Uncategorized

ಕರಾವಳಿ ಸೇರಿ ರಾಜ್ಯಾದ್ಯಂತ ಹುರುಪಿನಿಂದ ಹೊಸವರ್ಷನ್ನು ಸ್ವಾಗತಿಸಿದ ಯುವಜನತೆ!

ಮಂಗಳೂರು: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಾದ್ಯಂತ ಹೊಸ ವರ್ಷವನ್ನು ಸಂಭ್ರಮದಿಂದ ಸ್ವಾಗತಿಸಲಾಯಿತು. ಮಂಗಳೂರು ಮತ್ತು ಉಡುಪಿ ಜಿಲ್ಲೆಯ ವಿವಿಧೆಡೆ ಸಂಗೀತ, ನೃತ್ಯ ಸಹಿತ ಮನೋರಂಜನ ಚಟುವಟಿಕೆಗಳು, ಸಂಭ್ರಮ ಕೂಟಗಳು ಮಂಗಳವಾರ ಸಂಜೆಯಿಂದಲೇ ಆರಂಭಗೊಂಡು ತಡರಾತ್ರಿ ವರೆಗೂ ಮುಂದುವರಿಯಿತು. ಪಣಂಬೂರು, ತಣ್ಣೀರುಬಾವಿ, ಸೋಮೇಶ್ವರ, ಉಳ್ಳಾಲ...

ನೀರಿನೊಳಗೆ ಕೆಮಿಕಲ್ ಹಾಕಿ ಬ್ಲಾಸ್ಟ್ – ಡ್ರೋಣ್ ಪ್ರತಾಪ್‍ 3 ದಿನ ಪೊಲೀಸ್‌ ಕಸ್ಟಡಿಗೆ

ತುಮಕೂರು: ಸೋಡಿಯಂ ಮೆಟಲ್ ಬಳಸಿ ಕೃಷಿ ಹೊಂಡದಲ್ಲಿ ಸ್ಫೋಟಗೊಳಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್ ಬಾಸ್ ಖ್ಯಾತಿಯ ಡ್ರೋಣ್ ಪ್ರತಾಪ್‍ನನ್ನು ಮಧುಗಿರಿಯ ಜೆಎಂಎಫ್‍ಸಿ ನ್ಯಾಯಾಲಯ ಮೂರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ. ಪ್ರಕರಣ ಸಂಬಂಧ...

ಪಂಚಮಸಾಲಿ: ಸುಮ್ಮನೆ ಲಾಠಿ ಚಾರ್ಜ್ ಮಾಡಿಲ್ಲ, ಪೊಲೀಸರ ಬಳಿ ಹಿಂಸಾಚಾರದ ವಿಡಿಯೋಗಳಿವೆ; ಪರಮೇಶ್ವರ್

ಬೆಳಗಾವಿ: ಪಂಚಮಸಾಲಿ ಸಮುದಾಯಕ್ಕೆ 2ಎ ಅಡಿಯಲ್ಲಿ ಮೀಸಲಾತಿಗೆ ಆಗ್ರಹಿಸಿ ಬೆಳಗಾವಿಯ ಸುವರ್ಣ ವಿಧಾನಸೌಧದ ಬಳಿ ಬಸವಜಯ ಮೃತ್ಯಂಜಯಸ್ವಾಮಿ ನೇತೃತ್ವದಲ್ಲಿ ನಡೆದ ಪ್ರತಿಭಟನೆ ಸಂದರ್ಭದಲ್ಲಿ ಸರ್ಕಾರ ಮತ್ತು ಪೊಲೀಸ್ ಇಲಾಖೆ ಜವಾಬ್ದಾರಿಯುತವಾಗಿ ನಡೆದುಕೊಂಡಿದೆ ಎಂದು...

