ಟಾಪ್ ಸುದ್ದಿಗಳು
ಟಾಪ್ ಸುದ್ದಿಗಳು
ರಣಜಿ ಟ್ರೋಫಿ | ಮೊಹಮ್ಮದ್ ಶಮಿ ಮರು ಪ್ರವೇಶ ಖಚಿತ
ಬೆಂಗಳೂರು: ಸ್ಪರ್ಧಾತ್ಮಕ ಕ್ರಿಕೆಟ್ ಗೆ ಭಾರತದ ವೇಗದ ಬೌಲರ್ ಮೊಹಮ್ಮದ್ ಶಮಿ ಅವರ ಪುನರಾಗಮನ ಖಚಿತವಾಗಿದೆ. ನ.13ರಂದು ಮಧ್ಯಪ್ರದೇಶ ವಿರುದ್ಧ ನಡೆಯಲಿರುವ ರಣಜಿ ಟ್ರೋಫಿಯ ಪಂದ್ಯದಲ್ಲಿ ಬಂಗಾಳದ ಪರ ಕಣಕ್ಕಿಳಿಯಲಿದ್ದಾರೆ.
ಇಂದೋರ್ನಲ್ಲಿ ನಡೆಯಲಿರುವ ಪಂದ್ಯಕ್ಕಾಗಿ...
ಟಾಪ್ ಸುದ್ದಿಗಳು
ಲೋಕಾಯುಕ್ತ ದಾಳಿ ವೇಳೆ 9 ಲಕ್ಷ ಹಣವನ್ನು ಮನೆಯಿಂದ ಹೊರಗೆಸೆದ ಅಧಿಕಾರಿ
ಹಾವೇರಿ: ಇಂದು ಬೆಳಗ್ಗೆ ಹಾವೇರಿ ಸೇರಿದಂತೆ ರಾಜ್ಯದ ಹಲವೆಡೆ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದು, ಭ್ರಷ್ಟರಿಗೆ ಬಿಸಿ ಮುಟ್ಟಿಸಿದ್ದಾರೆ.
ಇದರ ನಡುವೆ ಹಾವೇರಿಯ ಅಧಿಕಾರಿಯೊಬ್ಬರ ನಿವಾಸದಲ್ಲಿ ಭಾರಿ ಹೈಡ್ರಾಮ ನಡೆದಿದೆ.
ಗ್ರಾಮೀಣ ಕುಡಿಯುವ ನೀರು ಮತ್ತು...
ಟಾಪ್ ಸುದ್ದಿಗಳು
ಕುಮಾರಸ್ವಾಮಿಗೆ ಕರಿಯ ಎಂದಿದ್ದಕ್ಕೆ ಕ್ಷಮೆಯಾಚಿಸಿದ ಝಮೀರ್
ಮೈಸೂರು: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರ ಬಣ್ಣದ ಬಗ್ಗೆ ಹೇಳಿಕೆಗೆ ನೀಡಿದ್ದ ಸಚಿವ ಝಮೀರ್ ಅಹ್ಮದ್ ಸಾರ್ವಜನಿಕವಾಗಿ ಕ್ಷಮೆಯಾಚಿಸಿದರು.
ಮೈಸೂರಿನಲ್ಲಿ ಮಾತನಾಡಿದ ಅವರು, ಜೆಡಿಎಸ್ ಕಾರ್ಯಕರ್ತರಿಗೆ ನೋವಾಗಿದ್ದರೆ ಕ್ಷಮೆ ಕೋರುತ್ತೇನೆ ಎಂದು ಹೇಳಿದ್ದಾರೆ.
ನಾನು ಮತ್ತು...
ಟಾಪ್ ಸುದ್ದಿಗಳು
ʼಟಾಕ್ಸಿಕ್ʼ ಸಿನಿಮಾಕ್ಕಾಗಿ ಮರ ಕಡಿದ ಆರೋಪ: FIR ದಾಖಲು
ಬೆಂಗಳೂರು: ಯಶ್ ನಟನೆಯ ಟಾಕ್ಸಿಕ್ ಸಿನಿಮಾ ಸೆಟ್‍ಗೆ ಮರಗಳನ್ನು ಕಡಿದ ಆರೋಪದ ಮೇಲೆ ಅರಣ್ಯ ಇಲಾಖೆ ಎಫ್‍ಐಆರ್ ದಾಖಲಿಸಿದೆ.
