Uncategorized

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಹಿರಿಯ ವಿದ್ವಾಂಸ ಪುರುಷೋತ್ತಮ ಬಿಳಿಮಲೆ ನೇಮಕ

ಬೆಂಗಳೂರು: ರಾಜ್ಯ ಸರಕಾರವು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು ಮತ್ತು ಸದಸ್ಯರನ್ನು ನೇಮಕಗೊಳಿಸಿ ಆದೇಶ ಹೊರಡಿಸಿದೆ. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಹಿರಿಯ ವಿದ್ವಾಂಸ ಡಾ.ಪುರುಷೋತ್ತಮ ಬಿಳಿಮಲೆ ಅವರು ನೇಮಕಗೊಂಡಿದ್ದಾರೆ. ಪ್ರಾಧ್ಯಾಪಕರಾಗಿ, ಲೇಖಕರಾಗಿ,...

ಕರ್ನಾಟಕದಲ್ಲಿ ಚಿರತೆಗಳ ಸಂಖ್ಯೆಯಲ್ಲಿ ಭಾರಿ ಹೆಚ್ಚಳ

ನವದೆಹಲಿ: ಭಾರತದಲ್ಲಿ ಚಿರತೆಗಳ ಸ್ಥಿತಿಗತಿ ಎಂಬ ಕೇಂದ್ರ ಪರಿಸರ ಸಚಿವಾಲಯದ ವರದಿ ಪ್ರಕಾರ, ಕರ್ನಾಟಕದಲ್ಲಿ ಚಿರತೆಗಳ ಸಂಖ್ಯೆಯಲ್ಲಿ ಭಾರಿ ಹೆಚ್ಚಳವಾಗಿದೆ. ದೇಶದಲ್ಲಿ ಚಿರತೆಗಳ ಸಂಖ್ಯೆಯಲ್ಲಿ ಕರ್ನಾಟಕ 1,879 ಚಿರತೆಗಳನ್ನು ಹೊಂದುವ ಮೂಲಕ 3ನೇ...

ಆಂಧ್ರ ಪ್ರದೇಶದಲ್ಲಿ ಅಧಿಕಾರಕ್ಕೆ ಬಂದರೆ ಬಡ ಕುಟುಂಬಕ್ಕೆ ₹5000: ಕಾಂಗ್ರೆಸ್ ‘ಗ್ಯಾರಂಟಿ’

ಅನಂತಪುರಂ: ಅಧಿಕಾರಕ್ಕೆ ಬಂದರೆ ಪ್ರತೀ ಅರ್ಹ ಬಡ ಕುಟುಂಬಕ್ಕೆ ತಿಂಗಳಿಗೆ ₹5000 ಮೊತ್ತವನ್ನು ನೀಡುವ ಗ್ಯಾರಂಟಿಯನ್ನು ಕಾಂಗ್ರೆಸ್ ಘೋಷಿಸಿದೆ. ಅನಂತಪುರಂನಲ್ಲಿ ನಡೆದ ಕಾಂಗ್ರೆಸ್ ಸಾರ್ವಜನಿಕ ಸಭೆಯಲ್ಲಿ ಈ ಹೊಸ ಘೋಷಣೆಯನ್ನು ಕಾಂಗ್ರೆಸ್ ಮಾಡಿದೆ. ಈ...

ರಾಜ್ಯ ಯುವ ಕಾಂಗ್ರೆಸ್ ಕಾರ್ಯಾಧ್ಯಕ್ಷರಾಗಿ ಡಿಕೆ ಶಿವಕುಮಾರ್ ಆಪ್ತ ಮಂಜುನಾಥ್ ಆಯ್ಕೆ

ಬೆಂಗಳೂರು: ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಕಾರ್ಯಾಧ್ಯಕ್ಷರಾಗಿ ಮಂಜುನಾಥ್ ಎಚ್.ಎಸ್. ಆಯ್ಕೆಯಾಗಿದ್ದಾರೆ. ವಿವಿಧ ರಾಜ್ಯಗಳ ಯುವ ಕಾಂಗ್ರೆಸ್ ಪದಾಧಿಕಾರಿಗಳ ಪಟ್ಟಿಯನ್ನು ಅಧ್ಯಕ್ಷ ಬಿ.ವಿ ಶ್ರೀನಿವಾಸ್ ಅವರು ಪ್ರಕಟಿಸಿದ್ದಾರೆ. ಹೆಚ್ ಎಸ್ ಮಂಜುನಾಥ್ ಅವರು ಉಪಮುಖ್ಯಮಂತ್ರಿ...

