ಟಾಪ್ ಸುದ್ದಿಗಳು

ಹುಬ್ಬಳ್ಳಿ ಕಿಮ್ಸ್​ ಆಸ್ಪತ್ರೆಯಲ್ಲಿ ಮಹಾ ಎಡವಟ್ಟು: ಗಂಡಿನ ಬದಲಾಗಿ ಪಾಲಕರಿಗೆ ಹೆಣ್ಣು ಮಗು ನೀಡಿದ ವೈದ್ಯರು!

ಹುಬ್ಬಳ್ಳಿ: ಪಾಲಕರಿಗೆ ಗಂಡಿನ ಬದಲಾಗಿ ಹೆಣ್ಣು ಮಗು ನೀಡುವ ಮೂಲಕ ವೈದ್ಯರು ಮಹಾ ಎಡವಟ್ಟು ಮಾಡಿಕೊಂಡ ಘಟನೆ ಹುಬ್ಬಳ್ಳಿ ಕಿಮ್ಸ್​ ಆಸ್ಪತ್ರೆಯಲ್ಲಿ ನಡೆದಿದೆ. ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ‌ ದಂಪತಿಗೆ ಗಂಡು‌ ಮಗು ಹುಟ್ಟಿತ್ತು. ಆದರೆ,...

ಬಿಜೆಪಿ-ಜೆಡಿಎಸ್ ಮೈತ್ರಿ ಸಂಬಂಧ ಗುರುವಾರ ಸಭೆ: ಹೆಚ್ ಡಿ ಕುಮಾರಸ್ವಾಮಿ

ರಾಮನಗರ: ಬಿಜೆಪಿ-ಜೆಡಿಎಸ್ ಮೈತ್ರಿಗೆ ಸಂಬಂಧಿಸಿದಂತೆ ಗುರುವಾರ ಸಭೆ ಕರೆಯಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ, ಜೆಡಿಎಸ್ ಶಾಸಕ ಹೆಚ್ ಡಿ ಕುಮಾರಸ್ವಾಮಿ ತಿಳಿಸಿದ್ದಾರೆ. ಜಿಲ್ಲೆಯ ಚನ್ನಪಟ್ಟಣದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತಾಡಿದ ಅವರು, ಲೋಕಸಭಾ ಚುನಾವಣೆಗೆ ಮೊದಲು...

ಗೃಹಿಣಿ ಅನುಮಾನಾಸ್ಪದ ಸಾವು

ರಾಯಚೂರು: ಗೃಹಿಣಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ನಗರದ ನೇತಾಜಿ ನಗರದಲ್ಲಿ ನಡೆದಿದೆ. ಶಿಲ್ಪಾ(28) ಮೃತ ಗೃಹಿಣಿ. ಮನೆ ಮಹಡಿಯ ಮೇಲಿಂದ ಬಿದ್ದು ಮಹಿಳೆ ಮೃತಪಟ್ಟಿದ್ದು, ಮಹಿಳೆಯ ಗಂಡನ ಕುಟುಂಬಸ್ಥರ ವಿರುದ್ಧ ಹತ್ಯೆ ಆರೋಪ ಕೇಳಿಬಂದಿದೆ. ಮೃತಳ...

ಸ್ಪೀಕರ್ ಯು.ಟಿ. ಖಾದರ್’ರನ್ನು ಭೇಟಿಯಾದ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ನಿಯೋಗ

►ಕೋವಿಡ್ ಸಂದರ್ಭದಲ್ಲಿ ಕಾರ್ಯ ನಿರ್ವಹಿಸುವ ವೇಳೆ ಮೃತ ಪಟ್ಟ ನೌಕರರ ಕುಟುಂಬಗಳಿಗೆ ಪರಿಹಾರ ನೀಡುವ ಬಗ್ಗೆ ಮನವಿ ಮಂಗಳೂರು: ಕರ್ನಾಟಕ ವಿಧಾನಸಭಾ ಅಧ್ಯಕ್ಷರಾದ ಯುಟಿ ಖಾದರ್ ರವರನ್ನು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಕರ್ನಾಟಕದ...