ಮುಸ್ಲಿಮರನ್ನು ಕೊಲ್ಲುವಂತಹ ದಿನ ಬರುತ್ತದೆ: ಈಶ್ವರಪ್ಪ ವಿರುದ್ಧ ಸುಮೋಟೋ ಕೇಸ್

ಶಿವಮೊಗ್ಗ: ವಕ್ಪ್ ಆಸ್ತಿಗೆ ಸಂಬಂಧಿಸಿದಂತೆ ಮುಸ್ಲಿಮರ ವಿರುದ್ದ ಮಾತನಾಡಿದ್ದ ಮಾಜಿ ಉಪಮುಖ್ಯಮಂತ್ರಿ ಕೆಎಸ್ ಈಶ್ವರಪ್ಪ ವಿರುದ್ಧ ದೂರು ದಾಖಲಾಗಿದೆ. ನವೆಂಬರ್ 13 ರಂದು ಈಶ್ವರಪ್ಪ ಅವರು ಶಿವಮೊಗ್ಗದಲ್ಲಿ ನಡೆಸಿದ್ದ ಪತ್ರಿಕಾಗೋಷ್ಠಿಯಲ್ಲಿ ವಕ್ಫ್ ವಿಚಾರವಾಗಿ ಮುಸ್ಲಿಮರ...

‘ಮಹಿಳಾ ಸುರಕ್ಷತೆ ಸಾಮೂಹಿಕ ಜವಾಬ್ದಾರಿ’: WIM ನಿಂದ ಬಂಟ್ವಾಳದಲ್ಲಿ ಭಿತ್ತಿಪತ್ರ ಅಂಟಿಸುವ ಕಾರ್ಯಕ್ರಮ

ಬಂಟ್ವಾಳ: 'ಮಹಿಳಾ ಸುರಕ್ಷತೆ ಸಾಮೂಹಿಕ ಜವಾಬ್ದಾರಿ ' ಘೋಷ ವಾಕ್ಯದಡಿ ಅಕ್ಟೋಬರ್ 2 ರಿಂದ ಡಿಸೆಂಬರ್ 3 ವರೆಗೆ  ವಿಮೆನ್ ಇಂಡಿಯಾ ಮೂವ್ಮೆಂಟ್ ರಾಷ್ಟ್ರೀಯ ಅಭಿಯಾನವನ್ನು ಹಮ್ಮಿಕೊಂಡಿದೆ. ಇದರ ಭಾಗವಾಗಿರುವ ಮಹಿಳಾ ಸುರಕ್ಷತೆ ಬಗ್ಗೆ...

ಡೆಹ್ರಾಡೂನ್‌: ಭೀಕರ ರಸ್ತೆ ಅಪಘಾತಕ್ಕೆ 6 ವಿದ್ಯಾರ್ಥಿಗಳು ಬಲಿ

ಡೆಹ್ರಾಡೂನ್: ಉತ್ತರಾಖಂಡದ ಡೆಹ್ರಾಡೂನ್‌ ನಲ್ಲಿ ಭೀಕರ ರಸ್ತೆ ಅಪಘಾತದಲ್ಲಿ 6 ಮಂದಿ ಕಾಲೇಜು ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ಓರ್ವ ವಿದ್ಯಾರ್ಥಿಗೆ ಗಂಭೀರ ಗಾಯವಾಗಿದೆ. ಟೊಯೋಟಾ ಇನ್ನೋವಾ ಕಾರ್‌ ನಲ್ಲಿ ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದರು. ಕುಡಿದು ಕಾರ್ ರೇಸ್...

ರಾಜ್ಯದಲ್ಲಿ ಗಂಡಸರಿಗೂ ಉಚಿತ ಬಸ್ ಪ್ರಯಾಣ ಭಾಗ್ಯ?: ಡಿಕೆಶಿ ಸುಳಿವು

ಹುಬ್ಬಳ್ಳಿ: ಶಕ್ತಿ ಯೋಜನೆಯಡಿ ವಯೋಮಿತಿಗೊಳಪಡಿಸಿ ಗಂಡಸರಿಗೂ ಉಚಿತ ಬಸ್ ಪ್ರಯಾಣಕ್ಕೆ ಅವಕಾಶ ಕಲ್ಪಿಸುವ ಬಗ್ಗೆ ಸರ್ಕಾರದಲ್ಲಿ ಚರ್ಚಿಸಿ ಮುಂದಿನ ಕ್ರಮಕೈಗೊಳ್ಳಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಆ ಮೂಲಕ ಗಂಡಸರಿಗೂ ಫ್ರೀ ಬಸ್...