ನ್ಯಾಯಾಲಯದ ಆದೇಶ ಪಡೆದು ಅರಣ್ಯ ಇಲಾಖೆ ಎಫ್‍ಐಆರ್ ದಾಖಲಿಸಿದೆ. ಈ ಸಂಬಂಧ ಕೆವಿನ್ ಸಂಸ್ಥೆ,...
ಟಾಪ್ ಸುದ್ದಿಗಳು
ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಮೀಸಲಾತಿ: ಸ್ಪಷ್ಟನೆ ನೀಡಿದ ಸಿಎಂ ಕಚೇರಿ
ಬೆಂಗಳೂರು: ಸರ್ಕಾರದ ಸಿವಿಲ್ ಕಾಮಗಾರಿಗಳ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಶೇ.4ರಷ್ಟು ಮೀಸಲಾತಿ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ ಎಂಬ ವಿಚಾರ ಚರ್ಚೆಗೆ ಬರುತ್ತಿದ್ದಂತೆಯೇ ಮುಖ್ಯಮಂತ್ರಿ ಕಚೇರಿ ಸ್ಪಷ್ಟನೆ ನೀಡಿದೆ.
ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಮೀಸಲಾತಿ ನೀಡಬೇಕೆಂಬ ಬೇಡಿಕೆ...
ಟಾಪ್ ಸುದ್ದಿಗಳು
ವಿಟ್ಲ: ಎರಡು ಬೈಕ್ ಗಳಿಗೆ ಡಿಕ್ಕಿಯಾಗಿ ಪಲ್ಟಿಯಾದ ಕಾರು
ವಿಟ್ಲ: ಬೈಕಿಗೆ ಡಿಕ್ಕಿಯಾಗುವುದನ್ನು ತಪ್ಪಿಸುವ ಭರದಲ್ಲಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಎರಡು ಬೈಕ್ ಗಳಿಗೆ ಡಿಕ್ಕಿ ಹೊಡೆದು ಉರುಳಿಬಿದ್ದ ಘಟನೆ ವಿಟ್ಲ-ಕಬಕ ರಸ್ತೆಯ ಕಂಬಳಬೆಟ್ಟು ಎಂಬಲ್ಲಿ ಇಂದು ಬೆಳಗ್ಗೆ ನಡೆದಿದೆ.
ಬೈಕ್ ಸವಾರ...
ಟಾಪ್ ಸುದ್ದಿಗಳು
ಸಚಿವ ಝಮೀರ್ ರಾಜ್ಯದ ಜನತೆಗೆ ಕ್ಷಮೆ ಕೇಳಿ, ರಾಜೀನಾಮೆ ನೀಡಬೇಕು: ಜೆಡಿಎಸ್ ಆಗ್ರಹ
ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಬಣ್ಣದ ಬಗ್ಗೆ ಮಾತನಾಡಿದ್ದ ಸಚಿವ ಝಮೀರ್ ಅಹ್ಮದ್ ವಿರುದ್ಧ ಜೆಡಿಎಸ್ ಕಿಡಿಕಾರಿದೆ. ಎಕ್ಸ್‌ನಲ್ಲಿ ಟ್ವೀಟ್ ಮಾಡಿರುವ ಜೆಡಿಎಸ್ ಝಮೀರ್ ಅಹ್ಮದ್ ರಾಜ್ಯದ ಜನತೆಯಲ್ಲಿ ಕ್ಷಮೆ ಕೇಳಿ...
ಟಾಪ್ ಸುದ್ದಿಗಳು
ಉತ್ತರಾಖಂಡ: ಡೆಹ್ರಾಡೂನ್ ನಲ್ಲಿ ಭೀಕರ ಕಾರು ಅಪಘಾತ, 6 ಮಂದಿ ಸಾವು
ಡೆಹ್ರಾಡೂನ್: ಉತ್ತರಾಖಂಡದ ಡೆಹ್ರಾಡೂನ್ ನಲ್ಲಿ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ಆರು ಮಂದಿ ಸಾವನ್ನಪ್ಪಿದ್ದಾರೆ, ಓರ್ವನ ಸ್ಥಿತಿ ಗಂಭೀರವಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಒಎನ್ ಜಿಸಿ ಕ್ರಾಸಿಂಗ್ ನಲ್ಲಿ ಬೆಳಗಿನ ಜಾವ ಎರಡು ಗಂಟೆ...