Uncategorized

20 ವರ್ಷದಲ್ಲಿ ನಾನು ಎಂದೂ ಮದ್ಯ ಹಂಚಿ ರಾಜಕಾರಣ ಮಾಡಿಲ್ಲ: ಡಾ.ಕೆ.ಸುಧಾಕರ್

ಬೆಂಗಳೂರು: 20 ವರ್ಷದ ರಾಜಕಾರಣದಲ್ಲಿ ನಾನು ಎಂದೂ ಮದ್ಯ ಹಂಚಿ ರಾಜಕಾರಣ ಮಾಡಿಲ್ಲ ಎಂದು ಸಂಸದ ಡಾ.ಕೆ.ಸುಧಾಕರ್ ಹೇಳಿದ್ದಾರೆ. ನೂತನ ಸಂಸದ ಡಾ.ಕೆ.ಸುಧಾಕರ್ ಗೆ ನೆಲಮಂಗಲದಲ್ಲಿ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಬಾಡೂಟದ ಜೊತೆಯಲ್ಲಿ ಮದ್ಯ ಹಂಚಿದ್ದಾರೆಂಬ ಆರೋಪ ಕೇಳಿಬಂದಿತ್ತು. ಈ ಕುರಿತು ಚಿಕ್ಕಬಳ್ಳಾಪರ...

ಅಂತ್ಯ ಸಂಸ್ಕಾರ ಮಾಡಿದ್ದ ಮಗು ಬೆಳಗಾಗುವಷ್ಟರಲ್ಲಿ ಮರದಲ್ಲಿ ಪ್ರತ್ಯಕ್ಷ

ಬೀದರ್: ಮೃತಪಟ್ಟ ಮಗುವಿನ ಅಂತ್ಯಸಂಸ್ಕಾರ ಮಾಡಲಾಗಿದ್ದು, ಮರುದಿನ ಬೆಳಗಾಗುವಷ್ಟರಲ್ಲಿ ಮಗುವಿನ ದೇಹ ಮರದಲ್ಲಿ ಪ್ರತ್ಯಕ್ಷವಾದ ಘಟನೆ ಬೀದರ್‌ನಲ್ಲಿ ನಡೆದಿದೆ. ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಮಂಠಾಳ ಗ್ರಾಮದ ನಿವಾಸಿ ಅಂಬಯ್ಯಸ್ವಾಮಿ ಅವರ ಒಂದೂವರೆ...

ಮದ್ಯ ದುರಂತ: AIADMK ಶಾಸಕರು, ಕಾರ್ಯಕರ್ತರಿಂದ ಉಪವಾಸ ಸತ್ಯಾಗ್ರಹ

ಚೆನ್ನೈ: ತಮಿಳುನಾಡಿನ ಕಲ್ಲಕುರಿಚ್ಚಿ ವಿಷಯುಕ್ತ ಮದ್ಯ ಸೇವನೆ ದುರಂತ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಆಗ್ರಹಿಸಿ ಎಐಎಡಿಎಂಕೆ ಪಕ್ಷದ ಮುಖ್ಯಸ್ಥ ಎಡಪ್ಪಾಡಿ ಕೆ. ಪಳನಿಸ್ವಾಮಿ ನೇತೃತ್ವದಲ್ಲಿ ಶಾಸಕರು ಮತ್ತು ಪಕ್ಷದ ಕಾರ್ಯಕರ್ತರು ಗುರುವಾರ...

ಡಿವೋರ್ಸ್ ಕೋರಿ ದುನಿಯಾ ವಿಜಯ್ ಸಲ್ಲಿಸಿದ್ದ ಅರ್ಜಿ ವಜಾ

ಬೆಂಗಳೂರು: ವಿಚ್ಛೇದನಾ ಕೋರಿ ನಟ ದುನಿಯಾ ವಿಜಯ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ. ತಮ್ಮ ಮೊದಲನೇ ಪತ್ನಿ ನಾಗರತ್ನ ಬಳಿ ವಿಚ್ಛೇದನಾ ಕೋರಿ 2018 ರಲ್ಲಿ ನಟ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಸುಮಾರು...

ಚನ್ನಪಟ್ಟಣದಿಂದ ಅಚ್ಚರಿಯ ಅಭ್ಯರ್ಥಿ ಕಣಕ್ಕಿಳಿಸುತ್ತೇವೆ: ಡಿಕೆ ಸುರೇಶ್

ಚನ್ನಪಟ್ಟಣ: ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದಿಂದ ಸ್ಪರ್ಧೆ ಮಾಡಲ್ಲ. ಅಲ್ಲಿ ಕಾಂಗ್ರೆಸ್ ​ನಿಂದ ಅಚ್ಚರಿಯ ಅಭ್ಯರ್ಥಿ ಕಣಕ್ಕಿಳಿಯಲಿದ್ದಾರೆ ಎಂದು ಡಿಕೆ ಸುರೇಶ್ ಹೇಳಿದರು. ಈ ಮೂಲಕ ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಉಪಚುನಾವಣೆ ಬಗ್ಗೆ ಕುತೂಹಲ ಹೆಚ್ಚಿಸಿದ್ದಾರೆ. ಜೆಡಿಎಸ್...