ಖ್ಯಾತ ಗಾಯಕ ದಿಲ್ಜಿತ್ ದೊಸ್ಸಾಂಜ್ ಗೆ ನೊಟೀಸ್ ನೀಡಿದ ತೆಲಂಗಾಣ ಸರ್ಕಾರ

ಹೈದರಾಬಾದ್: ಖ್ಯಾತ ಗಾಯಕ ದಿಲ್ಜೀತ್ ದೊಸ್ಸಾಂಜ್ ಗೆ ತೆಲಂಗಾಣ ಸರ್ಕಾರ ನೊಟೀಸ್ ನೀಡಿದೆ. ದಿಲ್ಜಿತ್ ದೊಸ್ಸಾಂಜ್, ‘ದಿಲ್ಲುಮಿನಾಟಿ’ ಹೆಸರಿ ಲೈವ್ ಕಾನ್ಸರ್ಟ್ ಟೂರ್ ಮಾಡುತ್ತಿದ್ದಾರೆ. ಭಾರತದ ಹಲವು ನಗರಗಳಲ್ಲಿ ತಮ್ಮ ಶೋ ನಡೆಸಿಕೊಡಲಿದ್ದಾರೆ. ಇದೀಗ...

ದ.ಕದಲ್ಲಿ ಬಿರುಸಿನ ಗಾಳಿ-ಮಳೆ: ಕೆಲವೆಡೆ ಹಾನಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಗುರುವಾರ ಬಿರುಸಿನ ಗಾಳಿ ಮಳೆ ಮುಂದುವರಿದಿದ್ದು, ಕೆಲವು ಕಡೆಗಳಲ್ಲಿ ಹಾನಿ ಸಂಭವಿಸಿದೆ. ಮಂಗಳೂರು ನಗರ, ಪುತ್ತೂರು, ಬೆಳ್ತಂಗಡಿ, ಕಡಬದಲ್ಲಿ ತಡರಾತ್ರಿ ಭಾರೀ ಮಳೆಯಾಗಿದೆ. ಕರಾವಳಿ ಭಾಗದಲ್ಲಿ ಬಿರುಸಿನ ಮಳೆ ಮುಂದುವರಿಯುವ...

ಹಾವೇರಿ: ಬ್ಯಾಲೆಟ್ ಬಾಕ್ಸ್‌ಗಳು ರಸ್ತೆ ಬದಿಯ ಕಾಲುವೆಯಲ್ಲಿ ಪತ್ತೆ..!

ಹಾವೇರಿ: ಶಿಗ್ಗಾಂವಿ ಉಪಚುನಾವಣೆ ಮತದಾನ ಪೂರ್ಣಗೊಂಡ ಮರುದಿನವೇ ಹಾವೇರಿ ತಾಲ್ಲೂಕಿನ ಯತ್ನಳ್ಳಿ ಬಳಿಯಿರುವ ಕಾಲುವೆಯೊಂದರಲ್ಲಿ 10 ಬ್ಯಾಲೆಟ್ ಬಾಕ್ಸ್‌ಗಳು ಪತ್ತೆಯಾಗಿವೆ. ಬ್ಯಾಲೆಟ್ ಬಾಕ್ಸ್ ಗಳನ್ನು ಕಂಡ ಸ್ಥಳೀಯರು ಪೊಲೀಸರಿಗೆ ಮತ್ತು ಸ್ಥಳೀಯ ಆಡಳಿತಕ್ಕೆ ಮಾಹಿತಿ...

ಚೆಂಬುಗುಡ್ಡೆ ರಸ್ತೆ ಅಪಘಾತ ಪ್ರಕರಣ: ರಸ್ತೆ ದುರಸ್ತಿಗೆ ನಿರ್ಲಕ್ಷ್ಯ ತೋರಿದ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಸ್ಪೀಕರ್ ಯು.ಟಿ.ಖಾದರ್ ಸೂಚನೆ

ತೊಕ್ಕೊಟ್ಟು ಚೆಂಬುಗುಡ್ಡೆ ರಸ್ತೆ ಅಪಘಾತದಲ್ಲಿ ಕುತ್ತಾರಿನ ರಹ್ಮತ್ ಎಂಬುವವರು ಮೃತಪಟ್ಟಿದ್ದು, ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ನಡೆಯುವ ಕಾಮನ್ ವೆಲ್ತ್ ಪಾರ್ಲೆಮೆಂಟರಿ ಅಸೋಸಿಯೇಷನ್ ಸಮಾವೇಶದಲ್ಲಿದ್ದು ಮಾಹಿತಿ ಪಡೆದ ಸಭಾಧ್ಯಕ್ಷ ಯು ಟಿ ಖಾದರ್ ತೀವ್ರ ನೋವು...
Join Whatsapp