿದ್ದು 30 ವರ್ಷದ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಕಡಬ ತಾಲ್ಲೂಕಿನ ಸವಣೂರು ಸಮೀಪದ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಸುಚಿತ್ರಾ ಎಂದು ಗುರುತಿಸಲಾಗಿದೆ. ಸುಚಿತ್ರಾ ಅವರು ತೆಂಗಿನ ಮರ ಹತ್ತುವ ಮತ್ತು ತೆಂಗಿನಕಾಯಿ...

ಹಿಮಾಚಲ ಪ್ರದೇಶದಲ್ಲಿ ಮೇಘಸ್ಫೋಟ: ಅವಶೇಷಗಳಡಿ ಐವರು ಸಿಲುಕಿರುವ ಶಂಕೆ

ಸಿರ್ಮೌರ್: ಹಿಮಾಚಲ ಪ್ರದೇಶದ ಸಿರ್ಮೌರ್ ಜಿಲ್ಲೆಯ ಹಳ್ಳಿಯೊಂದರಲ್ಲಿ ಮೇಘಸ್ಫೋಟ ಸಂಭವಿಸಿದ್ದು, ನೀರು ನುಗ್ಗಿದ ಪರಿಣಾಮ ಪರಿಣಾಮ ಮನೆ ಕುಸಿದು ಬಿದ್ದಿದೆ, ಅವಶೇಷಗಳಡಿ ಒಂದೇ ಕುಟುಂಬದ ಐವರು ಸಿಲುಕಿರುವ ಶಂಕೆ ಇದೆ ಎಂದು ಅಧಿಕಾರಿಗಳು...

ಗ್ರಾ.ಪಂ ಅಧ್ಯಕ್ಷ- ಉಪಾಧ್ಯಕ್ಷರ ಚುನಾವಣೆ ವೇಳೆ ಮಾರಾಮಾರಿ: ಚುನಾವಣೆ ಮುಂದೂಡಿಕೆ

ಮಂಡ್ಯ: ಗ್ರಾಮ ಪಂಚಾಯಿತಿ ಅಧ್ಯಕ್ಷ ಉಪಾಧ್ಯಕ್ಷರ ಚುನಾವಣೆ ವೇಳೆ ಸದಸ್ಯರ ನಡುವೆ ಮಾರಾಮಾರಿ ನಡೆದಿರುವ ಘಟನೆ ತಾಲೂಕಿನ ಹಲ್ಲೆಗೆರೆಯಲ್ಲಿ ನಡೆದಿದೆ. ಕಚೇರಿಯಲ್ಲಿ ಸದಸ್ಯರುಗಳು ಪರಸ್ಪರ ಹೊಡೆದಾಡಿಕೊಂಡಿದ್ದು, ಗಲಾಟೆಯಿಂದ ಗದ್ದಲದ ವಾತಾವರಣ ನಿರ್ಮಾಣಗೊಂಡಿತ್ತು. ಜಿದ್ದಾಜಿದ್ದಿಯ ಕಣವಾಗಿ ಮಾರ್ಪಟ್ಟಿದ್ದ...
Join Whatsapp