ಫೆ. 23ರಂದು SDPI ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಾವೇಶ

ಬಂಟ್ವಾಳ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ(SDPI) ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಿತಿಯ ವತಿಯಿಂದ ಫೆಬ್ರವರಿ 23 ರಂದು ಎಸ್ ಎಸ್ ಆಡಿಟೋರಿಯಂ ಆಲಡ್ಕದಲ್ಲಿ ಪಕ್ಷದ ಸಮಾವೇಶ ನಡೆಯಲಿದೆ. ಎಸ್ಡಿಪಿಐ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ...

ಶಿಕ್ಷಕಿ ಧರ್ಮ ನಿಂದಿಸಿರಲಿಲ್ಲ, ಶಾಸಕರ ಒತ್ತಡಕ್ಕೆ ಮಣಿಯಬೇಕಾಯಿತು: ಜೆರೋಸಾ ಶಾಲೆ HM

ಮಂಗಳೂರು: ಶಿಕ್ಷಕಿ ಸಿಸ್ಟರ್‌ ಪ್ರಭಾ ಹಿಂದೂ ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡಿರಲ್ಲ, ಶಾಸಕ ವೇದವ್ಯಾಸ್‌ ಕಾಮತ್‌ ಶಾಲಾ ಆಡಳಿತವನ್ನು ಬಲವಂತ ಪಡಿಸಿದರು ಎಂದು ಸಂತ ಜೆರೋಸಾ ಶಾಲಾ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ಅನಿತಾ ಹೇಳಿದ್ದಾರೆ. ಈ...

ಪತ್ನಿಯ ಹತ್ಯೆಗೈದು ರುಂಡದೊಂದಿಗೆ ಅಲೆದಾಡಿದ ಪತಿ!

ಕೋಲ್ಕತಾ: ಪತ್ನಿಯ ಹತ್ಯೆ ಮಾಡಿ ಶವದ ತಲೆ ಕಡಿದು ಕೈಯಲ್ಲಿ ಹಿಡಿದುಕೊಂಡು ಅಲೆದಾಡುತ್ತಿ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ ಎಂದ ಬುಧವಾರ ತಿಳಿಸಿದ್ದಾರೆ. ಗೌತಮ್ ಗುಚ್ಚೈತ್ (40) ಬಂಧಿತ ವ್ಯಕ್ತಿ. ರಕ್ತದಲ್ಲಿ ತೊಯ್ದು ಮಹಿಳೆಯ ರುಂಡದೊಂದಿಗೆ ಅಲೆದಾಡುತ್ತಿದ್ದ...

ಇಹ್ಸಾನ್ ವೆಲ್ಫೇರ್ ಟ್ರಸ್ಟ್ ವತಿಯಿಂದ ಬಡ ಕುಟುಂಬಕ್ಕೆ ಮನೆ ನಿರ್ಮಾಣದ ಶಂಕುಸ್ಥಾಪನೆ

ಮಂಗಳೂರು: ಇಹ್ಸಾನ್ ವೆಲ್ಫೇರ್ ಟ್ರಸ್ಟ್ (ರಿ) ಪಂಜಿಮೊಗರು ಇದರ ವತಿಯಿಂದ ಬಡ ಕುಟುಂಬಕ್ಕೆ ಸುಕೂನ್ ಯೋಜನೆಯ ಅಂಗವಾಗಿ ಮನೆ ನಿರ್ಮಾಣ ಕಾರ್ಯದ ಶಂಕು ಸ್ಥಾಪನೆ ಕಾರ್ಯಕ್ರಮವು ಆದಿತ್ಯವಾರ ಬೆಳಿಗ್ಗೆ ಬಹು ಇರ್ಷಾದ್ ದಾರಿಮಿ...
Join Whatsapp