ಟಾಪ್ ಸುದ್ದಿಗಳು

ಚಿಕ್ಕಮಗಳೂರು | ಅಂಗಡಿಗೆ ಗುದ್ದಿದ ಬಸ್: ವಿದ್ಯಾರ್ಥಿನಿ ಮೃತ್ಯು

ಚಿಕ್ಕಮಗಳೂರು: ತರೀಕೆರೆ ತಾಲೂಕಿನ ದುಗ್ಲಾಪುರ ಬಳಿ ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ರಸ್ತೆ ಬದಿಯಲ್ಲಿದ್ದ ಅಂಗಡಿಗೆ ಗುದ್ದಿದ ಪರಿಣಾಮ ಸ್ಥಳದಲ್ಲಿ ಬಸ್ ಗೆ ಕಾಯುತ್ತಿದ್ದ ಐವರು ವಿದ್ಯಾರ್ಥಿಗಳ ಪೈಕಿ ಓರ್ವ ವಿದ್ಯಾರ್ಥಿನಿ...

ಅಂಗಡಿಗೆ ಗುದ್ದಿದ ಬಸ್: ಐವರು ವಿದ್ಯಾರ್ಥಿಗಳು ಗಂಭೀರ

ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ರಸ್ತೆ ಬದಿಯಲ್ಲಿದ್ದ ಅಂಗಡಿಗೆ ಗುದ್ದಿದ ಪರಿಣಾಮ ಸ್ಥಳದಲ್ಲಿ ಬಸ್ ಗೆ ಕಾಯುತ್ತಿದ್ದ ಐವರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡ ಘಟನೆ ಜಿಲ್ಲೆಯ ತರೀಕೆರೆ ತಾಲೂಕಿನ ದುಗ್ಲಾಪುರ...

ಲಿವಿಂಗ್ ಪಾರ್ಟ್ನರ್ ನನ್ನು ಹತ್ಯೆ ಮಾಡಿದ ಯುವತಿ

ಬೆಂಗಳೂರು: ಯುವತಿಯೊಬ್ಬಳು ಲಿವಿಂಗ್ ಟು ಗೆದರ್ ನಲ್ಲಿದ್ದ ಯುವಕನನ್ನು ಹತ್ಯೆಗೈದ ಪ್ರಕರಣ ಹುಳಿಮಾವಿನಲ್ಲಿ ನಡೆದಿದೆ. ಬಂಧಿತ ಆರೋಪಿಯನ್ನು ಬೆಳಗಾವಿ ಮೂಲದ ರೇಣುಕಾ (34) ಎಂದು ಗುರುತಿಸಲಾಗಿದೆ. ಯುವತಿ ಕೇರಳ ಮೂಲದ ಜಾವಿದ್ (24) ಎಂಬಾತನ...

ಉತ್ತರ ಪ್ರದೇಶ: ರೈಲ್ವೆ ನಿಲ್ದಾಣದ ಶೆಡ್ ಕುಸಿದು ಹಲವು ಮಂದಿಗೆ ಗಾಯ

ಸಂಭಾಲ್: ರೈಲು ನಿಲ್ದಾಣದಲ್ಲಿ ಟಿನ್ ಶೆಡ್ ಕುಸಿದು ಹಲವು ಮಂದಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಸಂಭಾಲ್ ಜಿಲ್ಲೆಯ ಚಂದೌಸಿ ರೈಲು ನಿಲ್ದಾಣದಲ್ಲಿ ಬುಧವಾರ ತಡರಾತ್ರಿ ನಡೆದಿದೆ. ಟಿನ್ ಶೆಡ್ ಅಲುಗಾಡಲು ಪ್ರಾರಂಭಿಸಿದ ತಕ್ಷಣ...