ಸಂಸದರಿಗೆ ನೀಡಿದ ಸಂವಿಧಾನದ ಪ್ರತಿಗಳಲ್ಲಿ ‘ಜಾತ್ಯತೀತ’, ‘ಸಮಾಜವಾದಿ’ ಪದಗಳು ಕಣ್ಮರೆ: ಅಧೀರ್ ರಂಜನ್ ಚೌಧರಿ

ನವದೆಹಲಿ: ಹೊಸ ಸಂಸತ್ ಭವನದ ಉದ್ಘಾಟನಾ ದಿನದಂದು ಸಂಸದರಿಗೆ ನೀಡಿದ ಸಂವಿಧಾನದ ಪ್ರತಿಗಳಲ್ಲಿನ ಪ್ರಸ್ತಾವನೆಯಲ್ಲಿ 'ಜಾತ್ಯತೀತ' ಮತ್ತು 'ಸಮಾಜವಾದಿ' ಪದಗಳು ನಾಪತ್ತೆಯಾಗಿವೆ ಎಂದು ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಬುಧವಾರ ಆರೋಪಿಸಿದ್ದಾರೆ. 'ನಾವು...

ರಸ್ತೆ ಅಪಘಾತ: ಹತ್ತು ಮಂದಿ ಮೃತ್ಯು

ಗುವಾಹಟಿ: ಎರಡು ವಾಹನಗಳು ಡಿಕ್ಕಿಯಾಗಿ ಆಳ ಕಮರಿಗೆ ಬಿದ್ದು, 10 ಮಂದಿ ಸಾವನ್ನಪ್ಪಿದ ಘಟನೆ ಅಸ್ಸೋಂ- ನಾಗಾಲ್ಯಾಂಡ್ ಗಡಿ ಮರಿಯಾನಿ ಪ್ರದೇಶದಲ್ಲಿ ಬುಧವಾರ ಬೆಳಗ್ಗೆ ಸಂಭವಿಸಿದೆ. ಜನರನ್ನು ಹೊತ್ತು ಸಾಗುತ್ತಿದ್ದ ವಾಹನ ಕೊಹಿಮಾದಿಂದ ಮರಿಯಾನಿಗೆ...

ಕಾವೇರಿ ವಿಚಾರವಾಗಿ CWMA ಆದೇಶಕ್ಕೆ ತಡೆ ಕೋರಿ ಅರ್ಜಿ ಸಲ್ಲಿಸಿದ್ದೇವೆ: ಸಿದ್ದರಾಮಯ್ಯ

ನವದೆಹಲಿ: ಕಾವೇರಿ ನದಿಯಿಂದ ಹದಿನೈದು ದಿನಗಳ ಕಾಲ ನಿತ್ಯ ಐದು ಸಾವಿರ ಕ್ಯೂಸೆಕ್ ನೀರು ಹರಿಸಲು CWMA (ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ) ಆದೇಶ ನೀಡಿದ್ದು, ಈ ಆದೇಶಕ್ಕೆ ತಡೆ ಕೋರಿ ಸುಪ್ರೀಂ...

ಒಗ್ಗಟ್ಟಿನಿಂದ ರಾಜ್ಯದ ಪರ ನಿಲ್ಲುವುದಾಗಿ ಸರ್ವಪಕ್ಷ ಸಂಸದರು ಭರವಸೆ ನೀಡಿದ್ದಾರೆ: ಡಿ.ಕೆ.ಶಿವಕುಮಾರ್

ಹೊಸದಿಲ್ಲಿ: ರಾಜಕೀಯ ಭಿನ್ನಾಭಿಪ್ರಾಯಗಳು ಇದ್ದರೂ ಕಾವೇರಿ ವಿಚಾರದಲ್ಲಿ ಎಲ್ಲರೂ ಒಗ್ಗಟ್ಟಿನಿಂದ ರಾಜ್ಯದ ಪರ ನಿಲ್ಲುವುದಾಗಿ ಸರ್ವಪಕ್ಷಗಳ ಸಂಸದರು ಮಾತುಕೊಟ್ಟಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಸರ್ವಪಕ್ಷ ಸಂಸದರ ಸಭೆಯ ನಂತರ ಮಾಧ್ಯಮಗಳ ಜತೆ ಮಾತನಾಡಿದ...
Join Whatsapp