ಕುಮಾರ್ ಬಂಗಾರಪ್ಪ ನಿವಾಸಕ್ಕೆ ಶಿವರಾಜ್ ಕುಮಾರ್ ಅಭಿಮಾನಿಗಳಿಂದ ಮುತ್ತಿಗೆ

ಬೆಂಗಳೂರು: ಬಿಜೆಪಿ ನಾಯಕ ಕುಮಾರ್ ಬಂಗಾರಪ್ಪ ನಿವಾಸಕ್ಕೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿಮಾನಿಗಳು ಇಂದು ಮುತ್ತಿಗೆ ಹಾಕಿದ್ದಾರೆ. ಶಿವರಾಜ್ ಕುಮಾರ್ ಹಾಗೂ ರಾಜ್ ಕುಮಾರ್ ಕುಟುಂಬದ ಬಗ್ಗೆ ಲಘುವಾಗಿ ಮಾತಾಡಿದ್ದಾರೆ. ಅದು ನಮಗೆ...

ಪ್ರಜ್ವಲ್‌ ರೇವಣ್ಣರನ್ನು ಸದ್ಯದಲ್ಲೇ ಪುರುಷತ್ವ ಪರೀಕ್ಷೆಗೆ ಒಳಪಡಿಸುವ ಸಾಧ್ಯತೆ

ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪ್ರಜ್ವಲ್‌ ರೇವಣ್ಣರನ್ನು ಸದ್ಯದಲ್ಲೇ ಪುರುಷತ್ವ ಪರೀಕ್ಷೆಗೆ ಒಳಪಡಿಸುವ ಸಾಧ್ಯತೆಗಳಿವೆ ಎಂದು ತಿಳಿದು ಬಂದಿದೆ. ಅಶ್ಲೀಲ ವೀಡಿಯೋದಲ್ಲಿರುವುದು ನಾನಲ್ಲ, ಅತ್ಯಾಚಾರ ಎಸಗಿಲ್ಲ ಮುಂತಾಗಿ ಪ್ರಜ್ವಲ್ ಅಫಿದವಿತ್‌ ಸಲ್ಲಿಸಿದರೆ ಪುರುಷತ್ವ ಪರೀಕ್ಷೆ...

PSIಗೆ ಧಮ್ಕಿ ಹಾಕಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ಧ ಎಫ್‌ಐಆರ್

ದಕ್ಷಿಣ ಕನ್ನಡ: ಪೊಲೀಸ್ ಠಾಣೆಯ ಎದುರು ಬೆಂಬಲಿಗರ ಪರ ಧರಣಿ ಮಾಡಿದಲ್ಲದೆ, PSI ಗೆ ಧಮ್ಕಿ ಹಾಕಿದ ಬೆಳ್ತಂಗಡಿ ತಾಲೂಕಿನ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಎಫ್‌ಐಆರ್...

ರಾಯ್‌ಬರೇಲಿಯಲ್ಲಿ ಜನರಿಗೆ ಭಾವನಾತ್ಮಕ ಮನವಿ ಮಾಡಿದ ಸೋನಿಯಾ ಗಾಂಧಿ

ರಾಯ್‌ಬರೇಲಿ: ನಾನು ನನ್ನ ಮಗನನ್ನು ನಿಮಗೆ ಒಪ್ಪಿಸುತ್ತಿದ್ದೇನೆ, ನಿಮ್ಮವನು ಎಂದು ಪರಿಗಣಿಸಿ ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ರಾಯ್‌ಬರೇಲಿಯಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಜನರಿಗೆ ಭಾವನಾತ್ಮಕ ಮನವಿ ಮಾಡಿದ್ದಾರೆ. ನಿಮ್ಮ ಪ್ರೀತಿ...

ಜನಸಂಖ್ಯಾ ವರದಿ: ಅಜಿತ್ ಹನುಮಕ್ಕನವರ್ ಓರ್ವ ದೇಶದ್ರೋಹಿ; ಕೆ.ಅಶ್ರಫ್

ಮಂಗಳೂರು: ಭಾರತದ ಜನಸಂಖ್ಯೆಯನ್ನು ಸೂಚಿಸುವ ತನ್ನ ಟಿ.ವಿ.ಕಾರ್ಯಕ್ರಮದಲ್ಲಿ ಸುವರ್ಣ ನ್ಯೂಸ್ ಅಜಿತ್ ಹನುಮಕ್ಕನವರ್, ಭಾರತದ ಹಿಂದೂಗಳ ಜನಸಂಖ್ಯೆಯನ್ನು ಭಾರತದ ಧ್ವಜದ  ಅಡಿಯಲ್ಲಿ ಮತ್ತು ಮುಸ್ಲಿಮರ ಜನ ಸಂಖ್ಯೆಯನ್ನು ಪಾಕಿಸ್ತಾನದ ಧ್ವಜದ ಅಡಿಯಲ್ಲಿ ಪ್ರದರ್ಶಿಸಿ...

ಪೋಕ್ಸೋ ಪ್ರಕರಣದ ಆರೋಪಿ ಸ್ವಾಮೀಜಿಗೆ ಮಲಗಲು ಹಾಸಿಗೆ ನೀಡಲು ಒಪ್ಪಿದ ಹೈಕೋರ್ಟ್

ಬೆಂಗಳೂರು: ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದ ಮೇಲೆ ಜೈಲಿನಲ್ಲಿರುವ ತುಮಕೂರು ಜಿಲ್ಲೆಯ ಕುಣಿಗಲ್ ತಾಲ್ಲೂಕಿನ ಹುಲಿಯೂರು ದುರ್ಗ ಹೋಬಳಿಯ ಹಂಗರಹಳ್ಳಿ ಶ್ರೀವಿದ್ಯಾ ಚೌಡೇಶ್ವರಿ ದೇವಸ್ಥಾನ ಶ್ರೀಮಠದ ಬಾಲ ಮಂಜುನಾಥ...
Join Whatsapp