ದೇಶದ ಹೆಸರನ್ನು ರಾಜಕೀಯಕ್ಕೆ ಬಳಸುವ ಪಕ್ಷಗಳನ್ನು ಸುಪ್ರೀಂ ಕೋರ್ಟ್ ನಿಷೇಧಿಸಲಿ: ಮಾಯಾವತಿ

ಲಕ್ನೋ: ದೇಶದ ಹೆಸರನ್ನು ರಾಜಕೀಯಕ್ಕೆ ಬಳಸುವ ಪಕ್ಷಗಳನ್ನು ಸುಪ್ರೀಂ ಕೋರ್ಟ್ ನಿಷೇಧ ಮಾಡಬೇಕೆಂದು ಬಿಎಸ್ಪಿನಾಯಕಿ ಮಾಯಾವತಿ ಒತ್ತಾಯಿಸಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರವು ಇಂಡಿಯಾ ಎಂದು ಮೈತ್ರಿಕೂಟವನ್ನು...

ಉಡುಪಿ: ಬಿಜೆಪಿ ಮಾಜಿ ಶಾಸಕ ಸುಕುಮಾರ ಶೆಟ್ಟಿ ಕಾಂಗ್ರೆಸ್ ಸೇರ್ಪಡೆ ಬಹುತೇಕ ಫಿಕ್ಸ್

ಉಡುಪಿ: ಬೈಂದೂರು ಮಾಜಿ ಶಾಸಕ ಬಿ.ಎಂ.ಸುಕುಮಾರ ಶೆಟ್ಟಿ ಕಾಂಗ್ರೆಸ್ ಸೇರ್ಪಡೆ ಬಹುತೇಕ ಖಚಿತವಾಗಿದ್ದು ದಿನಾಂಕವಷ್ಟೇ ಬಾಕಿಯಿದೆ ಎಂದು ತಿಳಿದು ಬಂದಿದೆ. ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಹಾಗೂ ಸುಕುಮಾರ ಶೆಟ್ಟಿ ಉಪಮುಖ್ಯಮಂತ್ರಿ...

ಬಂಡೀಪುರಕ್ಕೆ ಆಗಮಿಸಿದ್ದ ಮೋದಿಗಾಗಿ ಹೆಲಿಪ್ಯಾಡ್: ಭೂಮಿ ಕೊಟ್ಟ ರೈತನಿಗೆ ಸಿಗದ ಪರಿಹಾರ

ಚಾಮರಾಜನಗರ: ಪ್ರಧಾನಿ ಮೋದಿ ಬಂಡೀಪುರಕ್ಕೆ ಆಗಮಿಸಿ ಸಫಾರಿ ನಡೆಸಿದ್ದರು. ಪ್ರಧಾನಿ ಮೋದಿಯ ಚಾಪರ್ ಲ್ಯಾಂಡಿಂಗ್ ಗಾಗಿ ಮಾಡಿದ್ದ ಹೆಲಿಪ್ಯಾಡ್ ಈಗ ವಿವಾದಕ್ಕೆ ಒಳಗಾಗಿದೆ. ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಮೇಲುಕಾಮನಹಳ್ಳಿಯಲ್ಲಿ ಮೋದಿ ಚಾಪರ್ ಲ್ಯಾಂಡಿಂಗ್...

ಉಕ್ರೇನ್ ಮೇಲೆ ರಷ್ಯಾ ಕ್ಷಿಪಣಿ ದಾಳಿ : 17 ಮಂದಿ ಸಾವು

ಪೂರ್ವ ಉಕ್ರೇನ್​ನ ಕೋಸ್ಟಿಯಾಂಟಿನಿವ್ಕಾ ನಗರದ ಮೇಲೆ ರಷ್ಯಾ ಕ್ಷಿಪಣಿ ದಾಳಿ ನಡೆದಿದೆ, ಘಟನೆಯಲ್ಲಿ 17 ಮಂದಿ ಪ್ರಾಣಕಳೆದುಕೊಂಡಿದ್ದಾರೆ. ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರ ಸಲಹೆಗಾರ ಮೈಖೈಲೊ ಪೊಡೊಲ್ಯಾಕ್ ಈ ಮಾಹಿತಿಯನ್ನು ನೀಡಿದ್ದಾರೆ. ದಾಳಿಯನ್ನು ಹೇಗೆ...
Join Whatsapp